ಗಂಗಾವತಿ, 18 ಅಕ್ಟೋಬರ್ (ಹಿ.ಸ):
ಆ್ಯಂಕರ್ : ಯುವ ಸಬಲೀಕರಣ.ಕ್ರೀಡೆ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಸಚಿವ ಬಿ.ನಾಗೇಂದ್ರ ಅವರು ಗಂಗಾವತಿ ಪಟ್ಟಣ ಪ್ರವಾಸದಲ್ಲಿದ್ದಾಗ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿನಿಯರ ವಸತಿ ನಿಲಯಕ್ಕೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ ವೇಳೆ ವಿದ್ಯುತ್ ಸಮಸ್ಯೆಯಿಂದ ಅಗುತ್ತಿರುವ ಸಮಸ್ಯೆ ಬಗ್ಗೆ ಸಚಿವರ ಗಮನ ಸೆಳೆದಾಗ ತಕ್ಷಣವೇ ಜನರೇಟರ್ ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿ ಈ ದಿನ ವಸತಿ ನಿಲಯಕ್ಕೆ ನೂತನ ಜನರೇಟರ್ ಅಳವಡಿಸಲಾಗುತ್ತಿದೆ.
ಹಿಂದೂಸ್ತಾನ್ ಸಮಾಚಾರ್
