• English
  • Hindi
  • Punjabi
  • Marathi
  • German
  • Gujarati
  • Urdu
  • Telugu
  • Bengali
  • Kannada
  • Odia
  • Assamese
  • Nepali
  • Spanish
  • French
  • Japanese
  • Arabic
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
Notification
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Noida
  • Breaking
  • National
  • International
  • Entertainment
  • Crime
  • Business
  • Sports
CliQ INDIA Sites > CliQ INDIA Kannada > Regional > ಹೆಣ್ಣು ಮಕ್ಕಳು ಕೆಲಸ ಮಾಡುತ್ತಿರುವುದು ಪ್ರಗತಿಯ ಪ್ರತೀಕ : ಸಿದ್ದರಾಮಯ್ಯ
Regional

ಹೆಣ್ಣು ಮಕ್ಕಳು ಕೆಲಸ ಮಾಡುತ್ತಿರುವುದು ಪ್ರಗತಿಯ ಪ್ರತೀಕ : ಸಿದ್ದರಾಮಯ್ಯ

CliQ INDIA
Last updated: July 13, 2025 7:15 am
CliQ INDIA
Share
2 Min Read
SHARE

ಬೆಂಗಳೂರು, 12 ಜುಲೈ (ಹಿ.ಸ.) :

ಆ್ಯಂಕರ್ : ಶೇ100 ರಷ್ಟು ಅಂಕಗಳನ್ನು ಪಡೆಯುವುದರಲ್ಲಿ ಹೆಣ್ಣುಮಕ್ಕಳೇ ಮುಂದಿದ್ದು, ಸೈನ್ಯದಲ್ಲಿ , ಅಂತರಿಕ್ಷದಲ್ಲೂ ಹೆಣ್ಣು ಮಕ್ಕಳು ಕೆಲಸ ಮಾಡುತ್ತಿರುವುದು ಮಹಿಳಾ ಕುಲದ ಪ್ರಗತಿಯ ಪ್ರತೀಕ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆದ ರಾಣಿ ಅಹಲ್ಯಾ ಬಾಯಿ ಹೋಳ್ಕರ್ ಅವರ 300ನೇ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಯಾವುದೇ ಸಂಘಟನೆ 25 ವರ್ಷ ಪೂರೈಸಿದರೆ ಅದು ದೊಡ್ಡ ಯಶಸ್ಸು. ಕರ್ನಾಟಕ ರಾಜ್ಯ ಅಹಲ್ಯಾ ಬಾಯಿ ಹೋಳ್ಕರ್ ಮಹಿಳಾ ಸಂಘ ಅತ್ಯಂತ ಯಶಸ್ವಿ ಆಗಿದೆ. ಇದಕ್ಕಾಗಿ ಶ್ರಮಿಸಿದ ಯಲ್ಲಮ್ಮ ಮತ್ತು ಜೊತೆಗಿರುವ ಪ್ರತಿಯೊಬ್ಬರೂ ಅಭಿನಂದನಾರ್ಹರು ಎಂದರು.

ಶಿಕ್ಷಣ-ಸಂಘಟನೆ-ಹೋರಾಟ ಅಂಬೇಡ್ಕರ್ ಅವರು ಶೋಷಿತ ಜಾತಿ-ಸಮುದಾಯಗಳಿಗೆ ಕೊಟ್ಟಿರುವ ಮಂತ್ರ. ಶೂದ್ರರು ಮತ್ತು ಮಹಿಳೆಯರು ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿದ್ದರು. ಆದರೆ ಅಂಬೇಡ್ಕರ್ ಅವರ ಕಾರಣದಿಂದ ಶೂದ್ರ ಮತ್ತು ಮಹಿಳಾ ಕುಲಕ್ಕೆ ಶಿಕ್ಷಣ ಕಲಿಯುವ ಅವಕಾಶ ಒದಗಿ ಬಂತು. ಇದಕ್ಕೆ ನಮ್ಮ ಸಂವಿಧಾನ ನೀಡಿದ ಕಡ್ಡಾಯ ಶಿಕ್ಷಣ ಕಾನೂನು ನೆರವಾಯಿತು ಎಂದರು.

ಕುರುಬರಿಗೆ ಅಕ್ಷರ ಹತ್ತಲ್ಲ, ಶಿಕ್ಷಣ ಏಕೆ ಎಂದು ನಮ್ಮ ಅಜ್ಜಿ ಹೇಳುತ್ತಿದ್ದರು. ಆದರೆ, ನಾನು ಶಾಲೆಗೆ ಹೋಗಿ ಕಾನೂನು ಪದವಿ ಪಡೆದು ಮುಖ್ಯಮಂತ್ರಿಯೂ ಆದೆ. ನಾನು ಶಾಲೆಗೆ ಹೋಗಿ ಶಿಕ್ಷಣ ಕಲಿಯುವ ಅವಕಾಶ ಉಪಯೋಗಿಸಿಕೊಳ್ಳದಿದ್ದರೆ ನಾನೂ ಹಸು, ಕುರಿ ಕಾಯುತ್ತಾ ಇರಬೇಕಾಗಿತ್ತು. ಆದ್ದರಿಂದ ರಾಣಿ ಅಹಲ್ಯಾ ಬಾಯಿ ಅವರ ಶಿಕ್ಷಣ ಕ್ರಾಂತಿ ಎಲ್ಲರಿಗೂ ಈ ಮಹಿಳಾ ಸಂಘಟನೆಗೂ ಪ್ರೇರಣೆ ಆಯಿತು. ಇತಿಹಾಸ ಗೊತ್ತಿಲ್ಲದವರು ಭವಿಷ್ಯ ರೂಪಿಸಲು ಸಾಧ್ಯವಿಲ್ಲ ಎಂದರು.

ರಾಣಿ 20 ವರ್ಷ ಅಧಿಕಾರದಲ್ಲಿದ್ದರೂ ತನ್ನ ಸಾಮ್ರಾಜ್ಯ ಉಳಿಸಲು ಅಗತ್ಯವಾದ ಎಲ್ಲಾ ಅರ್ಹತೆಗಳನ್ನು ಬೆಳೆಸಿಕೊಂಡಿದ್ದರೂ ಸಾಮ್ರಾಜ್ಯ ವಿಸ್ತರಿಸುವ ಹಪಾಹಪಿ ಇರಲಿಲ್ಲ. ಖಜಾನೆ ತುಂಬಿದ್ದರೂ ಸರಳ ಜೀವನ ನಡೆಸುತ್ತಾ, ಸುಸ್ಥಿರ ಆಡಳಿತ, ಅಭಿವೃದ್ಧಿ ಕಡೆ ಹೆಚ್ಚಿನ ಗಮನ ಹರಿಸಿದ್ದ ರಾಣಿ ಅಹಲ್ಯಾ ಬಾಯಿ ಅವರು ಬಾಲ್ಯ ವಿವಾಹ ನಿಲ್ಲಿಸುವ ಮೂಲಕ ಸಾಮಾಜಿಕ ಬದಲಾವಣೆಯಲ್ಲೂ ಪ್ರಮುಖ ಪಾತ್ರ ವಹಿಸಿದರು ಎಂದರು.

ಜಾತ್ಯತೀತ ಮನೋಭಾವ ಹೊಂದಿದ್ದ ಅಹಲ್ಯಾ ಬಾಯಿ ಆಗಲೇ ಅಂತರ್ಜಾತಿ ವಿವಾಹ ಮಾಡಿಸಿದ್ದರು ಎಂದು ವಿವರಿಸಿದರು.

ಶಿಕ್ಷಣ ಪಡೆದು ಆರ್ಥಿಕವಾಗಿ ಸಾಮಾಜಿಕವಾಗಿ ಸಭಲರಾದರೆ ಮಾತ್ರ ಅಸಮಾನತೆ ಅಳಿಸಿ ಸಾಮಾಜಿಕ ಬೆಳವಣಿಗೆ ಸಾಧ್ಯವಾಗುತ್ತದೆ ಎಂದರು.

ನಮ್ಮ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳಿಂದ ಯಾರೂ ಸೋಮಾರಿಗಳಾಗುವುದಿಲ್ಲ. ಬದಲಿಗೆ ಸಾಮಾಜಿಕವಾಗಿ ಸಬಲರಾಗುತ್ತಾರೆ ಎಂದರು.

ಮಹಿಳೆಯರ ಸಬಲೀಕರಣಕ್ಕೆ ನಮ್ಮ ಸರ್ಕಾರ ಗೃಹಲಕ್ಷ್ಮಿ, ಶಕ್ತಿ ಯೋಜನೆ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ರೂಪಿಸಿ ಜಾರಿ ಮಾಡಿದ್ದಾಗಿದೆ. ಇದರಿಂದ ಸಮಾಜಕ್ಕೆ, ಮಹಿಳಾ ಕುಲಕ್ಕೆ ಶಕ್ತಿ ಬಂದಿದೆಯೇ ಹೊರತು ಯಾರೂ ಸೋಮಾರಿಗಳಾಗಿಲ್ಲ ಎಂದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa

You Might Also Like

ಸೋಮವಾರದ ರಾಶಿ ಫಲ – Hindusthan Samachar Kannada
ಆರೋಗ್ಯದಲ್ಲಿ ಚೇತರಿಕೆ: ಆಸ್ಪತ್ರೆಯಿಂದ ಹೆಚ್ ಡಿ ದೇವೇಗೌಡ ಬಿಡುಗಡೆ
ಅನುಕಂಪ‌ ಗಿಟ್ಟಿಸಲು ಕುಮಾರಸ್ವಾಮಿ ಯತ್ನ: ಗುಂಡೂರಾವ್ | BulletsIn
ಮಕ್ಕಳ ಕಾನೂನುಗಳ ಸಮರ್ಪಕ ಅನುಷ್ಠಾನಕ್ಕೆ: ನ್ಯಾ. ದಾಕ್ಷಾಯಿಣಿ ಬಿ.ಕೆ ಕರೆ
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ

Sign Up For Daily Newsletter

Be keep up! Get the latest breaking news delivered straight to your inbox.
[mc4wp_form]
By signing up, you agree to our Terms of Use and acknowledge the data practices in our Privacy Policy. You may unsubscribe at any time.
Share This Article
Facebook Whatsapp Whatsapp Telegram Copy Link Print
Share
What do you think?
Love0
Sad0
Happy0
Angry0
Wink0
Previous Article ಭಯೋತ್ಪಾದಕರ ₹3.2 ಕೋಟಿ ಮೌಲ್ಯದ ಆಸ್ತಿ ವಶ
Next Article ಹಿರಿಯ ನಟ ಕೋಟಾ ಶ್ರೀನಿವಾಸ್ ರಾವ್ ನಿಧನ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

FacebookLike
XFollow
InstagramFollow
YoutubeSubscribe
- Advertisement -
Ad imageAd image

Latest News

ರೂಪಾಯಿ ಕುಸಿತ ಮತ್ತು ಹೆಚ್ಚುತ್ತಿರುವ ಕಚ್ಚಾ ತೈಲ ಬೆಲೆಗಳ ಮಧ್ಯೆ ಭಾರತೀಯ ಷೇರು ಮಾರುಕಟ್ಟೆಗಳು ಕೆಂಪು ಬಣ್ಣದಲ್ಲಿ ತೆರೆದಿವೆ
Business
May 23, 2026
ಮಹಾರಾಷ್ಟ್ರದ ಕ್ರಮದ ನಂತರ ವಾಯುಯಾನ ಇಂಧನಗಳ ಮೇಲಿನ ತೆರಿಗೆಯನ್ನು ಕಡಿಮೆ ಮಾಡಲು ಕಾಂಗ್ರೆಸ್ ಆಡಳಿತದ ರಾಜ್ಯಗಳಿಗೆ ಕೇಂದ್ರ ಒತ್ತಾಯಿಸಿದೆ
National
May 23, 2026
ಆರ್ಥಿಕವಾಗಿ ಮುಂದುವರಿದ ಒಬಿಸಿ ಕುಟುಂಬಗಳಿಗೆ ಮೀಸಲಾತಿ ಸೌಲಭ್ಯ ಮುಂದುವರಿಕೆ ಬಗ್ಗೆ ಸುಪ್ರೀಂ ಕೋರ್ಟ್ ಪ್ರಶ್ನೆ
National
May 23, 2026
ಲಕ್ನೋ ಸೂಪರ್ ಜೈಂಟ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಐಪಿಎಲ್ 2026ರ ಸ್ಪರ್ಧೆಗೆ ಸಿದ್ಧತೆ ನಡೆಸುತ್ತಿವೆ.
Sports
May 23, 2026

//

We are rapidly growing digital news startup that is dedicated to providing reliable, unbiased, and real-time news to our audience.

We are rapidly growing digital news startup that is dedicated to providing reliable, unbiased, and real-time news to our audience.

Sign Up for Our Newsletter

Sign Up for Our Newsletter

Subscribe to our newsletter to get our newest articles instantly!

Follow US

Follow US

© 2025 cliQ India. All Rights Reserved.

CliQ INDIA Kannada
  • English – अंग्रेज़ी
  • Hindi – हिंदी
  • Punjabi – ਪੰਜਾਬੀ
  • Marathi – मराठी
  • German – Deutsch
  • Gujarati – ગુજરાતી
  • Urdu – اردو
  • Telugu – తెలుగు
  • Bengali – বাংলা
  • Kannada – ಕನ್ನಡ
  • Odia – ଓଡିଆ
  • Assamese – অসমীয়া
  • Nepali – नेपाली
  • Spanish – Española
  • French – Français
  • Japanese – フランス語
  • Arabic – فرنسي
Welcome Back!

Sign in to your account

Username or Email Address
Password

Lost your password?