





ಸಿರುಗುಪ್ಪ, 16 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಸಿರುಗುಪ್ಪ ತಾಲ್ಲೂಕಿನ ಕೊಂಚಗೇರಿ ಗ್ರಾಮದಲ್ಲಿ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ರಾಷ್ಟ್ರೀಯ ಬ್ಯಾಂಕ್ (ನಬಾರ್ಡ್) ವತಿಯಿಂದ ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿ (ಎಂಪಿಎಲ್ ಎಡಿಎಸ್) ಯಡಿ ರೂ.2.54 ಕೋಟಿ ವೆಚ್ಚದಲ್ಲಿ ನಿರ್ಮಿಸಿದ ಕೃಷಿ ಸಂಸ್ಕರಣೆಗಾಗಿ ರೈತರಿಗೆ ತರಬೇತಿ ಮತ್ತು ಸಾಮಾನ್ಯ ಸೌಲಭ್ಯ ಕೇಂದ್ರ ಲೋಕಾರ್ಪಣೆಗೊಳಿಸಿ 7 ಜಿಲ್ಲೆಗಳ ಕೃಷಿ ಸಂಸ್ಕರಣೆಗಾಗಿ ರೈತರ ತರಬೇತಿ ಮತ್ತು ಸಾಮಾನ್ಯ ಕೇಂದ್ರದ ತಲಾ ಇಬ್ಬರಂತೆ ಸದಸ್ಯರನ್ನು ಭಾರತ ಸರ್ಕಾರದ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಸನ್ಮಾನಿಸಿದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್
