ಆ್ಯಂಕರ್:ಕೇಂದ್ರ ರೈಲ್ವೆ, ಐಟಿ ಮತ್ತು ವಿದ್ಯುನ್ಮಾನ ಸಚಿವ ಅಶ್ವಿನಿ ವೈಷ್ಣವ್ ಇಂದು ಬೆಂಗಳೂರಿಗೆ ಆಗಮಿಸುತ್ತಿದ್ದು ಎರಡು ಪ್ರಮುಖ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿದ್ದಾರೆ. ಭಾರತದ ಅತಿವೇಗದ ಮತ್ತು ದೇಶೀಯವಾಗಿ ನಿವೆಟ್ಟಿ ಸಿಸ್ಟಮ್ಸ್ನಿಂದ ಡಿಸೈನ್ ಮಾಡಲಾಗಿರುವ ಐಪಿ ಎಂಪಿಎಲ್ಎಸ್ ರೂಟರ್ ಅನ್ನು ಅನಾವರಣಗೊಳಿಸಲಿದ್ದಾರೆ.
ಕೇಂದ್ರ ಸಚಿವರು
