ಬೆಂಗಳೂರು, 28ಅಕ್ಟೋಬರ್ (ಹಿ.ಸ):
ಆ್ಯಂಕರ್ :ಇಂದು ರಾಜ್ಯಾದ್ಯಂತ ವಾಲ್ಮೀಕಿ ಜಯಂತಿಯನ್ನು ಆಚರಿಸಲಾಗುವುದು. ಪ್ರಧಾನ ಸಮಾರಂಭ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ನಡೆಯಲಿದೆ. ರಾಜ್ಯಮಟ್ಟದ ಶ್ರೀ ವಾಲ್ಮೀಕಿ ಜಯಂತಿ ಹಾಗೂ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ಪ್ರದಾನ ನಡೆಯಲಿದೆ. ಈ ಬಾರಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿರುವ ೮ ಗಣ್ಯರಿಗೆ ಈ ಪ್ರಶಸ್ತಿಗಳನ್ನು ವಿತರಿಸಲಾಗುವುದು.
ಹಿಂದೂಸ್ತಾನ್ ಸಮಾಚಾರ್
