
ಚಿಕ್ಕಮಗಳೂರು,, 27 ನವೆಂಬರ್ (ಹಿ.ಸ):
ಆ್ಯಂಕರ್
ಚಿಕ್ಕಮಗಳೂರು ತಾಲೂಕಿನ ಚಂದ್ರದ್ರೋಣ ಪರ್ವತದಲ್ಲಿರುವ ವಿವಾದಿತ ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾದಲ್ಲಿ ಇದೇ ಮೊದಲ ಬಾರಿಗೆ ಬಿಜೆಪಿ ಕಾರ್ಯಕರ್ತರು ಹುಣ್ಣುಮೆ ಪೂಜೆ ನಡೆಸುತ್ತಿದ್ದಾರೆ. ಹುಣ್ಣಿಮೆ ಪೂಜೆಯಲ್ಲಿ ನೂರಾರು ಬಿಜೆಪಿ ಕಾರ್ಯಕರ್ತರು ಭಾಗಿಯಾಗಲಿದ್ದಾರೆ. ಇನ್ನು ಹುಣ್ಣಿಮೆ ಪೂಜೆಯಂದು ದತ್ತ ಪಾದುಕೆ ದರ್ಶನ, ಪೂಜೆ ಸಲ್ಲಿಸಲು ಬಿಜೆಪಿ ಕಾರ್ಯಕರ್ತರು ಸಿದ್ಧತೆಗಳನ್ನು ಮಾಡಿಕೊಂಡಿದ್ದಾರೆ.
ಹಿಂದೂಸ್ತಾನ್ ಸಮಾಚಾರ್
