ಬೆಂಗಳೂರು, 14 ಫೆಬ್ರವರಿ : ಆ್ಯಂಕರ್:
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ನಿರ್ಮಾಣವಾಗಿದ್ದು, ಬೆಳಗ್ಗೆ ಶೀತ ಗಾಳಿ ಇತ್ತು. ಮುಂದಿನ 48 ಗಂಟೆಗಳಲ್ಲಿ ಗರಿಷ್ಠ ತಾಪಮಾನವು ಹಲವೆಡೆ 2-3 ಡಿಗ್ರಿ ಸೆಲ್ಸಿಯಸ್ನಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ. ಮಂಡ್ಯದಲ್ಲಿ 13.0 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಎಚ್ಎಎಲ್ನಲ್ಲಿ 31.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 32.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 32.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 31.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಹೊನ್ನಾವರದಲ್ಲಿ 33.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 36.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್ಪೋರ್ಟ್ನಲ್ಲಿ 35.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೆಳಗಾವಿಯಲ್ಲಿ 33.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಬೀದರ್ನಲ್ಲಿ 32.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 34.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 36.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
