• English
  • Hindi
  • Punjabi
  • Marathi
  • German
  • Gujarati
  • Urdu
  • Telugu
  • Bengali
  • Kannada
  • Odia
  • Assamese
  • Nepali
  • Spanish
  • French
  • Japanese
  • Arabic
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
Notification
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Noida
  • Breaking
  • National
  • International
  • Entertainment
  • Crime
  • Business
  • Sports
CliQ INDIA Sites > CliQ INDIA Kannada > Regional > ಮಂಗಳವಾರದ ರಾಶಿ ಫಲ – Hindusthan Samachar Kannada
Regional

ಮಂಗಳವಾರದ ರಾಶಿ ಫಲ – Hindusthan Samachar Kannada

CliQ INDIA
Last updated: November 4, 2025 2:31 pm
CliQ INDIA
Share
3 Min Read
SHARE

ಹುಬ್ಬಳ್ಳಿ, 04 ನವೆಂಬರ್ (ಹಿ.ಸ.) :

ಆ್ಯಂಕರ್ : *ಮೇಷ ರಾಶಿ.*

ಯೋಜಿತ ವ್ಯವಹಾರಗಳು ಮುಂದೆ ಸಾಗುವುದಿಲ್ಲ. ಪ್ರಯಾಣದಲ್ಲಿ ಎಚ್ಚರಿಕೆ ವಹಿಸಬೇಕು. ಕೆಲವು ವಿಚಾರಗಳಲ್ಲಿ ಬಂಧು ಮಿತ್ರರೊಂದಿಗೆ ವಿವಾದಗಳು ಉಂಟಾಗುತ್ತದೆ. ಹಣಕಾಸಿನ ಸಮಸ್ಯೆಗಳು ಉಂಟಾಗುತ್ತವೆ. ವ್ಯಾಪಾರಗಳು ಮಂದಗತಿಯಲ್ಲಿ ಸಾಗುತ್ತವೆ. ಉದ್ಯೋಗದಲ್ಲಿ ಅಧಿಕಾರಿಗಳೊಂದಿಗೆ ಜಾಗರೂಕರಾಗಿರಿ.

*ವೃಷಭ ರಾಶಿ.*

ಸಮಾಜದಲ್ಲಿ ಪ್ರಸಿದ್ಧ ವ್ಯಕ್ತಿಗಳೊಂದಿಗೆ ಪರಿಚಯ ವಿಸ್ತಾರವಾಗುತ್ತದೆ. ಮನೆಯ ಹೊರಗೆ ನಿಮ್ಮ ಮಾತಿನ ಮೌಲ್ಯ ಹೆಚ್ಚಾಗುತ್ತದೆ. ಬಾಲ್ಯದ ಸ್ನೇಹಿತರಿಂದ ಶುಭ ಕಾರ್ಯಕ್ಕೆ ಆಹ್ವಾನಗಳು ಬರುತ್ತವೆ. ಸಹೋದರರಿಂದ ಆರ್ಥಿಕ ಸಹಾಯ ದೊರೆಯುತ್ತದೆ. ಸ್ಥಿರಾಸ್ತಿ ಖರೀದಿಸುತ್ತೀರಿ. ವ್ಯಾಪಾರ ಮತ್ತು ಉದ್ಯೋಗಗಳಲ್ಲಿ ನಿರೀಕ್ಷಿತ ಬದಲಾವಣೆಗಳಿರುತ್ತವೆ.

*ಮಿಥುನ ರಾಶಿ.*

ಮನೆಯ ಪರಿಸ್ಥಿತಿಗಳು ಅನುಕೂಲಕರವಾಗಿರುತ್ತವೆ. ವಿದ್ಯಾರ್ಥಿಗಳಿಗೆ ಹೊಸ ಅವಕಾಶಗಳು ಸಿಗುತ್ತವೆ. ಪ್ರಯಾಣದ ಸಮಯದಲ್ಲಿ ಹೊಸ ಪರಿಚಯಗಳು ಉಂಟಾಗುತ್ತದೆ. ವಾಹನ ಯೋಗವಿದೆ. ಕೆಲಸದಲ್ಲಿನ ಅಡೆತಡೆಗಳನ್ನು ನಿವಾರಿಸಲಾಗುತ್ತದೆ. ವ್ಯಾಪಾರ ಮತ್ತು ಉದ್ಯೋಗಗಳು ತೃಪ್ತಿಕರವಾಗಿ ನಡೆಯುತ್ತವೆ.

*ಕಟಕ ರಾಶಿ.*

ಪ್ರಮುಖ ಕೆಲಸಗಳಲ್ಲಿ ವಿಳಂಬ ಉಂಟಾಗುತ್ತದೆ.ಹಣಕಾಸಿನ ವ್ಯವಹಾರಗಳು ನಿರುತ್ಸಾಹ ಗೊಳಿಸುತ್ತವೆ. ವೃತ್ತಿಪರ ಉದ್ಯೋಗಗಳಲ್ಲಿ ಕೆಲಸದ ಒತ್ತಡ ಹೆಚ್ಚಾಗುತ್ತದೆ. ದೂರದ ಬಂಧುಗಳಿಂದ ಅಚ್ಚರಿಯ ವಿಷಯಗಳು ತಿಳಿದು ಬರುತ್ತವೆ. ವ್ಯಾಪಾರಗಳು ಸ್ವಲ್ಪಮಟ್ಟಿಗೆ ಲಾಭ ಪಡೆಯುತ್ತವೆ ಮತ್ತು ಉದ್ಯೋಗಗಳಲ್ಲಿ ಕೆಲಸದ ಒತ್ತಡ ಹೆಚ್ಚಾಗುತ್ತದೆ.

*ಸಿಂಹ ರಾಶಿ.*

ಆದಾಯಕ್ಕಿಂತ ಖರ್ಚು ಹೆಚ್ಚಾಗುತ್ತದೆ. ವ್ಯರ್ಥ ಪ್ರಯಾಣಗಳನ್ನು ಮಾಡಬೇಕಾಗುತ್ತದೆ. ಮನೆಯ ಹೊರಗೆ ಸಮಸ್ಯೆಗಳು ನೋವುಂಟುಮಾಡುತ್ತವೆ. ಆರೋಗ್ಯದ ಕಡೆ ಸ್ವಲ್ಪ ಗಮನ ನೀಡಬೇಕು. ಕೈಗೊಂಡ ಕೆಲಸಗಳನ್ನು ಮಧ್ಯದಲ್ಲಿ ನಿಲ್ಲಿಸುತ್ತೀರಿ. ವ್ಯಾಪಾರಗಳು ಸಾಮಾನ್ಯವಾಗಿ ಸಾಗುತ್ತವೆ. ಉದ್ಯೋಗಗಳು ನಿಧಾನವಾಗಿ ಸಾಗುತ್ತವೆ.

*ಕನ್ಯಾ ರಾಶಿ.*

ಕೈಗೆತ್ತಿಕೊಂಡ ಕೆಲಸಗಳು ಸುಗಮವಾಗಿ ಸಾಗುತ್ತವೆ. ಆತ್ಮೀಯರಿಂದ ಅಪರೂಪದ ಆಹ್ವಾನಗಳು ಬರುತ್ತವೆ. ಬಂಧು ಮಿತ್ರರೊಂದಿಗೆ ಸಾಮರಸ್ಯದಿಂದ ವರ್ತಿಸುತ್ತೀರಿ. ಮನೆಯಲ್ಲಿ ಕುಟುಂಬ ಸದಸ್ಯರೊಂದಿಗೆ ಸಂತೋಷದಿಂದ ಸಮಯ ಕಳೆಯುತ್ತೀರಿ. ವ್ಯಾಪಾರಗಳು ನಿರೀಕ್ಷಿತ ಮಟ್ಟದಲ್ಲಿ ನಡೆಯುತ್ತವೆ. ಉದ್ಯೋಗಗಳಲ್ಲಿ ಜವಾಬ್ದಾರಿಗಳನ್ನು ಸರಿಯಾಗಿ ನಿರ್ವಹಿಸಲಾಗುತ್ತದೆ.

*ತುಲಾ ರಾಶಿ.*

ಕೈಗೆತ್ತಿಕೊಂಡ ಕೆಲಸಗಳಲ್ಲಿ ಖರ್ಚು-ವೆಚ್ಚಗಳು ಹೆಚ್ಚಾಗುತ್ತವೆ. ಬಂಧು ಮಿತ್ರರೊಂದಿಗೆ ವಾದ ವಿವಾದಗಳಿಂದ ದೂರವಿರುವುದು ಉತ್ತಮ. ನಿರುದ್ಯೋಗಿಗಳು ಕಷ್ಟಪಟ್ಟು ದುಡಿದರೂ ಫಲ ಇರುವುದಿಲ್ಲ. ಕುಟುಂಬದ ಸದಸ್ಯರ ವರ್ತನೆಯಿಂದ ಮಾನಸಿಕ ಕಿರಿಕಿರಿ ಉಂಟಾಗುತ್ತದೆ. ಪ್ರಮುಖ ವ್ಯವಹಾರಗಳಲ್ಲಿ ಅಡಚಣೆಗಳು ಉಂಟಾಗುತ್ತದೆ. ವ್ಯಾಪಾರ ಮತ್ತು ಉದ್ಯೋಗದಲ್ಲಿ ಹೊಸ ಸಮಸ್ಯೆಗಳು ಉದ್ಭವಿಸುತ್ತವೆ.

*ವೃಶ್ಚಿಕ ರಾಶಿ.*

ಮನೆಯಲ್ಲಿ ಶುಭ ಕಾರ್ಯಗಳು ನಡೆಯುತ್ತವೆ. ಹಣಕಾಸಿನ ವ್ಯವಹಾರಗಳು ಹೆಚ್ಚು ಉತ್ಸಾಹದಾಯಕವಾಗಿರುತ್ತವೆ. ಸಹೋದರರೊಂದಿಗೆ ಸ್ಥಿರಾಸ್ತಿ ಒಪ್ಪಂದಗಳನ್ನು ಮಾಡಿಕೊಳ್ಳುತ್ತೀರಿ . ಖರೀದಿ ಪ್ರಯತ್ನಗಳು ಉತ್ತಮವಾಗಿ ನಡೆಯುತ್ತವೆ. ವೃತ್ತಿಪರ ವ್ಯವಹಾರಗಳು ವಿಸ್ತಾರಗೊಳ್ಳುತ್ತವೆ. ಉದ್ಯೋಗಗಳಲ್ಲಿ ಹೆಚ್ಚು ಉತ್ಸಾಹದಿಂದ ಕೆಲಸ ಮಾಡಿ ಅಧಿಕಾರಿಗಳ ಬೆಂಬಲ ಪಡೆಯುತ್ತೀರಿ.

*ಧನುಸ್ಸು ರಾಶಿ.*

ಪ್ರಮುಖ ವ್ಯವಹಾರಗಳು ನಿಧಾನವಾಗಿ ಸಾಗುತ್ತವೆ. ಮನೆಯ ಹೊರಗೆ ಆಶ್ಚರ್ಯಕರ ಘಟನೆಗಳು ನಡೆಯುತ್ತವೆ. ಸಹೋದರರೊಂದಿಗೆ ವಿವಾದದ ಸೂಚನೆಗಳಿವೆ. ಹೊಸ ಸಾಲದ ಪ್ರಯತ್ನಗಳು ನಡೆಯುತ್ತವೆ. ಆರೋಗ್ಯದ ವಿಚಾರದಲ್ಲಿ ಹೆಚ್ಚು ಜಾಗರೂಕರಾಗಿರಿ. ಉದ್ಯೋಗಗಳಲ್ಲಿ ಗೊಂದಲಮಯ ಸನ್ನಿವೇಶಗಳಿರುತ್ತವೆ.

*ಮಕರ ರಾಶಿ.*

ಯೋಜಿತ ಕೆಲಸಗಳು ಯೋಜನೆಯಂತೆ ನಡೆಯುತ್ತವೆ. ಸ್ನೇಹಿತರಿಂದ ಶುಭ ಕಾರ್ಯಕ್ಕೆ ಆಹ್ವಾನಗಳು ಬರುತ್ತವೆ. ಹೊಸ ವ್ಯವಹಾರವನ್ನು ಪ್ರಾರಂಭಿಸುವ ಪ್ರಯತ್ನಗಳು ವೇಗಗೊಳ್ಳುತ್ತವೆ. ಸರ್ಕಾರಿ ಅಧಿಕಾರಿಗಳೊಂದಿಗಿನ ಚರ್ಚೆಗಳು ಯಶಸ್ವಿಯಾಗುತ್ತದೆ. ವೃತ್ತಿಪರ ಉದ್ಯೋಗಗಳಲ್ಲಿ ಪ್ರಮುಖ ಬದಲಾವಣೆಗಳಿರುತ್ತವೆ.

*ಕುಂಭ ರಾಶಿ.*

ನಿರುದ್ಯೋಗಿಗಳಿಗೆ ಹೊಸ ಉದ್ಯೋಗ ದೊರೆಯುತ್ತದೆ. ವೃತ್ತಿಪರ ಉದ್ಯೋಗಗಳಲ್ಲಿ ನಿಮ್ಮ ಪ್ರತಿಭೆ ಬೆಳಕಿಗೆ ಬರುತ್ತದೆ. ಸ್ನೇಹಿತರೊಂದಿಗೆ ಸಾಮರಸ್ಯದಿಂದ ವರ್ತಿಸುತ್ತೀರಿ. ವ್ಯಾಪಾರಗಳು ಲಾಭದ ಹಾದಿಯಲ್ಲಿ ಸಾಗುತ್ತವೆ. ಮಕ್ಕಳ ಶೈಕ್ಷಣಿಕ ವಿಷಯಗಳು ತೃಪ್ತಿಕರವಾಗಿ ಮುನ್ನಡೆಯುತ್ತವೆ. ಹಣಕಾಸಿನ ವ್ಯವಹಾರಗಳು ಅನುಕೂಲಕರವಾಗಿರುತ್ತದೆ.

*ಮೀನ ರಾಶಿ.*

ಪ್ರಮುಖ ವ್ಯವಹಾರಗಳು ನಿಧಾನವಾಗಿ ಸಾಗುತ್ತವೆ. ದೂರ ಪ್ರಯಾಣವನ್ನು ಮುಂದೂಡುವುದು ಉತ್ತಮ. ಹೊಸ ಸಾಲದ ಪ್ರಯತ್ನಗಳು ನಡೆಯುತ್ತವೆ. ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ವಹಿಸುವುದು ಒಳ್ಳೆಯದಲ್ಲ, ಉದ್ಯೋಗದಲ್ಲಿ ಅನಿರೀಕ್ಷಿತ ಸಮಸ್ಯೆಗಳು ಎದುರಾಗುತ್ತವೆ. ಇತರರ ವಿಷಯಗಳಲ್ಲಿ ಹಸ್ತಕ್ಷೇಪ ಮಾಡದಿರುವುದು ಉತ್ತಮ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa

You Might Also Like

ಆರ್‌ಎಸ್‌ಎಸ್‌ ನೋಂದಣಿ ಪತ್ರ ಬಹಿರಂಗ ಪಡಿಸಲು ಪ್ರಿಯಾಂಕ್ ಖರ್ಗೆ ಆಗ್ರಹ
ತುಂಗಭದ್ರಾ ಕ್ರೆಸ್ಟ್ ಗೇಟ್‍ಗಳ ದುರಸ್ತಿಗೆ ಕ್ರಮ : ಮುಖ್ಯಮಂತ್ರಿ ಸಿದ್ದರಾಮಯ್ಯ
ಹೊಸಪೇಟೆ : ವಿಜಯನಗರ ಜಿಲ್ಲೆ ಶಿಕ್ಷಕರ ಸಹಪಠ್ಯ ಸ್ಪರ್ಧೆಗಳು
ಟೆಕ್ವಾಂಡೋ ಪಂದ್ಯಾವಳಿ:ಧಾರವಾಡ ಜಿಲ್ಲೆಯ ಬಾಲಕ ಆಯ್ಕೆ | BulletsIn
ಅರಬ್ಬೀ ಸಮುದ್ರದಲ್ಲಿ ನಾಪತ್ತೆಯಾಗಿದ್ದ ಮೂವರು ಮೀನುಗಾರರ ಸಾವು

Sign Up For Daily Newsletter

Be keep up! Get the latest breaking news delivered straight to your inbox.
[mc4wp_form]
By signing up, you agree to our Terms of Use and acknowledge the data practices in our Privacy Policy. You may unsubscribe at any time.
Share This Article
Facebook Whatsapp Whatsapp Telegram Copy Link Print
Share
What do you think?
Love0
Sad0
Happy0
Angry0
Wink0
Previous Article ಬಿಹಾರದ ಮಹಿಳೆಯರೊಂದಿಗೆ ಪ್ರಧಾನಿ ಮೋದಿ ನೇರ ಸಂವಾದ
Next Article ಮಧ್ಯಪ್ರದೇಶದಲ್ಲಿ ಕಾರು, ಬಸ್ ಅಪಘಾತ ;ಮೂವರ ಸಾವು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

FacebookLike
XFollow
InstagramFollow
YoutubeSubscribe
- Advertisement -
Ad imageAd image

Latest News

ರೂಪಾಯಿ ಕುಸಿತ ಮತ್ತು ಹೆಚ್ಚುತ್ತಿರುವ ಕಚ್ಚಾ ತೈಲ ಬೆಲೆಗಳ ಮಧ್ಯೆ ಭಾರತೀಯ ಷೇರು ಮಾರುಕಟ್ಟೆಗಳು ಕೆಂಪು ಬಣ್ಣದಲ್ಲಿ ತೆರೆದಿವೆ
Business
May 23, 2026
ಮಹಾರಾಷ್ಟ್ರದ ಕ್ರಮದ ನಂತರ ವಾಯುಯಾನ ಇಂಧನಗಳ ಮೇಲಿನ ತೆರಿಗೆಯನ್ನು ಕಡಿಮೆ ಮಾಡಲು ಕಾಂಗ್ರೆಸ್ ಆಡಳಿತದ ರಾಜ್ಯಗಳಿಗೆ ಕೇಂದ್ರ ಒತ್ತಾಯಿಸಿದೆ
National
May 23, 2026
ಆರ್ಥಿಕವಾಗಿ ಮುಂದುವರಿದ ಒಬಿಸಿ ಕುಟುಂಬಗಳಿಗೆ ಮೀಸಲಾತಿ ಸೌಲಭ್ಯ ಮುಂದುವರಿಕೆ ಬಗ್ಗೆ ಸುಪ್ರೀಂ ಕೋರ್ಟ್ ಪ್ರಶ್ನೆ
National
May 23, 2026
ಲಕ್ನೋ ಸೂಪರ್ ಜೈಂಟ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಐಪಿಎಲ್ 2026ರ ಸ್ಪರ್ಧೆಗೆ ಸಿದ್ಧತೆ ನಡೆಸುತ್ತಿವೆ.
Sports
May 23, 2026

//

We are rapidly growing digital news startup that is dedicated to providing reliable, unbiased, and real-time news to our audience.

We are rapidly growing digital news startup that is dedicated to providing reliable, unbiased, and real-time news to our audience.

Sign Up for Our Newsletter

Sign Up for Our Newsletter

Subscribe to our newsletter to get our newest articles instantly!

Follow US

Follow US

© 2025 cliQ India. All Rights Reserved.

CliQ INDIA Kannada
  • English – अंग्रेज़ी
  • Hindi – हिंदी
  • Punjabi – ਪੰਜਾਬੀ
  • Marathi – मराठी
  • German – Deutsch
  • Gujarati – ગુજરાતી
  • Urdu – اردو
  • Telugu – తెలుగు
  • Bengali – বাংলা
  • Kannada – ಕನ್ನಡ
  • Odia – ଓଡିଆ
  • Assamese – অসমীয়া
  • Nepali – नेपाली
  • Spanish – Española
  • French – Français
  • Japanese – フランス語
  • Arabic – فرنسي
Welcome Back!

Sign in to your account

Username or Email Address
Password

Lost your password?