• English
  • Hindi
  • Punjabi
  • Marathi
  • German
  • Gujarati
  • Urdu
  • Telugu
  • Bengali
  • Kannada
  • Odia
  • Assamese
  • Nepali
  • Spanish
  • French
  • Japanese
  • Arabic
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
Notification
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Noida
  • Breaking
  • National
  • International
  • Entertainment
  • Crime
  • Business
  • Sports
CliQ INDIA Sites > CliQ INDIA Kannada > Regional > ಗುರುವಾರದ ರಾಶಿ ಫಲ – Hindusthan Samachar Kannada
Regional

ಗುರುವಾರದ ರಾಶಿ ಫಲ – Hindusthan Samachar Kannada

CliQ INDIA
Last updated: July 10, 2025 8:31 pm
CliQ INDIA
Share
3 Min Read
SHARE

ಹುಬ್ಬಳ್ಳಿ, 10 ಜುಲೈ (ಹಿ.ಸ.) :

ಆ್ಯಂಕರ್ : ಗುರುವಾರದ ರಾಶಿಫಲ

*ಮೇಷ ರಾಶಿ.*

ಕೈಗೊಂಡ ಕೆಲಸಗಳು ಮಂದಗತಿಯಲ್ಲಿ ಸಾಗುತ್ತವೆ . ಮಕ್ಕಳ ವಿದ್ಯಾ ವಿಷಯಗಳು ನಿರಾಶೆ ಉಂಟುಮಾಡುತ್ತವೆ. ಆರೋಗ್ಯದ ವಿಷಯದಲ್ಲಿ ಎಚ್ಚರಿಕೆಯಿಂದ ವರ್ತಿಸಬೇಕು . ತಾಯಿ ವರ್ಗದ ಸಂಬಂಧಿಕರೊಂದಿಗೆ ಭಿನ್ನಾಭಿಪ್ರಾಯಗಳು ಉಂಟಾಗುತ್ತವೆ . ವಾಹನ ಪ್ರಯಾಣಗಳನ್ನು ಮುಂದೂಡುವುದು ಒಳ್ಳೆಯದು. ವೃತ್ತಿ ವ್ಯಾಪಾರಗಳು ನಿದಾನವಾಗಿ ಸಾಗುತ್ತವೆ.

*ವೃಷಭ ರಾಶಿ.*

ನೂತನ ವಸ್ತ್ರಾಭರಣಗಳನ್ನು ಖರೀದಿಸುತ್ತೀರಿ. ಸಹೋದರರ ಸಹಾಯ ಸಹಕಾರಗಳು ದೊರೆಯುತ್ತವೆ. ಮನೆಯ ಹೊರಗೆ ಸಂತೋಷಕರ ವಾತಾವರಣ ಇರುತ್ತದೆ. ಉದ್ಯೋಗ ವಾತಾವರಣ ತೃಪ್ತಿಕರವಾಗಿರುತ್ತದೆ . ಎಲ್ಲಾ ಕಡೆಯಿಂದ ಆದಾಯ ಸಿಗುತ್ತದೆ. ವೃತ್ತಿ ವ್ಯಾಪಾರಗಳು ಅನುಕೂಲಕರವಾಗಿರುತ್ತವೆ . ವಾಹನ ಯೋಗವಿದೆ.

*ಮಿಥುನ ರಾಶಿ.*

ವೃತ್ತಿ ವ್ಯಾಪಾರಗಳಲ್ಲಿ ಸರಿಯಾದ ನಿರ್ಧಾರ ತೆಗೆದುಕೊಳ್ಳಲು ಆಗುವುದಿಲ್ಲ. ಇತರರೊಂದಿಗೆ ಆತುರದಲ್ಲಿ ಮಾತನಾಡುವುದು ಉತ್ತಮವಲ್ಲ. ಕೆಲವು ವಿಷಯಗಳಲ್ಲಿ ಮಾನಸಿಕ ಆಲೋಚನೆಗಳು ತೊಂದರೆಗೆ ಒಳಗಾಗಿಸುತ್ತವೆ. ಆದಾಯಕ್ಕೆ ಮೀರಿದ ಖರ್ಚುಗಳಿರುತ್ತವೆ . ಆಧ್ಯಾತ್ಮಿಕ,ಸೇವಾ ಕಾರ್ಯಕ್ರಮಗಳಲ್ಲಿ ವಿಶೇಷವಾಗಿ ಭಾಗವಹಿಸುತ್ತೀರಿ. ಹೊಸ ಋಣಯತ್ನವನ್ನು ಮಾಡದಿರುವುದು ಒಳ್ಳೆಯದು.

*ಕಟಕ ರಾಶಿ.*

ಕುಟುಂಬ ವಿಷಯದಲ್ಲಿ ಪ್ರಮುಖ ಆಲೋಚನೆಗಳನ್ನು ಜಾರಿಗೊಳಿಸುತ್ತೀರಿ. ಆರ್ಥಿಕ ಪರಿಸ್ಥಿತಿ ನಿರೀಕ್ಷಿಸಿದ ರೀತಿಯಲ್ಲಿ ಇರುತ್ತದೆ. ಕೈಗೊಂಡ ಕೆಲಸಗಳಲ್ಲಿ ಪ್ರಯತ್ನ ಕಾರ್ಯಸಿದ್ಧಿ ಉಂಟಾಗುತ್ತದೆ . ವೃತ್ತಿ ವ್ಯಾಪಾರಗಳಲ್ಲಿ ಆತ್ಮ ವಿಶ್ವಾಸದಿಂದ ನಿರ್ಧಾರ ತೆಗೆದುಕೊಳ್ಳುತ್ತೀರಿ. ನಿರುದ್ಯೋಗಿಗಳಿಗೆ ಹೊಸ ಅವಕಾಶಗಳು ದೊರೆಯುತ್ತವೆ. ಉದ್ಯೋಗದಲ್ಲಿ ಹುದ್ದೆಗಳು ಹೆಚ್ಚಾಗುತ್ತವೆ.

*ಸಿಂಹ ರಾಶಿ.*

ವೃತ್ತಿ ವ್ಯವಹಾರದಲ್ಲಿ ನಿಮ್ಮ ಶ್ರಮಕ್ಕೆ ತಕ್ಕ ಮನ್ನಣೆ ದೊರೆಯುವುದಿಲ್ಲ. ಹಣಕಾಸಿನ ವ್ಯವಹಾರಗಳು ಸಾಮಾನ್ಯವಾಗಿ ಸಾಗುತ್ತವೆ. ಕೈಗೆತ್ತಿಕೊಂಡ ಕೆಲಸಗಳಲ್ಲಿ ವಿಳಂಬ ಉಂಟಾಗುತ್ತದೆ. ಉದ್ಯೋಗದಲ್ಲಿ ಅಧಿಕಾರಿಗಳೊಂದಿಗೆ ಜಾಗರೂಕರಾಗಿರಿ. ಕುಟುಂಬದ ಕೆಲವರ ವರ್ತನೆ ಅಚ್ಚರಿ ಮೂಡಿಸುತ್ತದೆ. ಆಧ್ಯಾತ್ಮಿಕ ವಿಷಯಗಳತ್ತ ಗಮನ ಹರಿಸುತ್ತೀರಿ.

*ಕನ್ಯಾ ರಾಶಿ.*

ಕುಟುಂಬ ಸದಸ್ಯರ ಸಹಕಾರದಿಂದ ಕೆಲವು ಕೆಲಸಗಳು ಸಕಾಲದಲ್ಲಿ ಪೂರ್ಣಗೊಳ್ಳುತ್ತವೆ. ಆರ್ಥಿಕ ತೊಡಕುಗಳಿಂದ ಮುಕ್ತಿ ದೊರೆಯುತ್ತದೆ. ಹೊಸ ಉಪಕ್ರಮಗಳನ್ನು ಪ್ರಾರಂಭಿಸಿ ಯಶಸ್ವಿಯಾಗುತ್ತೀರಿ. ವೃತ್ತಿ ಮತ್ತು ಉದ್ಯೋಗಗಳಲ್ಲಿ ಹೆಚ್ಚುವರಿ ಜವಾಬ್ದಾರಿಗಳಿದ್ದರು ನಿಧಾನವಾಗಿ ಪೂರ್ಣಗೊಳಿಸುತ್ತೀರಿ. ವ್ಯಾಪಾರ ವಿಸ್ತರಣೆಯ ಪ್ರಯತ್ನಗಳು ಫಲ ನೀಡುತ್ತವೆ.

*ತುಲಾ ರಾಶಿ.*

ಕುಟುಂಬ ಸದಸ್ಯರ ಸಹಕಾರದಿಂದ ಕೆಲವು ಕೆಲಸಗಳು ಸಕಾಲದಲ್ಲಿ ಪೂರ್ಣಗೊಳ್ಳುತ್ತವೆ. ಆರ್ಥಿಕ ತೊಡಕುಗಳಿಂದ ಮುಕ್ತಿ ದೊರೆಯುತ್ತದೆ. ಹೊಸ ಉಪಕ್ರಮಗಳನ್ನು ಪ್ರಾರಂಭಿಸಿ ಯಶಸ್ವಿಯಾಗುತ್ತೀರಿ. ವೃತ್ತಿ ಮತ್ತು ಉದ್ಯೋಗಗಳಲ್ಲಿ ಹೆಚ್ಚುವರಿ ಜವಾಬ್ದಾರಿಗಳಿದ್ದರು ನಿಧಾನವಾಗಿ ಪೂರ್ಣಗೊಳಿಸುತ್ತೀರಿ. ವ್ಯಾಪಾರ ವಿಸ್ತರಣೆಯ ಪ್ರಯತ್ನಗಳು ಫಲ ನೀಡುತ್ತವೆ.

*ವೃಶ್ಚಿಕ ರಾಶಿ.*

ಮಕ್ಕಳ ವಿದ್ಯಾಭ್ಯಾಸದ ವಿಚಾರದಲ್ಲಿ ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳುತ್ತೀರಿ. ವಿಶೇಷವಾಗಿ ಕುಟುಂಬ ಸದಸ್ಯರೊಂದಿಗೆ ಆಧ್ಯಾತ್ಮಿಕ ಸೇವಾ ಕಾರ್ಯಗಳಲ್ಲಿ ಭಾಗವಹಿಸುತ್ತೀರಿ. ಸಮಾಜದಲ್ಲಿ ಖ್ಯಾತಿ ಹೆಚ್ಚಾಗುತ್ತದೆ. ವೃತ್ತಿಪರ ಉದ್ಯೋಗಗಳಲ್ಲಿ ಸೌಲಭ್ಯಗಳು ಹೆಚ್ಚಾಗುತ್ತವೆ. ವೃತ್ತಿಪರ ವ್ಯವಹಾರಗಳು ಅನುಕೂಲಕರವಾಗಿರುತ್ತವೆ. ನಿರುದ್ಯೋಗಿಗಳಿಗೆ ಉದ್ಯೋಗಾವಕಾಶ ದೊರೆಯುತ್ತದೆ.

*ಧನುಸ್ಸು ರಾಶಿ.*

ಶಾರೀರಿಕ ಮತ್ತು ಮಾನಸಿಕ ಆರೋಗ್ಯ ಸಮಸ್ಯೆಗಳು ಕಾಡುತ್ತವೆ. ಇತರರ ಬಗ್ಗೆ ನಿಮ್ಮ ಅಭಿಪ್ರಾಯವನ್ನು ಬದಲಾಯಿಸುವುದು ಒಳ್ಳೆಯದು. ಮನೆಯ ಹೊರಗೆ ಕಿರಿಕಿರಿ ಹೆಚ್ಚಾಗುತ್ತದೆ. ನಿಗದಿತ ಸಮಯಕ್ಕೆ ಸರಿಯಾಗಿ ಕೆಲಸಗಳು ಪೂರ್ಣಗೊಳ್ಳುವುದಿಲ್ಲ. ಬಂಧು ಮಿತ್ರರೊಂದಿಗೆ ವಿವಾದಗಳು ನಡೆಯುತ್ತವೆ. ವೃತ್ತಿಪರ ಉದ್ಯೋಗಗಳಲ್ಲಿ ನಿಮ್ಮ ಶ್ರಮ ವ್ಯರ್ಥವಾಗುತ್ತದೆ.

*ಮಕರ ರಾಶಿ.*

ಹಣಕಾಸಿನ ಪ್ರಯತ್ನಗಳು ಅನುಕೂಲಕರವಾಗಿರುತ್ತವೆ. ಮನೆಗೆ ಬಂಧುಗಳ ಆಗಮನ ಸಂತಸ ತರುತ್ತದೆ. ನಿಯೋಜಿಸಲಾದ ಕರ್ತವ್ಯಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸುತ್ತೀರಿ. ಹೊಸ ವಾಹನಗಳನ್ನು ಖರೀದಿಸಲಾಗುತ್ತದೆ. ದೂರ ಪ್ರಯಾಣದ ಸೂಚನೆಗಳಿವೆ. ವ್ಯಾಪಾರದಲ್ಲಿ ಹೊಸ ಲಾಭ ಪಡೆಯುತ್ತೀರಿ.

*ಕುಂಭ ರಾಶಿ.*

ಕೈಗೊಂಡ ಕೆಲಸಗಳಲ್ಲಿ ವಿಳಂಬ ಉಂಟಾದರೂ ನಿಧಾನವಾಗಿ ಪೂರ್ಣಗೊಳಿಸುತ್ತೀರಿ. ಪ್ರಮುಖ ವಿಷಯಗಳಲ್ಲಿ ಕುಟುಂಬದ ಹಿರಿಯರ ಸಲಹೆಯನ್ನು ತೆಗೆದುಕೊಳ್ಳುವುದು ಉತ್ತಮ. ಮನೆಯ ಹೊರಗೆ ನಿಮ್ಮ ಮಾತಿಗೆ ಮೌಲ್ಯ ಹೆಚ್ಚಾಗುತ್ತದೆ. ಮಕ್ಕಳಿಗೆ ಶೈಕ್ಷಣಿಕ ವಿಷಯಗಳಲ್ಲಿ ಶುಭ ಸುದ್ದಿ ದೊರೆಯುತ್ತದೆ. ಉದ್ಯೋಗದ ವಾತಾವರಣವು ಶಾಂತಿಯುತವಾಗಿರುತ್ತದೆ. ದೈವಿಕ ಚಿಂತನೆ ಹೆಚ್ಚಾಗುತ್ತದೆ.

*ಮೀನ ರಾಶಿ.*

ಹಣಕಾಸಿನ ವಿಚಾರದಲ್ಲಿ ಇತರರಿಗೆ ಮಾತು ಕೊಡುವುದು ಒಳ್ಳೆಯದಲ್ಲ. ವೃತ್ತಿಪರ ವ್ಯಾಪಾರಗಳಲ್ಲಿ ಶ್ರಮ ಶೀಲತೆ ಹೆಚ್ಚಾಗುತ್ತದೆ. ದೀರ್ಘಕಾಲದ ಆರೋಗ್ಯ ಸಮಸ್ಯೆಗಳು ನೋವುಂಟು ಮಾಡುತ್ತದೆ. ಆರಂಭಿಸಿದ ಕೆಲಸಗಳು ನಿಧಾನವಾಗಿ ಪೂರ್ಣಗೊಳ್ಳು ತ್ತವೆ. ಸಹೋದ್ಯೋಗಿಗಳ ವರ್ತನೆಯಿಂದ ತಲೆನೋವು ಹೆಚ್ಚಾಗಬಹುದು. ವಾಹನ ಪ್ರಯಾಣವನ್ನು ಮುಂದೂಡುವುದು ಉತ್ತಮ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa

You Might Also Like

ಸಮಾಜದಲ್ಲಿ ಶಾಂತಿ ಸೌಹಾರ್ದತೆ ನೆಲೆಸಲು ಮಠ-ಮಾನ್ಯಗಳ‌ ಪಾತ್ರ ದೊಡ್ಡದು
ಚೆನ್ನಡ ಹಾಕಿ ಪಂದ್ಯಾವಳಿಗೆ ಸರ್ಕಾರದಿಂದ ಒಂದು ಕೋಟಿ ಅನುದಾನ : ಸಿದ್ದರಾಮಯ್ಯ
ಉಚಿತ ಮೀನು ಮರಿ ವಿತರಣೆ : ಹೆಸರು ನೋಂದಣಿಗೆ ಅವಕಾಶ
ಹುತಾತ್ಮರಿಗೆ ಸಿದ್ದರಾಮಯ್ಯ ನಮನ | BulletsIn
ಕರ್ನಾಟಕ ಗ್ರಾಮೀಣ ಬ್ಯಾಂಕ್‍ ಕಿರುಕುಳದ ವಿರುದ್ಧ ಗ್ರಾಹಕರಿಂದ ಪ್ರತಿಭಟನೆ

Sign Up For Daily Newsletter

Be keep up! Get the latest breaking news delivered straight to your inbox.
[mc4wp_form]
By signing up, you agree to our Terms of Use and acknowledge the data practices in our Privacy Policy. You may unsubscribe at any time.
Share This Article
Facebook Whatsapp Whatsapp Telegram Copy Link Print
Share
What do you think?
Love0
Sad0
Happy0
Angry0
Wink0
Previous Article ಐದು ವರ್ಷ ನಾನೇ ಮುಖ್ಯಮಂತ್ರಿ : ಸಿದ್ದರಾಮಯ್ಯ
Next Article ಮಾಜಿ ಗೆಳತಿ ಸಂಗೀತಾ ಬಿಜಲಾನಿ ಪಾರ್ಟಿಯಲ್ಲಿ ಸಲ್ಮಾನ್ ಖಾನ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

FacebookLike
XFollow
InstagramFollow
YoutubeSubscribe
- Advertisement -
Ad imageAd image

Latest News

ರೂಪಾಯಿ ಕುಸಿತ ಮತ್ತು ಹೆಚ್ಚುತ್ತಿರುವ ಕಚ್ಚಾ ತೈಲ ಬೆಲೆಗಳ ಮಧ್ಯೆ ಭಾರತೀಯ ಷೇರು ಮಾರುಕಟ್ಟೆಗಳು ಕೆಂಪು ಬಣ್ಣದಲ್ಲಿ ತೆರೆದಿವೆ
Business
May 23, 2026
ಮಹಾರಾಷ್ಟ್ರದ ಕ್ರಮದ ನಂತರ ವಾಯುಯಾನ ಇಂಧನಗಳ ಮೇಲಿನ ತೆರಿಗೆಯನ್ನು ಕಡಿಮೆ ಮಾಡಲು ಕಾಂಗ್ರೆಸ್ ಆಡಳಿತದ ರಾಜ್ಯಗಳಿಗೆ ಕೇಂದ್ರ ಒತ್ತಾಯಿಸಿದೆ
National
May 23, 2026
ಆರ್ಥಿಕವಾಗಿ ಮುಂದುವರಿದ ಒಬಿಸಿ ಕುಟುಂಬಗಳಿಗೆ ಮೀಸಲಾತಿ ಸೌಲಭ್ಯ ಮುಂದುವರಿಕೆ ಬಗ್ಗೆ ಸುಪ್ರೀಂ ಕೋರ್ಟ್ ಪ್ರಶ್ನೆ
National
May 23, 2026
ಲಕ್ನೋ ಸೂಪರ್ ಜೈಂಟ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಐಪಿಎಲ್ 2026ರ ಸ್ಪರ್ಧೆಗೆ ಸಿದ್ಧತೆ ನಡೆಸುತ್ತಿವೆ.
Sports
May 23, 2026

//

We are rapidly growing digital news startup that is dedicated to providing reliable, unbiased, and real-time news to our audience.

We are rapidly growing digital news startup that is dedicated to providing reliable, unbiased, and real-time news to our audience.

Sign Up for Our Newsletter

Sign Up for Our Newsletter

Subscribe to our newsletter to get our newest articles instantly!

Follow US

Follow US

© 2025 cliQ India. All Rights Reserved.

CliQ INDIA Kannada
  • English – अंग्रेज़ी
  • Hindi – हिंदी
  • Punjabi – ਪੰਜਾਬੀ
  • Marathi – मराठी
  • German – Deutsch
  • Gujarati – ગુજરાતી
  • Urdu – اردو
  • Telugu – తెలుగు
  • Bengali – বাংলা
  • Kannada – ಕನ್ನಡ
  • Odia – ଓଡିଆ
  • Assamese – অসমীয়া
  • Nepali – नेपाली
  • Spanish – Española
  • French – Français
  • Japanese – フランス語
  • Arabic – فرنسي
Welcome Back!

Sign in to your account

Username or Email Address
Password

Lost your password?