ಹಾವೇರಿ : ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿಯವರ ಪರವಾಗಿ ರಾಣೆಬೆನ್ನೂರಿನಲ್ಲಿ ಬೃಹತ್ ರೋಡ್ ಶೋ ನಡೆಸಿದರು.
ಈ ಸಂದರ್ಭದಲ್ಲಿ ಅವರೊಂದಿಗೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ, ಮಾಜಿ ಸಚಿವ ಬಿ.ಸಿ.ಪಾಟೀಲ್, ಹಾವೇರಿ ಜಿಲ್ಲಾ ಘಟಕದ ಅಧ್ಯಕ್ಷ ಅರುಣ್ ಕುಮಾರ್ ಪೂಜಾರ್ ಜೊತೆಯಲ್ಲಿದ್ದರು.
