ಬೆಂಗಳೂರು , 16 ನವೆಂಬರ್ (ಹಿ.ಸ):
ಆ್ಯಂಕರ್ : ಆಡಳಿತದಲ್ಲಿ ಹಸ್ತಕ್ಷೇಪ ಆರೋಪ: ಮುಖ್ಯಮಂತ್ರಿ ಪುತ್ರ ಯತೀಂದ್ರ ವಿರುದ್ಧ ಕ್ರಮಕ್ಕೆ ಅಶ್ವತ್ಥ ನಾರಾಯಣ ಆಗ್ರಹ. ಆಡಳಿತದಲ್ಲಿ ಯತೀಂದ್ರ ಹಸ್ತಕ್ಷೇಪ ಇಲ್ಲ ಅನ್ನೋದೆಲ್ಲ ಸುಳ್ಳು, ಎಲ್ಲದರಲ್ಲೂ ಹಸ್ತಕ್ಷೇಪ ನಡೆಯುತ್ತಿದೆ. ಇದಕ್ಕೆ ವೈರಲ್ ಆಗಿರುವ ವಿಡಿಯೋನೇ ಸಾಕ್ಷಿ, ಕೂಡಲೇ ಯತೀಂದ್ರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅಶ್ವತ್ಥ ನಾರಾಯಣ ಒತ್ತಾಯಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್
