ಸಿಲಿಕಾನ್ ಸಿಟಿಯಲ್ಲಿ ಶನಿವಾರ (ಅ.19) ವಿದ್ಯುತ್ ಸೇವೆಯಲ್ಲಿ ವ್ಯತ್ಯಯವಾಗಲಿದೆ. ಬೆಸ್ಕಾಂ ತಿಳಿಸಿದಂತೆ, ನಗರದ ಕೆಲವೆಡೆ ತುರ್ತು ನಿರ್ವಹಣಾ ಕಾಮಗಾರಿ ನಡೆಯುತ್ತಿರುವ ಕಾರಣ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಕಟೋಕಟ ನಡೆಯಲಿದೆ. ಇಲ್ಲಿವೆ ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು.
BulletsIn
- ಹೆಚ್‌ಜಿ ಶೀಲಾ ಬಿಲ್ಡಿಂಗ್, ಔಟರ್ ರಿಂಗ್ ರೋಡ್
- ಬ್ರಿಗೇಡ್ ಮೆಟ್ರೋಪೋಲಿಸ್ ಡೆಫ್ ಬ್ಲಾಕ್
- ದೇವಸಂದ್ರ ಇಂಡಸ್ಟ್ರಿಯಲ್ ಎಸ್ಟೇಟ್
- ಬ್ರಿಗೇಡ್ ನಲ್ಪಾಡ್ ಬಿಲ್ಡಿಂಗ್
- ಡಬ್ಲ್ಯುಎಫ್‌ಡಿ ಮುಖ್ಯ ರಸ್ತೆ
- ಮಾಲ್, ಬ್ರಿಗೇಡ್ ಮೆಟ್ರೋಪೋಲಿಸ್ ಎಬಿಸಿ ಬ್ಲಾಕ್
- ನೆಟಾಪ್ ಇಂಡಿಯಾ ಪ್ರೈ ಲಿಮಿಟೆಡ್
- ದರ್ಗಾ ಪೆಟಲ್ಸ್ ಅಪಾರ್ಟ್ಮೆಂಟ್, ಔಟರ್ ರಿಂಗ್ ರೋಡ್
- ಶೋಭಾ ಸಿಟಿ, ಚೊಕ್ಕನಹಳ್ಳಿ
- ಪೋಲಿಸ್ ಕ್ವಾಟ್ರರ್ಸ್, ಆರ್‌ಕೆ ಹೆಗ್ಡೆ ನಗರ, ಶಬರಿ ನಗರ, ಹೊಸ ಶಾಂತಿ ನಗರ, ಮತ್ತು ಇತರ ಸುತ್ತಮುತ್ತಲ ಪ್ರದೇಶಗಳು.
