ಬೆಂಗಳೂರು, 26 ಏಪ್ರಿಲ್ಆ್ಯ ಕರ್:ರಾಜ್ಯದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಪ್ರಕ್ರಿಯೆ ಆರಂಭವಾಗಿದೆ. ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮತದಾನಕ್ಕೆ ಅವಕಾಶವಿದೆ. ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ಸೆಂಟ್ರಲ್, ಬೆಂಗಳೂರು ಗ್ರಾಮಾಂತರ, ಮೈಸೂರು-ಕೊಡಗು, ಚಾಮರಾಜನಗರ, ಮಂಡ್ಯ, ತುಮಕೂರು, ಕೋಲಾರ, ಹಾಸನ, ಉಡುಪಿ-ಚಿಕ್ಕಮಗಳೂರು ಚಿಕ್ಕಬಳ್ಳಾಪುರ, ದಕ್ಷಿಣ ಕನ್ನಡ, ಚಿತ್ರದುರ್ಗ ಕ್ಷೇತ್ರಗಳಲ್ಲಿ ಮತದಾನ ಆರಂಭವಾಗಿದೆ.
