• English
  • Hindi
  • Punjabi
  • Marathi
  • German
  • Gujarati
  • Urdu
  • Telugu
  • Bengali
  • Kannada
  • Odia
  • Assamese
  • Nepali
  • Spanish
  • French
  • Japanese
  • Arabic
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
Notification
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Noida
  • Breaking
  • National
  • International
  • Entertainment
  • Crime
  • Business
  • Sports
CliQ INDIA Sites > CliQ INDIA Kannada > Regional > ಮಂಗಳವಾರದ ರಾಶಿ ಫಲ – Hindusthan Samachar Kannada
Regional

ಮಂಗಳವಾರದ ರಾಶಿ ಫಲ – Hindusthan Samachar Kannada

CliQ INDIA
Last updated: August 5, 2025 9:00 pm
CliQ INDIA
Share
3 Min Read
SHARE

ಹುಬ್ಬಳ್ಳಿ, 05 ಆಗಸ್ಟ್ (ಹಿ.ಸ.) :

ಆ್ಯಂಕರ್ : ಮಂಗಳವಾರದ ರಾಶಿ ಫಲ

*ಮೇಷ ರಾಶಿ.*

ದೂರ ಪ್ರಯಾಣದಲ್ಲಿ ಹೊಸ ಸ್ನೇಹಿತರನ್ನು ಭೇಟಿ ಮಾಡುತ್ತೀರಿ. ಬಾಲ್ಯ ಸ್ನೇಹಿತರ ನಡುವಿನ ವಿವಾದಗಳು ಬಗೆಹರಿಯುತ್ತವೆ. ಕುಟುಂಬದ ಸದಸ್ಯರ ನೆರವಿನಿಂದ ಬಹುಕಾಲದಿಂದ ಪೂರ್ಣಗೊಳ್ಳದ ಕೆಲಸಗಳು ಪೂರ್ಣಗೊಳಿಸುತ್ತೀರಿ. ವ್ಯಾಪಾರ ಪಾಲುದಾರರೊಂದಿಗಿನ ವಿವಾದಗಳಿಂದ ಸ್ವಲ್ಪ ಮಟ್ಟಿಗೆ ಹೊರಬರುತ್ತೀರಿ.

*ವೃಷಭ ರಾಶಿ.*

ಬಂಧುಗಳಿಂದ ಅನಿರೀಕ್ಷಿತ ಆಹ್ವಾನಗಳು ಬರುತ್ತವೆ. ನಿಮ್ಮ ಮಾತಿಗೆ ಬೆಲೆ ಹೆಚ್ಚಾಗುತ್ತದೆ. ಹಣಕಾಸಿನ ತೊಂದರೆಗಳನ್ನು ನಿವಾರಿಸಲಾಗುತ್ತದೆ. ಎಲ್ಲಾ ಕಡೆಯಿಂದ ಆದಾಯ ಬರುತ್ತದೆ. ಉದ್ಯೋಗಿಗಳು ಅಧಿಕಾರಿಗಳೊಂದಿಗೆ ಜಾಗರೂಕರಾಗಿರಿ. ವೃತ್ತಿಪರ ವ್ಯವಹಾರಗಳಲ್ಲಿ ಹೊಸ ಪ್ರೋತ್ಸಾಹವನ್ನು ಪಡೆಯುತ್ತೀರಿ.

*ಮಿಥುನ ರಾಶಿ.*

ಒಂದು ವ್ಯವಹಾರದಲ್ಲಿ ಸಮಾಜದಲ್ಲಿ ಪ್ರತಿಷ್ಟಿತ ವ್ಯಕ್ತಿಗಳ ನೆರವಿನಿಂದ ಕಾರ್ಯ ಸಿದ್ಧಿ ಉಂಟಾಗುತ್ತದೆ . ವೃತ್ತಿ ವ್ಯವಹಾರದಲ್ಲಿ ಹಠಾತ್ ಲಾಭ ಪಡೆಯುತ್ತೀರಿ. ಬೆಲೆಬಾಳುವ ವಸ್ತ್ರ, ಆಭರಣ ಖರೀದಿಸಲಾಗುತ್ತದೆ. ಮನೆ ನಿರ್ಮಾಣ ವಿಷಯದಲ್ಲಿ ಆಲೋಚನೆಗಳು ಕಾರ್ಯ ರೂಪಕ್ಕೆ ಬರುತ್ತವೆ. ಹೊಸ ಉದ್ಯೋಗ ಪ್ರಯತ್ನಗಳು ವೇಗಗೊಳ್ಳಲಿವೆ.

*ಕಟಕ ರಾಶಿ.*

ಆರ್ಥಿಕ ಪರಿಸ್ಥಿತಿ ಸ್ವಲ್ಪ ಮಟ್ಟಿಗೆ ಅನುಕೂಲಕರವಾಗಿರುತ್ತದೆ. ವೃತ್ತಿ ಮತ್ತು ವ್ಯಾಪಾರದಲ್ಲಿ ಉಂಟಾಗಿದ್ದ ಅಡೆತಡೆಗಳು ನಿವಾರಣೆಯಾಗಿ ಅಲ್ಪ ಲಾಭ ದೊರೆಯುತ್ತದೆ. ಉದ್ಯೋಗಿಗಳಿಗೆ ಅಧಿಕಾರಿಗಳ ಕೃಪಾಕಟಾಕ್ಷದಿಂದ ಬಡ್ತಿ ಹೆಚ್ಚಾಗುತ್ತದೆ. ಕೈಗೆತ್ತಿಕೊಂಡ ಕೆಲಸಗಳು ನಿಧಾನವಾಗಿ ಸಾಗುತ್ತವೆ. ಮನೆಯಲ್ಲಿ ಮಕ್ಕಳ ಮದುವೆಯ ಪ್ರಯತ್ನಗಳು ವೇಗ ಗೊಳ್ಳುತ್ತವೆ.

*ಸಿಂಹ ರಾಶಿ.*

ವ್ಯಾಪಾರ ವ್ಯವಹಾರಗಳಲ್ಲಿ ಸಂಗಾತಿಯ ಸಲಹೆ ತೆಗೆದುಕೊಳ್ಳುವುದು ಒಳ್ಳೆಯದು. ವೃತ್ತಿಪರ ಉದ್ಯೋಗಗಳಲ್ಲಿ ಶ್ರಮಕ್ಕೆ ತಕ್ಕ ಮನ್ನಣೆ ದೊರೆಯುತ್ತದೆ. ಸಹೋದರರೊಂದಿಗೆ ಸೌಹಾರ್ದತೆಯಿಂದ ವರ್ತಿಸುತ್ತೀರಿ. ಕೈಗೊಂಡ ಕೆಲಸವನ್ನು ಸಮಯಕ್ಕೆ ಸರಿಯಾಗಿ ಪೂರ್ಣಗೊಳಿಸುತ್ತೀರಿ. ಮೌಲ್ಯದ ಗೃಹೋಪಯೋಗಿ ವಸ್ತುಗಳನ್ನು ಖರೀದಿಸಲಾಗುತ್ತದೆ. ಉದ್ಯೋಗದ ವಾತಾವರಣವು ಶಾಂತಿಯುತವಾಗಿರುತ್ತದೆ.

*ಕನ್ಯಾ ರಾಶಿ.*

ವೃತ್ತಿ ಪರ ಉದ್ಯೋಗಗಳಲ್ಲಿ ಹೆಚ್ಚುವರಿ ಜವಾಬ್ದಾರಿಗಳಿದ್ದರೂ ನಿಧಾನವಾಗಿ ಪೂರ್ಣಗೊಳಿಸುತ್ತೀರಿ. ಹಣಕಾಸಿನ ಸಮಸ್ಯೆಗಳಿಂದ ಹೊರಬರುತ್ತೀರಿ. ಆಪ್ತ ಸ್ನೇಹಿತರೊಂದಿಗಿನ ವಿವಾದಗಳು ಬಗೆಹರಿಯುತ್ತವೆ. ಮಕ್ಕಳ ವಿದ್ಯಾಭ್ಯಾಸದ ವಿಷಯಗಳಲ್ಲಿ ಶುಭ ಸುದ್ದಿ ಇರುತ್ತದೆ. ಎಲ್ಲ ಕ್ಷೇತ್ರಗಳಿಗೂ ಆದಾಯ ಹೆಚ್ಚಾಗುತ್ತದೆ. ದೈವಿಕ ಚಿಂತನೆ ಹೆಚ್ಚಾಗುತ್ತದೆ.

*ತುಲಾ ರಾಶಿ.*

ಕುಟುಂಬ ಸದಸ್ಯರೊಂದಿಗಿನ ವಿವಾದಗಳನ್ನು ರಾಜಿಮಾಡಿಕೊಳ್ಳುತ್ತೀರಿ. ಸಮಾಜದ ಹಿರಿಯರೊಂದಿಗಿನ ಪರಿಚಯಗಳು ವಿಸ್ತಾರಗೊಳ್ಳುತ್ತವೆ. ಹೊಸ ವ್ಯವಹಾರಗಳನ್ನು ಪ್ರಾರಂಭಿಸುತ್ತೀರಿ. ವೃತ್ತಿಪರ ಉದ್ಯೋಗಗಳಲ್ಲಿ ಹೊಸ ಅವಕಾಶಗಳು ದೊರೆಯುತ್ತವೆ. ನಿರುದ್ಯೋಗಿಗಳು ಉತ್ತಮ ಅವಕಾಶಗಳನ್ನು ಪಡೆಯುತ್ತಾರೆ. ಬೆಲೆಬಾಳುವ ವಸ್ತ್ರ ಆಭರಣಗಳನ್ನು ಖರೀದಿಸುತ್ತೀರಿ.

*ವೃಶ್ಚಿಕ ರಾಶಿ.*

ಉದ್ಯೋಗಿಗಳಿಗೆ ಹೊಸ ಪ್ರೋತ್ಸಾಹ ದೊರೆಯುತ್ತದೆ. ಹಣಕಾಸಿನ ವ್ಯವಹಾರ ಸುಗಮವಾಗಿ ಸಾಗುತ್ತವೆ. ಕೈಗೆತ್ತಿಕೊಂಡ ಕೆಲಸದಲ್ಲಿ ಅಪ್ರಯತ್ನ ಕಾರ್ಯ ಸಿದ್ಧತೆ ದೊರೆಯುತ್ತದೆ. ಕುಟುಂಬ ಸದಸ್ಯರೊಂದಿಗೆ ದೂರ ಪ್ರಯಾಣ ಕೈಗೊಳ್ಳುತ್ತೀರಿ. ಸಹೋದರರಿಂದ ಅನಿರೀಕ್ಷಿತ ಆಹ್ವಾನ ದೊರೆಯುತ್ತದೆ. ವೃತ್ತಿ ಮತ್ತು ವ್ಯಾಪಾರದಲ್ಲಿ ನಿರೀಕ್ಷಿತ ಪ್ರಗತಿ ಸಾಧಿಸಲಾಗುತ್ತದೆ.

*ಧನುಸ್ಸು ರಾಶಿ.*

ನಿಮ್ಮ ನೆರೆಹೊರೆಯವರೊಂದಿಗೆ ವಿವಾದಗಳಿಂದ ದೂರವಿರುವುದು ಉತ್ತಮ. ಆರೋಗ್ಯದ ಬಗ್ಗೆ ಜಾಗರೂಕರಾಗಿರಿ. ದೀರ್ಘಾವಧಿ ಸಾಲ ಮನ್ನಾ ಆಗಲಿದೆ. ದೂರ ಪ್ರಯಾಣದ ಸೂಚನೆಗಳಿವೆ. ವ್ಯಾಪಾರ ಹೂಡಿಕೆಗಳನ್ನು ಮರುಪರಿಶೀಲಿಸಬೇಕು. ಉದ್ಯೋಗಿಗಳು ಹೆಚ್ಚುವರಿ ಕೆಲಸದ ಹೊರೆಯಿಂದ ಮುಕ್ತರಾಗುತ್ತಾರೆ.

*ಮಕರ ರಾಶಿ.*

ಕುಟುಂಬದ ಹಿರಿಯರಿಂದ ಅಚ್ಚರಿಯ ವಿಷಯಗಳನ್ನು ಕಲಿಯುತ್ತೀರಿ. ವೃತ್ತಿಪರ ವ್ಯವಹಾರದಲ್ಲಿ ನೀವು ಅಲ್ಪ ಲಾಭವನ್ನು ಪಡೆಯುತ್ತೀರಿ, ಪ್ರಮುಖ ವಿಷಯಗಳಲ್ಲಿ ಆತುರದ ನಿರ್ಧಾರಗಳನ್ನು ತೆಗೆದುಕೊಳ್ಳುವುದು ಉತ್ತಮವಲ್ಲ. ಉದ್ಯೋಗಿಗಳಿಗೆ ಕೆಲಸದ ಒತ್ತಡ ಹೆಚ್ಚಾದರೂ ನಿಗದಿತ ಸಮಯಕ್ಕೆ ಪೂರ್ಣಗೊಳಿಸುತ್ತೀರಿ. ಆದಾಯ ಚೆನ್ನಾಗಿರಲಿದೆ. ವಿದ್ಯಾರ್ಥಿಗಳು ಹೊಸ ಅಧ್ಯಯನಗಳಲ್ಲಿ ಹೆಚ್ಚು ಆಸಕ್ತಿ ವಹಿಸುತ್ತಾರೆ.

*ಕುಂಭ ರಾಶಿ.*

ಬಾಲ್ಯ ಮಿತ್ರರೊಂದಿಗೆ ಭೋಜನ ಮನರಂಜನಾ ಕಾರ್ಯಕ್ರಮದಲ್ಲಿ ಭಾಗವಹಿಸುತ್ತೀರಿ. ಸ್ಥಿರಾಸ್ತಿ ವಿವಾದಗಳು ಇತ್ಯರ್ಥವಾಗುತ್ತವೆ. ಸ ಮಾಜದಲ್ಲಿ ಹೊಸ ವ್ಯಕ್ತಿಗಳ ಪರಿಚಯಗಳು ಉಂಟಾಗುತ್ತವೆ. ವ್ಯವಹಾರಗಳನ್ನು ಪ್ರಾರಂಭಿಸಲು ಸ್ನೇಹಿತರಿಂದ ಹೂಡಿಕೆಗಳನ್ನು ಸ್ವೀಕರಿಸಲಾಗುತ್ತದೆ. ಮನೆ ನಿರ್ಮಾಣ ಕಾರ್ಯಗಳು ವೇಗಗೊಳ್ಳಲಿವೆ. ಹೊಸ ವಾಹನ ಯೋಗವಿದೆ.

*ಮೀನ ರಾಶಿ.*

ಮಿತ್ರರೊಂದಿಗೆ ದೈವಿಕ ಸೇವಾ ಕಾರ್ಯಗಳಲ್ಲಿ ಭಾಗವಹಿಸುತ್ತೀರಿ. ಹಳೆ ಸಾಲಗಳನ್ನು ವಸೂಲಿ ಮಾಡಲಾಗುತ್ತದೆ. ವೃತ್ತಿ ಮತ್ತು ವ್ಯಾಪಾರಗಳು ವಿಶೇಷವಾಗಿ ಕಾರ್ಯ ನಿರ್ವಹಿಸುತ್ತದೆ. ನಿರುದ್ಯೋಗಿಗಳಿಗೆ ಹಿರಿಯರ ಕೃಪೆಯಿಂದ ಹೊಸ ಅವಕಾಶಗಳು ದೊರೆಯುತ್ತವೆ. ಕೈಗೊಂಡ ಕಾರ್ಯಗಳು ನಿರಾಯಾಸವಾಗಿ ಪೂರ್ಣಗೊಳ್ಳುತ್ತವೆ. ಉದ್ಯೋಗದಲ್ಲಿ ಪ್ರಗತಿ ಕಂಡುಬರುತ್ತದೆ. ಗೌರವ , ಪ್ರತಿಷ್ಟೆಗಳು ಹೆಚ್ಚಾಗುತ್ತದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa

You Might Also Like

ಮೈಸೂರಿನಲ್ಲಿ 98.52 ಕೋಟಿ ರೂ. ಮೊತ್ತದ ಬಿಯರ್ ಜಪ್ತಿ
ರಾಯಚೂರು ವಿವಿಯಲ್ಲಿ ಅಂಬಿಗರ ಚೌಡಯ್ಯ ಜಯಂತಿ ಆಚರಣೆ
ವಿಶ್ವ ಶಾಂತಿಗೆ ಗುರು ಹೋಮ
ಕರ್ನಾಟಕ ರಾಜ್ಯೋತ್ಸವ : ಜಿಲ್ಲೆಯ 25 ಸಾಧಕರಿಗೆ ಸನ್ಮಾನ
ದೇಶದ ಎಲ್ಲೆಡೆ ವಿಶ್ವ ಏಡ್ಸ್ ದಿನ ಆಚರಣೆ

Sign Up For Daily Newsletter

Be keep up! Get the latest breaking news delivered straight to your inbox.
[mc4wp_form]
By signing up, you agree to our Terms of Use and acknowledge the data practices in our Privacy Policy. You may unsubscribe at any time.
Share This Article
Facebook Whatsapp Whatsapp Telegram Copy Link Print
Share
What do you think?
Love0
Sad0
Happy0
Angry0
Wink0
Previous Article ರಾಮ್ ರಹೀಮ್‌ಗೆ 40 ದಿನಗಳ ಪೆರೋಲ್ ಮಂಜೂರು
Next Article ಗಲ್ಲಾ ಪೆಟ್ಟಿಗೆಯಲ್ಲಿ ಗಳಿಕೆ ಮುಂದುವರೆಸಿದ ಸೈಯಾರಾ ಚಿತ್ರ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

FacebookLike
XFollow
InstagramFollow
YoutubeSubscribe
- Advertisement -
Ad imageAd image

Latest News

ರೂಪಾಯಿ ಕುಸಿತ ಮತ್ತು ಹೆಚ್ಚುತ್ತಿರುವ ಕಚ್ಚಾ ತೈಲ ಬೆಲೆಗಳ ಮಧ್ಯೆ ಭಾರತೀಯ ಷೇರು ಮಾರುಕಟ್ಟೆಗಳು ಕೆಂಪು ಬಣ್ಣದಲ್ಲಿ ತೆರೆದಿವೆ
Business
May 23, 2026
ಮಹಾರಾಷ್ಟ್ರದ ಕ್ರಮದ ನಂತರ ವಾಯುಯಾನ ಇಂಧನಗಳ ಮೇಲಿನ ತೆರಿಗೆಯನ್ನು ಕಡಿಮೆ ಮಾಡಲು ಕಾಂಗ್ರೆಸ್ ಆಡಳಿತದ ರಾಜ್ಯಗಳಿಗೆ ಕೇಂದ್ರ ಒತ್ತಾಯಿಸಿದೆ
National
May 23, 2026
ಆರ್ಥಿಕವಾಗಿ ಮುಂದುವರಿದ ಒಬಿಸಿ ಕುಟುಂಬಗಳಿಗೆ ಮೀಸಲಾತಿ ಸೌಲಭ್ಯ ಮುಂದುವರಿಕೆ ಬಗ್ಗೆ ಸುಪ್ರೀಂ ಕೋರ್ಟ್ ಪ್ರಶ್ನೆ
National
May 23, 2026
ಲಕ್ನೋ ಸೂಪರ್ ಜೈಂಟ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಐಪಿಎಲ್ 2026ರ ಸ್ಪರ್ಧೆಗೆ ಸಿದ್ಧತೆ ನಡೆಸುತ್ತಿವೆ.
Sports
May 23, 2026

//

We are rapidly growing digital news startup that is dedicated to providing reliable, unbiased, and real-time news to our audience.

We are rapidly growing digital news startup that is dedicated to providing reliable, unbiased, and real-time news to our audience.

Sign Up for Our Newsletter

Sign Up for Our Newsletter

Subscribe to our newsletter to get our newest articles instantly!

Follow US

Follow US

© 2025 cliQ India. All Rights Reserved.

CliQ INDIA Kannada
  • English – अंग्रेज़ी
  • Hindi – हिंदी
  • Punjabi – ਪੰਜਾਬੀ
  • Marathi – मराठी
  • German – Deutsch
  • Gujarati – ગુજરાતી
  • Urdu – اردو
  • Telugu – తెలుగు
  • Bengali – বাংলা
  • Kannada – ಕನ್ನಡ
  • Odia – ଓଡିଆ
  • Assamese – অসমীয়া
  • Nepali – नेपाली
  • Spanish – Española
  • French – Français
  • Japanese – フランス語
  • Arabic – فرنسي
Welcome Back!

Sign in to your account

Username or Email Address
Password

Lost your password?