• English
  • Hindi
  • Punjabi
  • Marathi
  • German
  • Gujarati
  • Urdu
  • Telugu
  • Bengali
  • Kannada
  • Odia
  • Assamese
  • Nepali
  • Spanish
  • French
  • Japanese
  • Arabic
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
Notification
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Noida
  • Breaking
  • National
  • International
  • Entertainment
  • Crime
  • Business
  • Sports
CliQ INDIA Sites > CliQ INDIA Kannada > Regional > ಕಾಂಗ್ರೆಸ್ ಸುಳ್ಳು ಪ್ರಚಾರದಲ್ಲಿ ತೊಡಗಿದೆ – ನಾರಾಯಣಸ್ವಾಮಿ
Regional

ಕಾಂಗ್ರೆಸ್ ಸುಳ್ಳು ಪ್ರಚಾರದಲ್ಲಿ ತೊಡಗಿದೆ – ನಾರಾಯಣಸ್ವಾಮಿ

CliQ INDIA
Last updated: May 4, 2024 1:28 pm
CliQ INDIA
Share
2 Min Read
SHARE

ರಾಯಚೂರು:

ಆ್ಯಂಕರ್ : ಕಾಂಗ್ರೆಸ್ ಕೇಂದ್ರದಲ್ಲಿ ಅಧಿಕಾರಕ್ಕೆ ಬರುವುದಿಲ್ಲ ಎಂಬ ಹತಾಶೆ ಮನೋಭಾವದಿಂದ

ಬಿಜೆಪಿ ಅಧಿಕಾರಕ್ಕೆ ಬಂದರೆ ಸಂವಿಧಾನವನ್ನು ಬದಲಾಯಿಸುತ್ತಾರೆ ಎಂಬ ಸುಳ್ಳು ಪ್ರಚಾರದಲ್ಲಿ ಕೈ ನಾಯಕರು ತೊಡಗಿಕೊಂಡಿದ್ದಾರೆಂದು ಕೇಂದ್ರ ಸಚಿವರಾದ ನಾರಾಯಣಸ್ವಾಮಿ ತಿಳಿಸಿದರು.

ಅವರಿಂದು ನಗರದ ಬಿಜೆಪಿ ಎಸ್.ಸಿ ಮೋರ್ಚಾದಿಂದ ಹಮ್ಮಿಕೊಂಡಿದ್ದ ವಿಜಯಯಾತ್ರೆ ಕಾರ್ಯಕ್ರಮದಲ್ಲಿ ಮಾತನಾಡಿ ಇದು ದೇಶದ ಚುನಾವಣೆ . ವಿಶ್ವ ಮೆಚ್ಚಿದ ನಾಯಕ ನರೇಂದ್ರ ಮೋದಿಯವರು ಮೊತ್ತೊಮ್ಮೆ ಪ್ರಧಾನಿಯಾಗಲಿ ಎಂದು ಬಯಸಿದ್ದಾರೆ ಆದರೆ ಕಾಂಗ್ರೆಸ್ ನವರು ಟೀಕೆ ಮಾಡಲು ಯಾವುದೇ ಅಸ್ತ್ರಗಳಿಲ್ಲ ಬರೀ ಗ್ಯಾರೆಂಟಿ, ಸಂವಿಧಾನ ಬದಲಾಸುತ್ತಾರೆಂಬ ಸುಳ್ಳು ಪ್ರಚಾರದಲ್ಲಿ ತೊಡುಗುವ ಮೂಲಕ ಜನರ ದಿಕ್ಕು ತಪ್ಪಿಸುತ್ತಿದ್ದಾರೆ ಆದರೆ ಮೋದಿಜಿಯವರೇ ಹೇಳಿದ್ದಾರೆ ಯಾವುದೇ ಕಾರಣಕ್ಕೂ ಸಂವಿಧಾನ ಬದಲಾವಣೆ ಸಾಧ್ಯವಿಲ್ಲವೆಂದು , ಅವರೇ ಈ ದೇಶದ ಮಹಾನ್ ಗ್ರಂಥ ಎಂದು ಸಾರಿ ಹೇಳಿದ್ದು 10 ವರ್ಷದಲ್ಲಿ ಸಂವಿಧಾನದಲ್ಲಿ ಆಶಯಕ್ಕೆ ಧಕ್ಕೆ ಬರುವಂತಹ ಕೆಲಸ ಏನಾದ್ರು ಮಾಡಿದಿಯಾ ಆದರೆ ಸಿಎಂ ಸಿದ್ಧರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರು ಯಾವುದೇ ಕಾರ್ಯಕ್ರಮಕ್ಕೆ ಹೋದರು ಕೂಡ ಬಿಜೆಪಿಯವರು ಸಂವಿಧಾನ ಬದಲಾಯಿಸುತ್ತಾರೆಂದು ಬರೀ ಸುಳ್ಳೇ ಹೇಳುತ್ತಿದ್ದಾರೆ ಅಲ್ಲದೇ ದಲಿತರಿಗೆ ಅನ್ಯಾಯ ಮಾಡಿದ್ದೇ ಕಾಂಗ್ರೆಸ್ ಗ್ಯಾರೆಂಟಿಗಳ ನೆಪದಲ್ಲಿ ಎಸ್.ಸಿ.ಟಿ.ಪಿ ಅನುದಾನವನ್ನು ಗ್ಯಾರೆಂಟಿಗಳಿಗೆ ಬಳಸುವ ಮೂಲಕ ಸಮುದಾಯದ ಜನತೆಗೆ ಅನ್ಯಾಯವೆಸಗಿದೆ ಈಗಾಗಿ ಅವರಿಗೆ ತಕ್ಕ ಪಾಠ ಕಲಿಸಲು

ಲಿತ ಸಮುದಾಯದ ಜನರು ಯಾವುದೇ ಸುಳ್ಳುಗಳಿಗೆ ಬಲಿಯಾಗದೆ ಮೋದಿಜಿವರನ್ನು ಮತ್ತೊಮ್ಮೆ ಪ್ರಧಾನಿ ಮಾಡಲು ರಾಜಾ ಅಮರೇಶ್ವರ ನಾಯಕರನ್ನು ಗೆಲ್ಲಿಸಬೇಕೆಂದು ಮನವಿ ಮಾಡಿದರು.

ಸಂಸದರಾದ ರಾಜಾ ಅಮರೇಶ್ವರ ನಾಯಕರು ಮಾತನಾಡಿ ಈ ದೇಶದ ಅತ್ಯಂತ ಪವಿತ್ರವಾದ ಗ್ರಂಥ ಸಂವಿಧಾನವಾಗಿದೆ , ಅದನ್ನು ಬದಲಿಸು ಯಾರಿಂದಲೂ ಸಾಧ್ಯವಿಲ್ಲ ದಲಿತರ ಕಲ್ಯಾಣಕ್ಕಾಗಿ ನರೇಂದ್ರ ಮೋದಿಜಿಯವರ ಹಲವು ಜನಪರ ಕಾರ್ಯಕ್ರಮಗಳನ್ನು ತಂದಿದ್ದು ಮೋದಿಜಿಯವರು ಮೊದಲನೇ ಅವಧಿಯಲ್ಲಿ ರಾಮನಾಥ ಕೋವಿಂದರನ್ನು, ಹಾಗೂ ಎರಡನೇ ಅವಧಿಯಲ್ಲಿ ಆದಿವಾಸಿ ಸಮುದಾಯಕ್ಕೆ ಸೇರಿದ ದ್ರೌಪದಿ ಮುರ್ಮಾರವರನ್ನು ಈ ದೇಶದ ರಾಷ್ಟ್ರಪತಿಗಳನ್ನಾಗಿಸುವ ಮೂಲಕ ಸಮುದಾಯದ ಹಿತ ಕಾಪಾಡಿದೆ ಅಲ್ಲದೇ ಕಳೆದ ಐದು ವರ್ಷದಲ್ಲಿ ಹಲವಾರು ಅಭಿವೃದ್ಧಿ ಕಾರ್ಯಗಳ ಮೂಲಕ ಉಭಯ ಜಿಲ್ಲೆಯಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದಾರೆ ಈಗಾಗಿ ಮೇ 7 ರಂದು ಕ್ರಮ ಸಂಖ್ಯೆ 3 ರ ಕಮಲದ ಗುರುತಿಗೆ ಮತ ನೀಡುವ ಮೂಲಕ ನನ್ನನ್ನು ಗೆಲ್ಲಿಸುವ ಮೂಲಕ ಮೋದಿಜಿಯವರ ಕೈ ಬಲಪಡಿಸಬೇಕೆಂದರು.

ಈ ಸಂದರ್ಭದಲ್ಲಿ ಹೋರಾಟಗಾರದ ಮಂದಕೃಷ್ಣ ಮಾದಿಗ, ಶಾಸಕರಾದ ಎಂ.ಕೃಷ್ಣಪ್ಪ , ಮಾಜಿ ಸಚಿವರಾದ ಪ್ರಮೋಧ್ ಮಧ್ವರಾಜ್ , ಡಾ.ಶಿವರಾಜ್ ಪಾಟೀಲ್ , ಎನ್.ಶಂಕ್ರಪ್ಪ , ರವೀಂದ್ರ ಜಲ್ದಾರ್, ಎಂ.ವಿರುಪಾಕ್ಷಿ, ನರಸಿಂಹ ನಾಯಕ್ , ಯಲ್ಲಪ್ಪ ಸೇರಿದಂತೆ ಪಕ್ಷದ ವಿವಿಧ ಮುಖಂಡರುಗಳು ಉಪಸ್ಥಿತರಿದ್ದರು.

You Might Also Like

ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಇಂದು ಸಾಧಾರಣ ಮಳೆ ಸಾಧ್ಯತೆ
ಆಲೂಗಡ್ಡೆ ಬೆಳೆ ಕ್ಷೇತ್ರೋತ್ಸವ : ಹೊಸ ತಳಿಗಳ ಬೆಳೆಯಲು ಸಲಹೆ
ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆ : ರೈತರಿಗೆ ಸೂಚನೆ
ಕಾಂಗ್ರೆಸ್ ಸರ್ಕಾರ ಅತ್ಯಾಚಾರಿಗಳ ಪರ ನಿಂತಿದೆ -ಬಸವರಾಜ ಬೊಮ್ಮಾಯಿ
ಡಿಸಿ ವರ್ಗಾವಣೆ ಖಂಡಿಸಿ ಪ್ರತಿಭಟನೆ – Hindusthan Samachar Kannada

Sign Up For Daily Newsletter

Be keep up! Get the latest breaking news delivered straight to your inbox.
[mc4wp_form]
By signing up, you agree to our Terms of Use and acknowledge the data practices in our Privacy Policy. You may unsubscribe at any time.
Share This Article
Facebook Whatsapp Whatsapp Telegram Copy Link Print
Share
What do you think?
Love0
Sad0
Happy0
Angry0
Wink0
Previous Article ಶಿವಸೇನೆ ನಾಯಕಿ ಪ್ರಯಾಣಿಸಬೇಕಿದ್ದ ಹೆಲಿಕಾಫ್ಟರ್ ಪತನ, ಪೈಲಟ್ ಪಾರು
Next Article ಭಾರಿ ಮಳೆಯಾರ್ಭಟಕ್ಕೆ ಮಹಿಳೆ ಹಾಗೂ 20 ಕುರಿಗಳು ಸಾವು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

FacebookLike
XFollow
InstagramFollow
YoutubeSubscribe
- Advertisement -
Ad imageAd image

Latest News

ರೂಪಾಯಿ ಕುಸಿತ ಮತ್ತು ಹೆಚ್ಚುತ್ತಿರುವ ಕಚ್ಚಾ ತೈಲ ಬೆಲೆಗಳ ಮಧ್ಯೆ ಭಾರತೀಯ ಷೇರು ಮಾರುಕಟ್ಟೆಗಳು ಕೆಂಪು ಬಣ್ಣದಲ್ಲಿ ತೆರೆದಿವೆ
Business
May 23, 2026
ಮಹಾರಾಷ್ಟ್ರದ ಕ್ರಮದ ನಂತರ ವಾಯುಯಾನ ಇಂಧನಗಳ ಮೇಲಿನ ತೆರಿಗೆಯನ್ನು ಕಡಿಮೆ ಮಾಡಲು ಕಾಂಗ್ರೆಸ್ ಆಡಳಿತದ ರಾಜ್ಯಗಳಿಗೆ ಕೇಂದ್ರ ಒತ್ತಾಯಿಸಿದೆ
National
May 23, 2026
ಆರ್ಥಿಕವಾಗಿ ಮುಂದುವರಿದ ಒಬಿಸಿ ಕುಟುಂಬಗಳಿಗೆ ಮೀಸಲಾತಿ ಸೌಲಭ್ಯ ಮುಂದುವರಿಕೆ ಬಗ್ಗೆ ಸುಪ್ರೀಂ ಕೋರ್ಟ್ ಪ್ರಶ್ನೆ
National
May 23, 2026
ಲಕ್ನೋ ಸೂಪರ್ ಜೈಂಟ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಐಪಿಎಲ್ 2026ರ ಸ್ಪರ್ಧೆಗೆ ಸಿದ್ಧತೆ ನಡೆಸುತ್ತಿವೆ.
Sports
May 23, 2026

//

We are rapidly growing digital news startup that is dedicated to providing reliable, unbiased, and real-time news to our audience.

We are rapidly growing digital news startup that is dedicated to providing reliable, unbiased, and real-time news to our audience.

Sign Up for Our Newsletter

Sign Up for Our Newsletter

Subscribe to our newsletter to get our newest articles instantly!

Follow US

Follow US

© 2025 cliQ India. All Rights Reserved.

CliQ INDIA Kannada
  • English – अंग्रेज़ी
  • Hindi – हिंदी
  • Punjabi – ਪੰਜਾਬੀ
  • Marathi – मराठी
  • German – Deutsch
  • Gujarati – ગુજરાતી
  • Urdu – اردو
  • Telugu – తెలుగు
  • Bengali – বাংলা
  • Kannada – ಕನ್ನಡ
  • Odia – ଓଡିଆ
  • Assamese – অসমীয়া
  • Nepali – नेपाली
  • Spanish – Española
  • French – Français
  • Japanese – フランス語
  • Arabic – فرنسي
Welcome Back!

Sign in to your account

Username or Email Address
Password

Lost your password?