ಕಾರವಾರ, 10 ಮಾರ್ಚ್
ಆ್ಯಂಕರ್:ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಮುದಗಾ ನೌಕಾನೆಲೆಯ ಕಾರ್ಮಿಕರ ಶೆಡ್ನಲ್ಲಿ ಅಡುಗೆ ಸಿಲಿಂಡರ್ ಸ್ಫೋಟಗೊಂಡು ಮನೆಗಳಿಗೆ ಬೆಂಕಿ ತಗುಲಿದೆ. ನೌಕಾನೆಲೆಯ ಲೇಬರ್ ಕಾಲೋನಿಯಲ್ಲಿ 150 ಕ್ಕೂ ಅಧಿಕ ಶೆಡ್ಗಳಿವೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಶಿಬ್ಬಂದಿ ಬೆಂಕಿ ನಂದಿಸಿದ್ದಾರೆ.
