
ಬೆಂಗಳೂರು , 1 ನವೆಂಬರ್ (ಹಿ.ಸ):
ಆ್ಯಂಕರ್ :
ನಾಡಿನ ಏಕೀಕರಣಕ್ಕೆ ಹೋರಾಡಿದ ಎಲ್ಲ ಮಹನೀಯರ ಸಂಸ್ಮರಣೆಗಳ ಜೊತೆಗೆ ಕನ್ನಡ ಉಳಿಸುವ, ಬೆಳೆಸುವ ದೃಢಸಂಕಲ್ಪ ಸದಾ ನಮ್ಮದಾಗಿರಲಿ. ಸಮಸ್ತ ಕನ್ನಡಿಗರಿಗೆ ಕನ್ನಡ ರಾಜ್ಯೋತ್ಸವದ ಅಭಿಮಾನಪೂರ್ವಕ ಶುಭಾಶಯಗಳು.
ನಾಡಿನ ಏಕೀಕರಣಕ್ಕೆ ಹೋರಾಡಿದ ಎಲ್ಲ ಮಹನೀಯರ ಸಂಸ್ಮರಣೆಗಳ ಜೊತೆಗೆ ಕನ್ನಡ ಉಳಿಸುವ, ಬೆಳೆಸುವ ದೃಢಸಂಕಲ್ಪ ಸದಾ ನಮ್ಮದಾಗಿರಲಿ. ಸಮಸ್ತ ಕನ್ನಡಿಗರಿಗೆ ಕನ್ನಡ ರಾಜ್ಯೋತ್ಸವದ ಅಭಿಮಾನಪೂರ್ವಕ ಶುಭಾಶಯಗಳು
ಹಿಂದೂಸ್ತಾನ್ ಸಮಾಚಾರ್
