ಬೆಂಗಳೂರು,
ಆ್ಯಂಕರ್ : ಕರ್ನಾಟಕಕ್ಕೆ ಬರ ಪರಿಹಾರ ಬಿಡುಗಡೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಡಿಕೆ ಶಿವಕುಮಾರ್ ಮನವಿ ಪತ್ರವನ್ನು ಕೆಪಿಸಿಸಿ ನಿಯೋಗ ಚುನಾವಣಾ ಆಯೋಗಕ್ಕೆ ಸಲ್ಲಿಸಿದೆ. ವಿಎಸ್ ಉಗ್ರಪ್ಪ ನೇತೃತ್ವದ ನಿಯೋಗ ಕರ್ನಾಟಕ ಮುಖ್ಯ ಚುನಾವಣಾಧಿಕಾರಿಯನ್ನು ಭೇಟಿಯಾಗಿ ಮನವಿ ಪತ್ರ ಸಲ್ಲಿಸಿತು.
