
ಬೆಂಗಳೂರು , 1 ನವೆಂಬರ್ (ಹಿ.ಸ):
ಆ್ಯಂಕರ್ :
1956 ರ ನವೆಂಬರ್ 1 ರಂದು, ಮದ್ರಾಸ್, ಮುಂಬಯಿ, ಹೈದರಬಾದ್ ಪ್ರಾಂತ್ಯದ ಕನ್ನಡ ಮಾತನಾಡುವ ಪ್ರದೇಶಗಳು ವಿಲೀನಗೊಂಡು ಮೈಸೂರು ರಾಜ್ಯ ಉದಯವಾಯಿತು. ನವೆಂಬರ್ 1, 1973 ರಂದು ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣ ಮಾಡಲಾಯಿತು. ಹೀಗಾಗಿ ಪ್ರತಿವರ್ಷ ನ.1 ರಂದು ಕನ್ನಡ ರಾಜ್ಯೋತ್ಸವ ಅಥವಾ ಕರ್ನಾಟಕ ರಾಜ್ಯೋತ್ಸವ ಆಚರಿಸಲಾಗುತ್ತದೆ. ಪ್ರತಿವರ್ಷ ರಾಜ್ಯ ಸರ್ಕಾರ ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸುತ್ತೆ.ಹಿಂದೂಸ್ತಾನ್ ಸಮಾಚಾರ್
