• English
  • Hindi
  • Punjabi
  • Marathi
  • German
  • Gujarati
  • Urdu
  • Telugu
  • Bengali
  • Kannada
  • Odia
  • Assamese
  • Nepali
  • Spanish
  • French
  • Japanese
  • Arabic
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
Notification
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Noida
  • Breaking
  • National
  • International
  • Entertainment
  • Crime
  • Business
  • Sports
CliQ INDIA Sites > CliQ INDIA Kannada > Regional > ಸೋಮವಾರದ ರಾಶಿ ಫಲ – Hindusthan Samachar Kannada
Regional

ಸೋಮವಾರದ ರಾಶಿ ಫಲ – Hindusthan Samachar Kannada

CliQ INDIA
Last updated: September 15, 2025 6:30 pm
CliQ INDIA
Share
2 Min Read
SHARE

ಹುಬ್ಬಳ್ಳಿ, 15 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಸೋಮವಾರದ ರಾಶಿ ಫಲ

*ಮೇಷ ರಾಶಿ.*

ಗೃಹ ನಿರ್ಮಾಣ ಪ್ರಯತ್ನಗಳು ಮುಂದೂಡಲ್ಪಡುತ್ತವೆ. ಮನೆಯಲ್ಲಿ ಕೆಲವು ಘಟನೆಗಳು ಮಾನಸಿಕ ಅಶಾಂತಿ ಉಂಟುಮಾಡುತ್ತದೆ. ಕೈಗೆತ್ತಿಕೊಂಡ ಕೆಲಸಗಳಲ್ಲಿ ಅಡೆತಡೆಗಳು ಉಂಟಾಗುತ್ತದೆ. ಬಂಧು ಮಿತ್ರರೊಂದಿಗೆ ಭಿನ್ನಾಭಿಪ್ರಾಯಗಳು ಉಂಟಾಗುತ್ತವೆ. ವ್ಯಾಪಾರ ಮತ್ತು ಉದ್ಯೋಗಗಳಲ್ಲಿ ನಿರುತ್ಸಾಹ ವಾತಾವರಣವಿರುತ್ತದೆ.

*ವೃಷಭ ರಾಶಿ.*

ಹಣಕಾಸಿನ ತೊಂದರೆಗಳು ಕಿರಿಕಿರಿ ಹೆಚ್ಚಾಗುತ್ತದೆ. ಹೊಸ ಸಾಲದ ಪ್ರಯತ್ನಗಳು ನಡೆಯುತ್ತವೆ. ಹಠಾತ್ ಪ್ರಯಾಣದ ಸೂಚನೆಗಳಿವೆ. ವ್ಯಾಪಾರಸ್ಥರಿಗೆ ಅಲ್ಪಪ್ರಮಾಣದಲ್ಲಿ ಲಾಭ ದೊರೆಯುತ್ತದೆ. ಕೆಲವು ಪ್ರಮುಖ ಕಾರ್ಯಗಳು ಹೆಚ್ಚಿನ ಪ್ರಯತ್ನದಿಂದ ಪೂರ್ಣಗೊಳ್ಳುತ್ತವೆ. ಉದ್ಯೋಗದ ವಾತಾವರಣ ಅಸ್ತವ್ಯಸ್ತವಾಗಿದೆ.

*ಮಿಥುನ ರಾಶಿ.*

ಸಮಾಜದಲ್ಲಿ ಪ್ರತಿಷ್ಠೆ ಹೆಚ್ಚಾಗುತ್ತದೆ. ಆಪ್ತ ಸ್ನೇಹಿತರಿಂದ ಧನಲಾಭದ ಸೂಚನೆಗಳಿವೆ. ಸ್ನೇಹಿತರೊಂದಿಗಿನ ವಿವಾದಗಳಿಂದ ಹೊರಬರುತ್ತೀರಿ. ಸ್ನೇಹಿತರಿಂದ ಅಮೂಲ್ಯವಾದ ಮಾಹಿತಿಯನ್ನು ಸಂಗ್ರಹಿಸುತ್ತೀರಿ. ವ್ಯಾಪಾರ ವ್ಯವಹಾರಗಳಲ್ಲಿ ಪ್ರಗತಿ ಸಾಧಿಸಲಾಗುತ್ತದೆ, ಉದ್ಯೋಗಗಳಲ್ಲಿ ಹೊಸ ಪ್ರಯತ್ನಗಳು ಫಲಿಸುತ್ತವೆ.

*ಕಟಕ ರಾಶಿ.*

ಮನೆಯಲ್ಲಿ ಆಶ್ಚರ್ಯಕರ ವಿಷಯಗಳನ್ನು ತಿಳಿದುಕೊಳ್ಳುತ್ತೀರಿ. ದೀರ್ಘಕಾಲದ ಸಮಸ್ಯೆಗಳಿಗೆ ಪರಿಹಾರ ದೊರೆಯುತ್ತದೆ. ವ್ಯಾಪಾರ ವಿಸ್ತರಣೆಗೆ ಆಪ್ತ ಸ್ನೇಹಿತರ ಸಹಾಯ ದೊರೆಯುತ್ತದೆ . ಸಮಾಜದಲ್ಲಿ ಪರಿಚಯಗಳು ಹೆಚ್ಚಾಗುತ್ತವೆ. ಉದ್ಯೋಗಿಗಳಿಗೆ ಹೆಚ್ಚುವರಿ ಜವಾಬ್ದಾರಿಗಳಿಂದ ಮುಕ್ತಿ ದೊರೆಯುತ್ತದೆ.

*ಸಿಂಹ ರಾಶಿ.*

ಮನೆಯ ಹೊರಗೆ ಒತ್ತಡಗಳು ಹೆಚ್ಚಾಗುತ್ತವೆ. ಆಧ್ಯಾತ್ಮಿಕ ವಿಷಯಗಳತ್ತ ಗಮನ ಹರಿಸುತ್ತೀರಿ. ವೃತ್ತಿಪರ ವ್ಯವಹಾರಗಳು ನಿರಾಶಾದಾಯಕವಾಗಿರುತ್ತದೆ. ಹಣಕಾಸಿನ ತೊಂದರೆಯಿಂದಾಗಿ ಹೊಸ ಸಾಲಗಳನ್ನು ಮಾಡಲಾಗುತ್ತದೆ. ಉದ್ಯೋಗಿಗಳಿಗೆ ಸ್ಥಾನ ಚಲನೆ ಸೂಚನೆಗಳಿವೆ.

*ಕನ್ಯಾ ರಾಶಿ.*

ಬಂಧು ಮಿತ್ರರೊಂದಿಗಿನ ಅನಿರೀಕ್ಷಿತ ವಿವಾದಗಳಿರುತ್ತವೆ. ಕುಟುಂಬ ವ್ಯವಹಾರಗಳಲ್ಲಿ ಆಲೋಚನೆಗಳು ಸ್ಥಿರವಾಗಿರುವುದಿಲ್ಲ. ಪ್ರಯಾಣದಲ್ಲಿ ರಸ್ತೆ ಅಡೆ ತಡೆಗಳಿರುತ್ತವೆ. ವ್ಯವಹಾರದಲ್ಲಿ ಆತುರದ ನಿರ್ಧಾರಗಳು ನಿರಾಶೆಗೆ ಕಾರಣವಾಗುತ್ತವೆ. ಉದ್ಯೋಗಿಗಳಿಗೆ ಕೆಲಸದ ಒತ್ತಡ ಹೆಚ್ಚಾಗುತ್ತದೆ.

*ತುಲಾ ರಾಶಿ.*

ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ವಿಯಾಗುತ್ತಾರೆ, ಸಮಾಜದಲ್ಲಿ ಗೌರವಕ್ಕೆ ಕೊರತೆ ಇರುವುದಿಲ್ಲ. ಅಮೂಲ್ಯವಾದ ವಸ್ತು ಲಾಭಗಳನ್ನು ಪಡೆಯುತ್ತೀರಿ.ದೂರದ ಬಂಧುಗಳಿಂದ ಒಳ್ಳೆಯ ಸುದ್ದಿ ಸಿಗುತ್ತದೆ. ವಾಹನ ಅನುಕೂಲತೆ ಉಂಟಾಗುತ್ತದೆ. ಉದ್ಯೋಗದಲ್ಲಿ ಹೊಸ ಪ್ರೋತ್ಸಾಹ ಸಿಗುತ್ತದೆ.

*ವೃಶ್ಚಿಕ ರಾಶಿ.*

ಬಂಧುಮಿತ್ರರೊಂದಿಗಿನ ವಾದ-ವಿವಾದಗಳಿಂದ ದೂರವಿರುವುದು ಉತ್ತಮ. ವೃತ್ತಿ ವ್ಯಾಪಾರಗಳು ಶ್ರಮಕ್ಕೆ ತಕ್ಕ ಫಲ ದೊರೆಯುವುದಿಲ್ಲ. ವ್ಯಾಪಾರಗಳು ನಿಧಾನವಾಗಿ ಸಾಗುತ್ತವೆ. ಕೈಗೊಂಡ ಕೆಲಸಗಳು ವಿಳಂಬ ಉಂಟಾಗುತ್ತವೆ. ಆರ್ಥಿಕ ವಿಷಯಗಳು ನಿರುತ್ಸಾಹಗೊಳಿಸುತ್ತವೆ. ನಿರುದ್ಯೋಗ ಪ್ರಯತ್ನಗಳಲ್ಲಿ ಅಡೆತಡೆಗಳು ಉಂಟಾಗುತ್ತವೆ.

*ಧನುಸ್ಸು ರಾಶಿ.*

ಕೈಗೊಂಡ ವ್ಯವಹಾರಗಳಲ್ಲಿ ಯಶಸ್ಸು ಸಾಧಿಸುತ್ತೀರಿ. ಕೌಟುಂಬಿಕ ವ್ಯವಹಾರಗಳಲ್ಲಿ ಹೊಸ ಗೃಹೋಪಯೋಗಿ ವಾಹನಗಳನ್ನು ಖರೀದಿಸಲಾಗುತ್ತದೆ. ದೂರದ ಬಂಧುಗಳ ಆಗಮನ ಸಂತೋಷದಿಂದ ಕಳೆಯುತ್ತೀರಿ. ವ್ಯಾಪಾರಗಳು ಲಾಭದಾಯಕವಾಗಿರುತ್ತವೆ. ಉದ್ಯೋಗಿಗಳಿಗೆ ಕ್ರಮೇಣ ತೊಂದರೆಗಳು ದೂರವಾಗುತ್ತವೆ.

*ಮಕರ ರಾಶಿ.*

ಕುಟುಂಬ ಸದಸ್ಯರೊಂದಿಗೆ ದೈವಿಕ ಕಾರ್ಯಗಳಲ್ಲಿ ಭಾಗವಹಿಸುತ್ತೀರಿ. ದೇವಸ್ಥಾನಕ್ಕೆ ಭೇಟಿ ನೀಡುತ್ತೀರಿ. ವ್ಯಾಪಾರಗಳು ಸುಗಮವಾಗಿ ಸಾಗುತ್ತವೆ. ಹಣಕಾಸಿನ ತೊಂದರೆಗಳು ಕಿರಿಕಿರಿಯನ್ನುಂಟುಮಾಡುತ್ತವೆ. ಸಣ್ಣ ಆರೋಗ್ಯ ಸಮಸ್ಯೆಗಳು ಬಾಧಿಸುತ್ತವೆ. ಉದ್ಯೋಗಿಗಳಿಗೆ ಕೆಲಸದ ಹೊರೆ ಹೆಚ್ಚಾಗುತ್ತದೆ.

*ಕುಂಭ ರಾಶಿ.*

ಸ್ಥಿರ ಆಸ್ತಿಗಳನ್ನು ಖರೀದಿಸುತ್ತೀರಿ. ಸಹೋದರರ ಭೇಟಿಯು ಸಂತೋಷವನ್ನು ತರುತ್ತದೆ. ಸೆಲೆಬ್ರಿಟಿಗಳ ಸಂಪರ್ಕ ಹೆಚ್ಚಲಿದೆ. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುತ್ತದೆ. ಆಪ್ತ ಸ್ನೇಹಿತರೊಂದಿಗಿನ ವಿವಾದಗಳು ಬಗೆಹರಿಯುತ್ತವೆ. ವ್ಯವಹಾರಗಳಿಗೆ ಅನುಕೂಲಕರ ವಾತಾವರಣವಿರುತ್ತದೆ. ಉದ್ಯೋಗಿಗಳಿಗೆ ಬಡ್ತಿ ದೊರೆಯುತ್ತದೆ.

*ಮೀನ ರಾಶಿ.*

ಇತರರಿಗೆ ಬೆಂಬಲ ನೀಡುತ್ತೀರಿ . ವೃತ್ತಿಪರ ವ್ಯವಹಾರಗಳು ಲಾಭದಾಯಕವಾಗಿರುತ್ತವೆ. ಕೈಗೊಂಡ ಕೆಲಸದಲ್ಲಿ ಯಶಸ್ವಿಯಾಗುತ್ತೀರಿ. ಕೆಲವು ವಿಷಯಗಳಲ್ಲಿ ಆತ್ಮೀಯರ ಸಲಹೆ ಕೂಡಿ ಬರುತ್ತದೆ. ಉದ್ಯೋಗಿಗಳಿಗೆ ಬಡ್ತಿ ದೊರೆಯುತ್ತದೆ. ಆಧ್ಯಾತ್ಮಿಕ ಚಿಂತನೆ ಹೆಚ್ಚಾಗುತ್ತದೆ. ಆರ್ಥಿಕ ಅನುಕೂಲತೆ ಉಂಟಾಗುತ್ತದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa

You Might Also Like

ರಾಷ್ಟ್ರೀಯ ಪಲ್ಸ್ ಪೋಲಿಯೋ ಪೋಸ್ಟರ್ ಬಿಡುಗಡೆ
ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮ ಯಶಸ್ವಿಗೊಳಿಸಿ
ಬುಧವಾರದ ರಾಶಿ ಫಲ – Hindusthan Samachar Kannada | BulletsIn
ಶನಿವಾರದ ರಾಶಿ ಫಲ – Hindusthan Samachar Kannada
ರಾಜ್ಯ ರಾಜಕೀಯದಲ್ಲಿ ಕಮಿಷನ್‌ ಗಿರಾಕಿ ವಿವಾದ : ಆರ್. ಅಶೋಕ ಕಿಡಿ

Sign Up For Daily Newsletter

Be keep up! Get the latest breaking news delivered straight to your inbox.
[mc4wp_form]
By signing up, you agree to our Terms of Use and acknowledge the data practices in our Privacy Policy. You may unsubscribe at any time.
Share This Article
Facebook Whatsapp Whatsapp Telegram Copy Link Print
Share
What do you think?
Love0
Sad0
Happy0
Angry0
Wink0
Previous Article ಎರಡು ದಿನಗಳ ರಾಷ್ಟ್ರೀಯ ಕೃಷಿ ಸಮ್ಮೇಳನ
Next Article ವೆನೆಜುವೆಲಾ ಡ್ರಗ್ ಕಾರ್ಟೆಲ್ ವಿರುದ್ಧ ಅಮೆರಿಕದ ದಾಳಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

FacebookLike
XFollow
InstagramFollow
YoutubeSubscribe
- Advertisement -
Ad imageAd image

Latest News

ರೂಪಾಯಿ ಕುಸಿತ ಮತ್ತು ಹೆಚ್ಚುತ್ತಿರುವ ಕಚ್ಚಾ ತೈಲ ಬೆಲೆಗಳ ಮಧ್ಯೆ ಭಾರತೀಯ ಷೇರು ಮಾರುಕಟ್ಟೆಗಳು ಕೆಂಪು ಬಣ್ಣದಲ್ಲಿ ತೆರೆದಿವೆ
Business
May 23, 2026
ಮಹಾರಾಷ್ಟ್ರದ ಕ್ರಮದ ನಂತರ ವಾಯುಯಾನ ಇಂಧನಗಳ ಮೇಲಿನ ತೆರಿಗೆಯನ್ನು ಕಡಿಮೆ ಮಾಡಲು ಕಾಂಗ್ರೆಸ್ ಆಡಳಿತದ ರಾಜ್ಯಗಳಿಗೆ ಕೇಂದ್ರ ಒತ್ತಾಯಿಸಿದೆ
National
May 23, 2026
ಆರ್ಥಿಕವಾಗಿ ಮುಂದುವರಿದ ಒಬಿಸಿ ಕುಟುಂಬಗಳಿಗೆ ಮೀಸಲಾತಿ ಸೌಲಭ್ಯ ಮುಂದುವರಿಕೆ ಬಗ್ಗೆ ಸುಪ್ರೀಂ ಕೋರ್ಟ್ ಪ್ರಶ್ನೆ
National
May 23, 2026
ಲಕ್ನೋ ಸೂಪರ್ ಜೈಂಟ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಐಪಿಎಲ್ 2026ರ ಸ್ಪರ್ಧೆಗೆ ಸಿದ್ಧತೆ ನಡೆಸುತ್ತಿವೆ.
Sports
May 23, 2026

//

We are rapidly growing digital news startup that is dedicated to providing reliable, unbiased, and real-time news to our audience.

We are rapidly growing digital news startup that is dedicated to providing reliable, unbiased, and real-time news to our audience.

Sign Up for Our Newsletter

Sign Up for Our Newsletter

Subscribe to our newsletter to get our newest articles instantly!

Follow US

Follow US

© 2025 cliQ India. All Rights Reserved.

CliQ INDIA Kannada
  • English – अंग्रेज़ी
  • Hindi – हिंदी
  • Punjabi – ਪੰਜਾਬੀ
  • Marathi – मराठी
  • German – Deutsch
  • Gujarati – ગુજરાતી
  • Urdu – اردو
  • Telugu – తెలుగు
  • Bengali – বাংলা
  • Kannada – ಕನ್ನಡ
  • Odia – ଓଡିଆ
  • Assamese – অসমীয়া
  • Nepali – नेपाली
  • Spanish – Española
  • French – Français
  • Japanese – フランス語
  • Arabic – فرنسي
Welcome Back!

Sign in to your account

Username or Email Address
Password

Lost your password?