• English
  • Hindi
  • Punjabi
  • Marathi
  • German
  • Gujarati
  • Urdu
  • Telugu
  • Bengali
  • Kannada
  • Odia
  • Assamese
  • Nepali
  • Spanish
  • French
  • Japanese
  • Arabic
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
Notification
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Noida
  • Breaking
  • National
  • International
  • Entertainment
  • Crime
  • Business
  • Sports
CliQ INDIA Sites > CliQ INDIA Kannada > Regional > ನಾಳೆ ಮಕ್ಕಳಿಗೆ ಚಿತ್ರಕಲೆ ಮತ್ತು ನಿಬಂಧ ಸ್ಪರ್ಧೆ
Regional

ನಾಳೆ ಮಕ್ಕಳಿಗೆ ಚಿತ್ರಕಲೆ ಮತ್ತು ನಿಬಂಧ ಸ್ಪರ್ಧೆ

CliQ INDIA
Last updated: November 15, 2025 10:15 pm
CliQ INDIA
Share
2 Min Read
SHARE

ವಿಜಯಪುರ, 15 ನವೆಂಬರ್ (ಹಿ.ಸ.) :

ಆ್ಯಂಕರ್ : ವಿಜಯಪುರ ನಗರದಲ್ಲಿ ಡಿಸೆಂಬರ್ 7 ರಂದು ನಡೆಯುವ ವೃಕ್ಷಥಾನ್ ಹೆರಿಟೇಜ್ ರನ್-2025ರ ಅಂಗವಾಗಿ ಮಕ್ಕಳಿಗೆ ಸ್ಥಳದಲ್ಲಿಯೇ ಚಿತ್ರ ಬಿಡಿಸುವುದು ಮತ್ತು ನಿಬಂಧ ಸ್ಪರ್ಧೆ ಆಯೋಜಿಸಲಾಗಿದೆ.

ನವೆಂಬರ್ 16 ರಂದು ರವಿವಾರ ಬೆ.10ಗಂ. ನಗರದ ಗಗನ ಮಹಲ ಉದ್ಯಾನದಲ್ಲಿ ಚಿತ್ರ ಬಿಡಿಸುವ ಸ್ಪರ್ಧೆ ಆಯೋಜಿಸಲಾಗಿದೆ. ಪ್ರಾಥಮಿಕ ವಿಭಾಗ, ಹೈಸ್ಕೂಲು ವಿಭಾಗ ಹಾಗೂ ಪಿಯು ವಿಭಾಗದಲ್ಲಿ ಈ ಸ್ಪರ್ಧೆ ನಡೆಯಲಿದೆ.

ವಿಜಯಪುರ ನಗರದಲ್ಲಿರುವ ಪ್ರಾಚೀನ ಸ್ಮಾರಕಗಳ ಕುರಿತು ಚಿತ್ರ ಬಿಡಿಸುವ ಸ್ಪರ್ಧೆ ಇದಾಗಿದೆ. 21 ಕಿ. ಮೀ. ಓಟಗಾರು ಸಾಗುವ ಮಾರ್ಗದಲ್ಲಿ ಬರುವ ಗೋಳಗುಮ್ಮಟ, ಸುಂದರೇಶ್ವರ ಮಂದಿರ, ಗಗನ ಮಹಲ್, ಶ್ರೀ ನರಸಿಂಹ ದೇವಸ್ಥಾನ, ಬಾರಾಕಮಾನ, ಇಬ್ರಾಹಿಂ ರೋಜಾ, ಸೈನಿಕ ಶಾಲೆ, ಬಿ.ಎಲ್.ಡಿ.ಇ ಸಂಸ್ಥೆ ಶಾಲೆಗಳು, ಜ್ಞಾನಯೋಗಾಶ್ರಮ, ಶ್ರೀ ಸಿದ್ಧೇಶ್ವರ ದೇವಸ್ಥಾನ ವಿಜಯಪುರ ನಗರದ ಸ್ಮಾರಕಗಳ ಮಹತ್ವ ಸಾರುವ ಚಿತ್ರಗಳನ್ನು ಬಿಡಿಸಬೇಕು. ವಿಜೇತ ವಿದ್ಯಾರ್ಥಿಗಳಿಗೆ ಪ್ರಥಮ ಸ್ಥಾನ ರೂ. 10000, ದ್ವಿತೀಯ ರೂ. 7 ಸಾವಿರ, ತೃತಿಯ ರೂ. 5000 ಹಾಗೂ ಇಬ್ಬರಿಗೆ ತಲಾ ರೂ. 2500 ಸಮಾಧಾನಕರ ಬಹುಮಾನ ನೀಡಲಾಗುವುದು.

ನಿಬಂಧ ಸ್ಪರ್ಧೆ : ನವೆಂಬರ್ 23 ರಂದು ರವಿವಾರ ಬೆ.10ಗಂ. ಗಗನ್ ಮಹಲ್ ಉದ್ಯಾನದಲ್ಲಿ ಪ್ರಾಥಮಿಕ, ಹೈಸ್ಕೂಲು ಮತ್ತು ಪಿಯು ಕಾಲೇಜು ವಿದ್ಯಾರ್ಥಿಗಳಿಗೆ ಪ್ರತ್ಯೇಕ ಮೂರು ವಿಭಾಗಗಳಲ್ಲಿ ನಿಬಂಧ ಸ್ಪರ್ಧೆ ಆಯೋಜಿಸಲಾಗಿದೆ. ನೂರು ವರ್ಷಗಳ ಬ್ರಿಟಿಷ ದಾಖಲೆಯಲ್ಲಿ ಬರದ ಜಿಲ್ಲೆ ಎಂದು ಹೆಸರಾಗಿದ್ದ ವಿಜಯಪುರ ಜಿಲ್ಲೆ ಪರಿಸ್ಥಿತಿ ಇದೀಗ ಬದಲಾಗಿದ್ದು, ಇಲ್ಲಿನ ಹಸಿರು ವಾತಾವರಣ, ವೃಕ್ಷ ಆಂದೋಲನ, ಶುದ್ಧ ಗಾಳಿಯಲ್ಲಿ ವಿಜಯಪುರ, ಪರಿಸರ ಕುರಿತು ಜನಜಾಗೃತಿ ಇತ್ಯಾದಿ ಪರಿಸರ ಪೂರಕ ವಿಷಯಗಳ ಸ್ಪರ್ಧೆ ಇದಾಗಿದೆ. ಈ ವಿಭಾಗದಲ್ಲಿಯೂ ಪ್ರಥಮ ಸ್ಥಾನ ರೂ. 10000, ದ್ವಿತೀಯ ರೂ. 7000, ತೃತೀಯ ರೂ. 5000 ಹಾಗೂ ಎರಡು ಸಮಾಧಾನಕರ ಬಹುಮಾನ ತಲಾ ರೂ. 2500 ನೀಡಲಾಗುವುದು.

ಚಿತ್ರಕಲೆ ಮತ್ತು ನಿಬಂಧ ಸ್ಪರ್ಧೆಗಳಲ್ಲಿ ಪಾಲ್ಗೊಳ್ಳುವ ವಿದ್ಯಾರ್ಥಿಗಳಿಗೆ ಒಂದೇ ಅಳತೆಯ ಪೇಪರ್ ಮಾತ್ರ ಒದಗಿಸಲಾಗುವುದು. ಬಣ್ಣ ಮತ್ತು ಬ್ರಶ್ ಗಳನ್ನು ವಿದ್ಯಾರ್ಥಿಗಳು ತರಬೇಕು.

ಹೆಚ್ಚಿನ ಮಾಹಿತಿಗಾಗಿ ಸ್ಪರ್ಧೆಗಳ ಸಂಘಟಕರಾದ ಶಿವು ಕುಂಬಾರ- 9972795289 ಮತ್ತು ರಮೇಶ ಬಿರಾದಾರ- 9972025236 ಸಂಪರ್ಕಿಸಬಹುದು.

ಹಿಂದೂಸ್ತಾನ್ ಸಮಾಚಾರ್ / jyothi deshpande

You Might Also Like

32 ನೇಯ ವರ್ಷದ ಶರನ್ನವರಾತ್ರಿ ದಸರಾ ದರ್ಬಾರ್
ಬುಧವಾರದ ಭವಿಷ್ಯ – Hindusthan Samachar Kannada
ಪ.ಜಾತಿ ಮತ್ತು ಪಂಗಡಗಳ ಜಾಗೃತ ಸಮಿತಿ ಸಭೆ
ವಾಲ್ಮೀಕಿ ಮೀಸಲಾತಿಗೆ ಅನ್ಯರ ಸೇರ್ಪಡೆ ಬೇಡ
ಅಪಘಾತವನ್ನು ಕೊಲೆ ಯತ್ನ ಎಂದಿದ್ದ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಪೊಲೀಸ್ ವಶಕ್ಕೆ

Sign Up For Daily Newsletter

Be keep up! Get the latest breaking news delivered straight to your inbox.
[mc4wp_form]
By signing up, you agree to our Terms of Use and acknowledge the data practices in our Privacy Policy. You may unsubscribe at any time.
Share This Article
Facebook Whatsapp Whatsapp Telegram Copy Link Print
Share
What do you think?
Love0
Sad0
Happy0
Angry0
Wink0
Previous Article ಭಗವಾನ್ ಬಿರ್ಸಾ ಮುಂಡಾ ಜಯಂತಿ ; ಕೇಂದ್ರ ಗೃಹ ಸಚಿವ ಅಮಿತ್ ಶಾ ಗೌರವ ನಮನ
Next Article ಬಿಹಾರದಲ್ಲಿ ಬೆಂಕಿ ದುರಂತ ; ಒಂದೇ ಕುಟುಂಬದ 5 ಮಂದಿ ಸಜೀವ ದಹನ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

FacebookLike
XFollow
InstagramFollow
YoutubeSubscribe
- Advertisement -
Ad imageAd image

Latest News

ರೂಪಾಯಿ ಕುಸಿತ ಮತ್ತು ಹೆಚ್ಚುತ್ತಿರುವ ಕಚ್ಚಾ ತೈಲ ಬೆಲೆಗಳ ಮಧ್ಯೆ ಭಾರತೀಯ ಷೇರು ಮಾರುಕಟ್ಟೆಗಳು ಕೆಂಪು ಬಣ್ಣದಲ್ಲಿ ತೆರೆದಿವೆ
Business
May 23, 2026
ಮಹಾರಾಷ್ಟ್ರದ ಕ್ರಮದ ನಂತರ ವಾಯುಯಾನ ಇಂಧನಗಳ ಮೇಲಿನ ತೆರಿಗೆಯನ್ನು ಕಡಿಮೆ ಮಾಡಲು ಕಾಂಗ್ರೆಸ್ ಆಡಳಿತದ ರಾಜ್ಯಗಳಿಗೆ ಕೇಂದ್ರ ಒತ್ತಾಯಿಸಿದೆ
National
May 23, 2026
ಆರ್ಥಿಕವಾಗಿ ಮುಂದುವರಿದ ಒಬಿಸಿ ಕುಟುಂಬಗಳಿಗೆ ಮೀಸಲಾತಿ ಸೌಲಭ್ಯ ಮುಂದುವರಿಕೆ ಬಗ್ಗೆ ಸುಪ್ರೀಂ ಕೋರ್ಟ್ ಪ್ರಶ್ನೆ
National
May 23, 2026
ಲಕ್ನೋ ಸೂಪರ್ ಜೈಂಟ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಐಪಿಎಲ್ 2026ರ ಸ್ಪರ್ಧೆಗೆ ಸಿದ್ಧತೆ ನಡೆಸುತ್ತಿವೆ.
Sports
May 23, 2026

//

We are rapidly growing digital news startup that is dedicated to providing reliable, unbiased, and real-time news to our audience.

We are rapidly growing digital news startup that is dedicated to providing reliable, unbiased, and real-time news to our audience.

Sign Up for Our Newsletter

Sign Up for Our Newsletter

Subscribe to our newsletter to get our newest articles instantly!

Follow US

Follow US

© 2025 cliQ India. All Rights Reserved.

CliQ INDIA Kannada
  • English – अंग्रेज़ी
  • Hindi – हिंदी
  • Punjabi – ਪੰਜਾਬੀ
  • Marathi – मराठी
  • German – Deutsch
  • Gujarati – ગુજરાતી
  • Urdu – اردو
  • Telugu – తెలుగు
  • Bengali – বাংলা
  • Kannada – ಕನ್ನಡ
  • Odia – ଓଡିଆ
  • Assamese – অসমীয়া
  • Nepali – नेपाली
  • Spanish – Española
  • French – Français
  • Japanese – フランス語
  • Arabic – فرنسي
Welcome Back!

Sign in to your account

Username or Email Address
Password

Lost your password?