ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಸಾಂಸ್ಕøತಿಕ ಸಮುಚ್ಛಯ ನಿರ್ವಹಣಾ ಸಮಿತಿಯ ವತಿಯಿಂದ ಕಲಾ ಪ್ರತಿಭೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಜೂನ್ 15ರಂದು ಸಂಜೆ 06.30 ಗಂಟೆಗೆ ನಗರದ ಡಾ.ರಾಜ್ಕುಮಾರ್ ರಸ್ತೆಯ ನಾಡೋಜ ಸುಭದ್ರಮ್ಮ ಮನ್ಸೂರು ಬಯಲು ರಂಗಮಂದಿರದಲ್ಲಿ ‘ತಿಂಗಳ ಸೊಬಗು’ ಸಾಂಸ್ಕøತಿಕ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಗೆ ಪ್ರವೇಶ ಮುಕ್ತವಾಗಿದ್ದು, ಕೆ.ನರಸಿಂಹಮೂರ್ತಿ ಅವರ ಹಾಸ್ಯ ಚಟಾಕಿಗಳು, ಸುಜಾತ ಕಲಾ ಟ್ರಸ್ಟ್ ವತಿಯಿಂದ ಸಮೂಹ ನೃತ್ಯ, ಮತ್ತು ಜೀ ಕನ್ನಡ ಸರಿಗಮಪ ಸೀಜನ್ 19 ಸ್ಪರ್ಧಾಳು ಸೃಷ್ಠಿ ಸುರೇಶ್ ಅವರ ಸುಗಮ ಸಂಗೀತ ಕಾರ್ಯಕ್ರಮ ನಡೆಯಲಿದೆ.
BulletsIn
- ‘ತಿಂಗಳ ಸೊಬಗು’ ಸಾಂಸ್ಕøತಿಕ ಕಾರ್ಯಕ್ರಮ ಜೂನ್ 15ರಂದು.
- ಸಮಯ: ಸಂಜೆ 06.30 ಗಂಟೆಗೆ.
- ಸ್ಥಳ: ಡಾ.ರಾಜ್ಕುಮಾರ್ ರಸ್ತೆ, ನಾಡೋಜ ಸುಭದ್ರಮ್ಮ ಮನ್ಸೂರು ಬಯಲು ರಂಗಮಂದಿರ.
- ಕಾರ್ಯಕ್ರಮದ ಉದ್ದೇಶ: ಕಲಾ ಪ್ರತಿಭೆಯನ್ನು ಉತ್ತೇಜಿಸುವುದು.
- ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಆಯೋಜನೆ.
- ಸಿರುಗುಪ್ಪದ ಕೆ.ನರಸಿಂಹಮೂರ್ತಿ ಅವರ ಹಾಸ್ಯ ಚಟಾಕಿಗಳು.
- ಸುಜಾತ ಕಲಾ ಟ್ರಸ್ಟ್ ಸಮೂಹ ನೃತ್ಯ ಪ್ರದರ್ಶನ.
- ಜೀ ಕನ್ನಡ ಸರಿಗಮಪ ಸೀಜನ್ 19 ಸ್ಪರ್ಧಾಳು ಸೃಷ್ಠಿ ಸುರೇಶ್ ಅವರ ಸುಗಮ ಸಂಗೀತ.
- ಸಾರ್ವಜನಿಕರಿಗೆ ಮುಕ್ತ ಪ್ರವೇಶ.
- ಸಾಂಸ್ಕøತಿಕ ಸಮುಚ್ಛಯ ನಿರ್ವಹಣಾ ಸಮಿತಿಯ ಸಹಯೋಗ.
