• English
  • Hindi
  • Punjabi
  • Marathi
  • German
  • Gujarati
  • Urdu
  • Telugu
  • Bengali
  • Kannada
  • Odia
  • Assamese
  • Nepali
  • Spanish
  • French
  • Japanese
  • Arabic
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
Notification
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Noida
  • Breaking
  • National
  • International
  • Entertainment
  • Crime
  • Business
  • Sports
CliQ INDIA Sites > CliQ INDIA Kannada > Regional > ಯಲಹಂಕದಲ್ಲಿ ಕಡಲೆಕಾಯಿ ಪರಿಷೆ – Hindusthan Samachar Kannada
Regional

ಯಲಹಂಕದಲ್ಲಿ ಕಡಲೆಕಾಯಿ ಪರಿಷೆ – Hindusthan Samachar Kannada

CliQ INDIA
Last updated: November 5, 2023 10:00 pm
CliQ INDIA
Share
1 Min Read
SHARE

ಬೆಂಗಳೂರು , 5 ನವೆಂಬರ್ (ಹಿ.ಸ):

ಆ್ಯಂಕರ್ : ಯಲಹಂಕದಲ್ಲಿ ಕಡಲೆಕಾಯಿ ಪರಿಷೆ ಆರಂಭವಾಗಿದೆ. ಯಲಹಂಕದ ವೆಂಕಟಚಲ ಏರಿಯಾದ ವಾರ್ಡ್ ನಂಬರ್ ಒಂದರಲ್ಲಿ ಕಡಲೆಕಾಯಿ ಪರಿಷೆ ಆರಂಭವಾಗಿದೆ. 10 ವರ್ಷಗಳಿಂದ ಯಲಹಂಕದಲ್ಲಿ ಕಡಲೆಕಾಯಿ ಪರಷೆ ನಡೆದುಕೊಂಡು ಬರುತ್ತಿದ್ದು, ಇಂದಿಗೆ 11 ವರ್ಷಕ್ಕೆ ಕಾಲಿಟ್ಟಿದೆ. ಈ ಬಾರಿ ಅದ್ದೂರಿಯಾಗಿ ಕಡಲೆಕಾಯಿ ಪರಿಷೆ ನಡೆಯುತ್ತಿದೆ.

ಪರಿಷೆಯಲ್ಲಿ ಈ ಬಾರಿ 200ಕ್ಕೂ ಅಧಿಕ ಕಡಲೆಕಾಯಿ ಸ್ಟಾಲ್ ಗಳನ್ನ ಹಾಕಲಾಗಿದೆ. ಈ ಪರಷೆ ಎರಡು ದಿನ ನಡೆಯಲಿದ್ದು, ಗೌರಿ ಬಿದನೂರು, ದೇವನಳ್ಳಿ, ಜಾವಗಲ್, ಚಿಕ್ಕಬಳ್ಳಾಪುರ, ದೇವನೂರು, ದೊಡ್ಡಬಳ್ಳಾಪುರ, ಬೀದರ್ , ಆಂಧ್ರ, ತುಮಕೂರು, ಕರ್ನೂಲ್, ತುಮಕೂರು ಸೇರಿದಂತೆ ವಿವಿಧ ಭಾಗಗಳಿಂದ ರೈತರು ಆಗಮಿಸಿ ನಾಟಿ ಕಡಲೇಕಾಯಿ, ಆಂಧ್ರ ಕಡಲೆಕಾಯಿ, ಫಾರಮ್ ಕಡಲೇ ಕಾಯಿ, ಸಾಂಬ್ರಾಟ್ ಕಡಲೆಕಾಯಿ, ಗಡಂಗ್ ಕಡಲೆಕಾಯಿ, ಬೊಂಡಾ ಕಡಲೆಕಾಯಿ, ಸಂಬ್ರಾಟಿ ಕಡಲೆಕಾಯಿ, ಕೆಎಲ್ ಕಡಲೆಕಾಯಿ ಸೇರಿದಂತೆ ವಿವಿಧ ಬಗೆಯ ಕಡಲೆಕಾಯಿಗಳನ್ನು ಸೇಲ್ ಮಾಡ್ತಾರೆ. ಈ ಪರಿಷೆಗೆ 50 ಸಾವಿರಕ್ಕೂ ಹೆಚ್ಚು ಜನರು ಬರುವ ಸಾಧ್ಯಾತೆಗಳಿದ್ದು, ಯಾವುದೇ ಸಮಸ್ಯೆಗಳಾಗದಂತೆ ಪೋಲಿಸರನ್ನ ನಿಯೋಜನೆ ಮಾಡಲಾಗಿದೆ.ಹಿಂದೂಸ್ತಾನ್ ಸಮಾಚಾರ್

You Might Also Like

ಬಳಕೆಯಾದ ಪ್ಲಾಸ್ಟಿಕ್ ವಸ್ತುಗಳನ್ನು ಸೂಕ್ತ ವಿಲೇವಾರಿ ಮಾಡಲು ಜಿಪಂ ಸಿಇಒ ಸಲಹೆ | BulletsIn
ವಿಕಲಚೇತನರ ಕಲ್ಯಾಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದವರಿಗೆ ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ
ನಾಳೆ ವಿಜಯಪುರ ನಗರದಲ್ಲಿ ಮದ್ಯ ಮಾರಾಟ ನಿಷೇಧ
ಫೆ.19 ರಂದು ಸಿಡಿಬಂಡಿ ರಥೋತ್ಸವದ ಪೂರ್ವಭಾವಿ ಸಿದ್ಧತಾ ಸಭೆ
ಅಂಗನವಾಡಿ ಕೇಂದ್ರದಲ್ಲಿ 33 ವರ್ಷ ಸೇವೆ ಸಲ್ಲಿಸಿದ ವಿಜಯಲಕ್ಷ್ಮಿ ಅವರಿಗೆ ಗೌರವ

Sign Up For Daily Newsletter

Be keep up! Get the latest breaking news delivered straight to your inbox.
[mc4wp_form]
By signing up, you agree to our Terms of Use and acknowledge the data practices in our Privacy Policy. You may unsubscribe at any time.
Share This Article
Facebook Whatsapp Whatsapp Telegram Copy Link Print
Share
What do you think?
Love0
Sad0
Happy0
Angry0
Wink0
Previous Article ದೇಶದಲ್ಲಿ ಬಡತನ ನಿವಾರಣೆಗೆ ಕೇಂದ್ರದಿಂದ ಹಲವು ಕ್ರಮ – ಪ್ರಧಾನಿ
Next Article ಮೊತ್ತ ಮೊದಲ ಬಾರಿಗೆ ವಿವಾಹಿತ ಮಹಿಳೆಯರ ಕ್ರಿಕೆಟ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

FacebookLike
XFollow
InstagramFollow
YoutubeSubscribe
- Advertisement -
Ad imageAd image

Latest News

ರೂಪಾಯಿ ಕುಸಿತ ಮತ್ತು ಹೆಚ್ಚುತ್ತಿರುವ ಕಚ್ಚಾ ತೈಲ ಬೆಲೆಗಳ ಮಧ್ಯೆ ಭಾರತೀಯ ಷೇರು ಮಾರುಕಟ್ಟೆಗಳು ಕೆಂಪು ಬಣ್ಣದಲ್ಲಿ ತೆರೆದಿವೆ
Business
May 23, 2026
ಮಹಾರಾಷ್ಟ್ರದ ಕ್ರಮದ ನಂತರ ವಾಯುಯಾನ ಇಂಧನಗಳ ಮೇಲಿನ ತೆರಿಗೆಯನ್ನು ಕಡಿಮೆ ಮಾಡಲು ಕಾಂಗ್ರೆಸ್ ಆಡಳಿತದ ರಾಜ್ಯಗಳಿಗೆ ಕೇಂದ್ರ ಒತ್ತಾಯಿಸಿದೆ
National
May 23, 2026
ಆರ್ಥಿಕವಾಗಿ ಮುಂದುವರಿದ ಒಬಿಸಿ ಕುಟುಂಬಗಳಿಗೆ ಮೀಸಲಾತಿ ಸೌಲಭ್ಯ ಮುಂದುವರಿಕೆ ಬಗ್ಗೆ ಸುಪ್ರೀಂ ಕೋರ್ಟ್ ಪ್ರಶ್ನೆ
National
May 23, 2026
ಲಕ್ನೋ ಸೂಪರ್ ಜೈಂಟ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಐಪಿಎಲ್ 2026ರ ಸ್ಪರ್ಧೆಗೆ ಸಿದ್ಧತೆ ನಡೆಸುತ್ತಿವೆ.
Sports
May 23, 2026

//

We are rapidly growing digital news startup that is dedicated to providing reliable, unbiased, and real-time news to our audience.

We are rapidly growing digital news startup that is dedicated to providing reliable, unbiased, and real-time news to our audience.

Sign Up for Our Newsletter

Sign Up for Our Newsletter

Subscribe to our newsletter to get our newest articles instantly!

Follow US

Follow US

© 2025 cliQ India. All Rights Reserved.

CliQ INDIA Kannada
  • English – अंग्रेज़ी
  • Hindi – हिंदी
  • Punjabi – ਪੰਜਾਬੀ
  • Marathi – मराठी
  • German – Deutsch
  • Gujarati – ગુજરાતી
  • Urdu – اردو
  • Telugu – తెలుగు
  • Bengali – বাংলা
  • Kannada – ಕನ್ನಡ
  • Odia – ଓଡିଆ
  • Assamese – অসমীয়া
  • Nepali – नेपाली
  • Spanish – Española
  • French – Français
  • Japanese – フランス語
  • Arabic – فرنسي
Welcome Back!

Sign in to your account

Username or Email Address
Password

Lost your password?