ಕೊಪ್ಪಳ, 20 ಡಿಸೆಂಬರ್(ಹಿ.ಸ):
ಆ್ಯಂಕರ್: ಕೊಪ್ಪಳ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ ಅವರ ಅಧ್ಯಕ್ಷತೆಯಲ್ಲಿ ಡಿಸೆಂಬರ್ 22 ರಂದು ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ನಿಗದಿಪಡಿಸಲಾಗಿದ್ದ ಕೊಪ್ಪಳ ತಾಲ್ಲೂಕು ಪಂಚಾಯತಿಯ ದ್ವಿತೀಯ ತ್ರೈಮಾಸಿಕ ಕೆಡಿಪಿ ಸಭೆಯನ್ನು ಕಾರಣಾಂತರಗಳಿಂದ ಮುಂದೂಡಲಾಗಿದ್ದು, ಸಭೆಯ ಮುಂದಿನ ದಿನಾಂಕವನ್ನು ನಂತರದ ದಿನಗಳಲ್ಲಿ ತಿಳಿಸಲಾಗುವುದು ಎಂದು ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿಗಳು ತಿಳಿಸಿದ್ದಾರೆ.
