ಬೆಂಗಳೂರು,
ಆ್ಯಂಕರ್:ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ತಡರಾತ್ರಿ ಬೆಂಗಳೂರಿಗೆ ಗೃಹ ಸಚಿವ ಅಮಿತ್ ಶಾ ಆಗಮಿಸಿದ್ದಾರೆ.
ವಿಶೇಷ ವಿಮಾನದ ಮೂಲಕ ಹೆಚ್ ಎ ಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅಮಿತ್ ಶಾರನ್ನು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸ್ವಾಗತಿಸಿದರು. ತಾಜ್ ವೆಸ್ಟ್ ಎಂಡ್ ಹೋಟೆಲಿನಲ್ಲಿ ವಾಸ್ತವ್ಯ ಹೂಡಿರುವ ಅಮಿತ್ ಶಾ ಇಂದು ಚುನಾವಣಾ ಪ್ರಚಾರ ಕಾರ್ಯಗಳ ಸಭೆಗಳಲ್ಲಿ ಭಾಗಿಯಾಗಲಿದ್ದಾರೆ.
