ಹಾವೇರಿ, 12 ಡಿಸೆಂಬರ್(ಹಿ.ಸ):
ಆ್ಯಂಕರ್ : ಹೆಲ್ಮೆಟ್ ಹಾಕಿದ್ರೆ ಗುಲಾಬಿ, ಇಲ್ಲದಿದ್ರೆ ದಂಡದ ರಶೀದಿ; ಸಾವು ತಡೆಯಲು ಹಾವೇರಿ ಎಸ್ಪಿ ಜಾಗೃತಿ. ಹಾವೇರಿ ಜಿಲ್ಲೆಯಲ್ಲಿ ಅಪಘಾತದಿಂದ ದ್ವಿಚಕ್ರ ವಾಹನ ಸವಾರರ ಸಾವು ಸಂಭವಿಸುತ್ತಿವೆ. ಇದನ್ನು ತಡೆಗಟ್ಟಲು ಜಿಲ್ಲೆಯಲ್ಲಿ ಹೆಲ್ಮೆಟ್ ಜಾಗೃತಿ ಅಭಿಯಾನ ಆರಂಭವಾಗಿದೆ.
ಹಿಂದೂಸ್ತಾನ್ ಸಮಾಚಾರ್
