• English
  • Hindi
  • Punjabi
  • Marathi
  • German
  • Gujarati
  • Urdu
  • Telugu
  • Bengali
  • Kannada
  • Odia
  • Assamese
  • Nepali
  • Spanish
  • French
  • Japanese
  • Arabic
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
Notification
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Noida
  • Breaking
  • National
  • International
  • Entertainment
  • Crime
  • Business
  • Sports
CliQ INDIA Sites > CliQ INDIA Kannada > Regional > ಕೊಪ್ಪಳ : ಜು. 18ರಂದು ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ
Regional

ಕೊಪ್ಪಳ : ಜು. 18ರಂದು ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ

CliQ INDIA
Last updated: July 17, 2025 8:45 am
CliQ INDIA
Share
3 Min Read
SHARE

ಕೊಪ್ಪಳ, 16 ಜುಲೈ (ಹಿ.ಸ.) :

ಆ್ಯಂಕರ್ : ಕಾರ್ಮಿಕ ಇಲಾಖೆ, ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ, ಸಾರಿಗೆ ಇಲಾಖೆ, ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ ಕೊಪ್ಪಳ ಇವರ ಸಂಯುಕ್ತಾಶ್ರಯದಲ್ಲಿ ಕೊಪ್ಪಳ ಜಿಲ್ಲೆಯ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಮತ್ತು ಯೋಜನೆಗಳ ಕುರಿತು ಅರಿವು ಕಾರ್ಯಕ್ರಮವನ್ನು ಜುಲೈ 18 ರಂದು ಶುಕ್ರವಾರ ಮಧ್ಯಾಹ್ನ 3 ಗಂಟೆಗೆ ನಗರದ ಹೊಸಪೇಟೆ ರಸ್ತೆಯ ಮಧುಶ್ರೀ ಗಾರ್ಡನ್‍ನಲ್ಲಿ ಆಯೋಜಿಸಲಾಗಿದೆ.

ಹಿಂದುಳಿದ ವರ್ಗಗಳ ಕಲ್ಯಾಣ ಮತ್ತು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ತಂಗಡಗಿ ಶಿವರಾಜ ಸಂಗಪ್ಪ ಕಾರ್ಯಕ್ರಮ ಉದ್ಘಾಟಿಸುವರು.

ಕಾರ್ಮಿಕ ಸಚಿವರಾದ ಸಂತೋಷ ಎಸ್. ಲಾಡ್ ಅವರು ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ಹಾಗೂ ಸೌಲಭ್ಯಗಳ ವಿತರಣೆ ಮಾಡುವರು. ಕರ್ನಾಟಕ ವಿಧಾನ ಸಭೆ ಪ್ರತಿ ಪಕ್ಷದ ಮುಖ್ಯ ಸಚೇತಕರು ಹಾಗೂ ಕುಷ್ಟಗಿ ವಿಧಾನಸಭಾ ಕ್ಷೇತ್ರದ ಶಾಸಕರಾದ ದೊಡ್ಡನಗೌಡ ಹನುಮನಗೌಡ ಪಾಟೀಲ್ ಹಾಗೂ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರು ಹಾಗೂ ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಶಾಸಕರಾದ ಬಸವರಾಜ ರಾಯರಡ್ಡಿ ಅವರು ಅವರು ಘನ ಉಪಸ್ಥಿತರಿರುವರು. ಕೊಪ್ಪಳ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.

ಮುಖ್ಯ ಅತಿಥಿಗಳಾಗಿ ಕೊಪ್ಪಳ ಸಂಸದರಾದ ಕೆ.ರಾಜಶೇಖರ ಬಸವರಾಜ ಹಿಟ್ನಾಳ, ಗಂಗಾವತಿ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಜಿ.ಜನಾರ್ಧನ ರೆಡ್ಡಿ, ವಿಧಾನ ಪರಿಷತ್ ಸದಸ್ಯರುಗಳಾಗ ಶಶೀಲ್ ಜಿ. ನಮೋಶಿ, ಡಾ. ಚಂದ್ರಶೇಖರ ಬಿ. ಪಾಟೀಲ್, ಶರಣಗೌಡ ಅನ್ನದಾನಗೌಡ ಪಾಟೀಲ್ ಬಯ್ಯಾಪೂರ ಹಾಗೂ ಹೇಮಲತಾ ನಾಯಕ, ಮುನಿರಾಬಾದ್ ತುಂಗಭದ್ರಾ ಯೋಜನೆಯ (ಕಾಡಾ) ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಹಸನಸಾಬ ನಬಿಸಾಬ ದೋಟಿಹಾಳ, ಕೊಪ್ಪಳ ನಗರಸಭೆ ಅಧ್ಯಕ್ಷರಾದ ಅಮ್ಜದ್ ಪಟೇಲ್ ಮತ್ತು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀನಿವಾಸ್ ಗುಪ್ತಾ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ರೆಡ್ಡಿ ಶ್ರೀನಿವಾಸ ಅವರು ಪಾಲ್ಗೊಳ್ಳುವರು.

ವಿಶೇಷ ಆಹ್ವಾನಿತರಾಗಿ ಸಾರಿಗೆ ಇಲಾಖೆ ಸರ್ಕಾರದ ಕಾರ್ಯದರ್ಶಿ ಡಾ. ಎನ್.ವಿ ಪ್ರಸಾದ, ಕೃಷ್ಣಭಾಗ್ಯ ಜಲ ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಕೆ.ಪಿ ಮೋಹನ್‍ರಾಜ್, ಕಾರ್ಮಿಕ ಇಲಾಖೆ ಸರ್ಕಾರದ ಕಾರ್ಯದರ್ಶಿ ರೋಹಿಣಿ ಸಿಂಧೂರಿ ದಾಸರಿ, ಕಾರ್ಮಿಕ ಇಲಾಖೆ ಆಯುಕ್ತರು ಹಾಗೂ ಕಾರ್ಮಿಕರ ರಾಜ್ಯ ವಿಮಾ ಯೋಜನಾ ವೈದ್ಯಕೀಯ ಸೇವೆಗಳ ಕಾರ್ಮಿಕ ಆಯುಕ್ತರಾದ ಡಾ. ಎಚ್.ಎನ್.ಗೋಪಾಲಕೃಷ್ಣ, ಕ.&ಇ.ನಿ.ಕಾ.ಕ ಮಂಡಳಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಭಾರತಿ ಡಿ., ಸಾರಿಗೆ ಮತ್ತು ರಸ್ತೆ ಸುರಕ್ಷತೆ ಸಾರಿಗೆ ಇಲಾಖೆ ಆಯುಕ್ತರಾದ ಯೋಗೀಶ್ ಎ.ಎಂ., ಕೊಪ್ಪಳ ಜಿಲ್ಲಾಧಿಕಾರಿ ಸುರೇಶ ಬಿ. ಇಟ್ನಾಳ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ, ಜಿಲ್ಲಾ ಪೆÇಲೀಸ್ ವರಿμÁ್ಠಧಿಕಾರಿ ಡಾ. ರಾಮ್ ಎಲ್. ಅರಸಿದ್ದಿ ಮತ್ತು ಕ.ರಾ.ಅ.ಕಾ.ಸಾ.ಭ ಮಂಡಳಿಯ ಜಂಟಿ ಕಾರ್ಮಿಕ ಆಯುಕ್ತರು ಹಾಗೂ ಜಂಟಿ ಕಾರ್ಯದರ್ಶಿ ಡಾ. ಎಸ್.ಬಿ ರವಿಕುಮಾರ ಅವರು ಭಾಗವಹಿಸುವರು.

ಕಾರ್ಯಕ್ರಮದಲ್ಲಿ ಕಲಬುರ್ಗಿ ಪ್ರಾದೇಶಿಕ ಉಪ ಕಾರ್ಮಿಕ ಆಯುಕ್ತರಾದ ಡಾ. ವೆಂಕಟೇಶ ಶಿಂಧಿಹಟ್ಟಿ, ಸಹಾಯಕ ಕಾರ್ಮಿಕ ಆಯುಕ್ತರಾದ ಮಹ್ಮದ್ ಬಶೀರ್ ಅನ್ಸಾರಿ, ಕೊಪ್ಪಳ ಉಪ ವಿಭಾಗದ ಕಾರ್ಮಿಕ ಅಧಿಕಾರಿಗಳಾದ ಸುಧಾ ಗರಗ, ಕಾರ್ಮಿಕ ನಿರೀಕ್ಷಕರಾದ ಕೊಪ್ಪಳ ವೃತ್ತದ ಮಂಜುಳಾ ವಿಶ್ವನಾಥ, ಗಂಗಾವತಿ ವೃತ್ತದ ಎಂ.ಅಶೋಕ ಹಾಗೂ ಕುಷ್ಟಗಿ ವೃತ್ತದ ನಿವೇದಿತಾ ಮತ್ತು ಕೊಪ್ಪಳ ಜಿಲ್ಲೆಯ ಎಲ್ಲಾ ನಗರ ಹಾಗೂ ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಸದಸ್ಯರುಗಳು, ಕಾರ್ಮಿಕ ಸಂಘದ ಪದಾಧಿಕಾರಿಗಳು ಉಪಸ್ಥಿತರಿರುವರು ಎಂದು ಕೊಪ್ಪಳ ಜಿಲ್ಲಾ ಕಾರ್ಮಿಕ ಇಲಾಖೆ ತಿಳಿಸಿದೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್

You Might Also Like

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮುಖ್ಯಮಂತ್ರಿ ಆಗಬೇಕು : ಸಚಿವ ಪಾಟೀಲ
ಇನ್ನೊಂದು ದಿನ ಮಳೆ ಮುಂದುವರೆಯುವ ಮುನ್ಸೂಚನೆ
ರವಿವಾರದ ರಾಶಿ ಭವಿಷ್ಯ – Hindusthan Samachar Kannada
ಸಂಗೊಳ್ಳಿ ರಾಯಣ್ಣ ಮೂರ್ತಿ ಸ್ಥಾಪನೆಗೆ ಆಗ್ರಹ
ಅಯೋಧ್ಯೆ ಬಾಲರಾಮ ಪ್ರತಿಷ್ಠಾಪನೆ ಹಿನ್ನಲೆ; ಬೆಂಗಳೂರಿನ ಈ ಸೂಕ್ಷ್ಮ ಏರಿಯಾಗಳಲ್ಲಿ ಹೈಅಲರ್ಟ್!

Sign Up For Daily Newsletter

Be keep up! Get the latest breaking news delivered straight to your inbox.
[mc4wp_form]
By signing up, you agree to our Terms of Use and acknowledge the data practices in our Privacy Policy. You may unsubscribe at any time.
Share This Article
Facebook Whatsapp Whatsapp Telegram Copy Link Print
Share
What do you think?
Love0
Sad0
Happy0
Angry0
Wink0
Previous Article ನವೀಕರಿಸಬಹುದಾದ ಇಂಧನದಲ್ಲಿ ಭಾರತ ಅದ್ಭುತ ಸಾಧನೆ : ಪ್ರಧಾನಿ ಮೋದಿ ಶ್ಲಾಘನೆ
Next Article ಕೋಲಾರಮ್ಮನಿಗೆ ಜಿಲ್ಲಾಡಳಿತದ ಜನ್ಮದಿನದ ಪ್ರೀತಿಯ ಕಾಣಿಕೆ : ರಥಬೀದಿಗೆ ಹೊಸ ರೂಪ!
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

FacebookLike
XFollow
InstagramFollow
YoutubeSubscribe
- Advertisement -
Ad imageAd image

Latest News

ರೂಪಾಯಿ ಕುಸಿತ ಮತ್ತು ಹೆಚ್ಚುತ್ತಿರುವ ಕಚ್ಚಾ ತೈಲ ಬೆಲೆಗಳ ಮಧ್ಯೆ ಭಾರತೀಯ ಷೇರು ಮಾರುಕಟ್ಟೆಗಳು ಕೆಂಪು ಬಣ್ಣದಲ್ಲಿ ತೆರೆದಿವೆ
Business
May 23, 2026
ಮಹಾರಾಷ್ಟ್ರದ ಕ್ರಮದ ನಂತರ ವಾಯುಯಾನ ಇಂಧನಗಳ ಮೇಲಿನ ತೆರಿಗೆಯನ್ನು ಕಡಿಮೆ ಮಾಡಲು ಕಾಂಗ್ರೆಸ್ ಆಡಳಿತದ ರಾಜ್ಯಗಳಿಗೆ ಕೇಂದ್ರ ಒತ್ತಾಯಿಸಿದೆ
National
May 23, 2026
ಆರ್ಥಿಕವಾಗಿ ಮುಂದುವರಿದ ಒಬಿಸಿ ಕುಟುಂಬಗಳಿಗೆ ಮೀಸಲಾತಿ ಸೌಲಭ್ಯ ಮುಂದುವರಿಕೆ ಬಗ್ಗೆ ಸುಪ್ರೀಂ ಕೋರ್ಟ್ ಪ್ರಶ್ನೆ
National
May 23, 2026
ಲಕ್ನೋ ಸೂಪರ್ ಜೈಂಟ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಐಪಿಎಲ್ 2026ರ ಸ್ಪರ್ಧೆಗೆ ಸಿದ್ಧತೆ ನಡೆಸುತ್ತಿವೆ.
Sports
May 23, 2026

//

We are rapidly growing digital news startup that is dedicated to providing reliable, unbiased, and real-time news to our audience.

We are rapidly growing digital news startup that is dedicated to providing reliable, unbiased, and real-time news to our audience.

Sign Up for Our Newsletter

Sign Up for Our Newsletter

Subscribe to our newsletter to get our newest articles instantly!

Follow US

Follow US

© 2025 cliQ India. All Rights Reserved.

CliQ INDIA Kannada
  • English – अंग्रेज़ी
  • Hindi – हिंदी
  • Punjabi – ਪੰਜਾਬੀ
  • Marathi – मराठी
  • German – Deutsch
  • Gujarati – ગુજરાતી
  • Urdu – اردو
  • Telugu – తెలుగు
  • Bengali – বাংলা
  • Kannada – ಕನ್ನಡ
  • Odia – ଓଡିଆ
  • Assamese – অসমীয়া
  • Nepali – नेपाली
  • Spanish – Española
  • French – Français
  • Japanese – フランス語
  • Arabic – فرنسي
Welcome Back!

Sign in to your account

Username or Email Address
Password

Lost your password?