ಬೆಂಗಳೂರು,21ಅಕ್ಟೋಬರ್ (ಹಿ.ಸ):
ಆ್ಯಂಕರ್ :
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಸಾರಿಗೆ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದರು. ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ನಸೀರ್ ಅಹ್ಮದ್, ಮುಖ್ಯಮಂತ್ರಿಯವರ ಕಾರ್ಯದರ್ಶಿ ಜಿಯಾವುಲ್ಲಾ, ಹಣಕಾಸು ಇಲಾಖೆ ಕಾರ್ಯದರ್ಶಿ ಪಿ.ಸಿ. ಜಾಫರ್, ಸಾರಿಗೆ ಇಲಾಖೆ ಕಾರ್ಯದರ್ಶಿ ಎನ್.ವಿ. ಪ್ರಸಾದ್, ಎಲ್ಲ ಸಾರಿಗೆ ನಿಗಮಗಳ ವ್ಯವಸ್ಥಾಪಕ ನಿರ್ದೇಶಕರು ಮತ್ತು ಇತರ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.
ಹಿಂದೂಸ್ತಾನ್ ಸಮಾಚಾರ್
