• English
  • Hindi
  • Punjabi
  • Marathi
  • German
  • Gujarati
  • Urdu
  • Telugu
  • Bengali
  • Kannada
  • Odia
  • Assamese
  • Nepali
  • Spanish
  • French
  • Japanese
  • Arabic
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
Notification
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Noida
  • Breaking
  • National
  • International
  • Entertainment
  • Crime
  • Business
  • Sports
CliQ INDIA Sites > CliQ INDIA Kannada > Regional > ಶನಿವಾರದ ರಾಶಿ ಫಲ – Hindusthan Samachar Kannada
Regional

ಶನಿವಾರದ ರಾಶಿ ಫಲ – Hindusthan Samachar Kannada

CliQ INDIA
Last updated: November 1, 2025 6:55 pm
CliQ INDIA
Share
3 Min Read
SHARE

ಹುಬ್ಬಳ್ಳಿ, 01 ನವೆಂಬರ್ (ಹಿ.ಸ.) :

ಆ್ಯಂಕರ್ : ಶನಿವಾರದ ರಾಶಿಫಲ

*ಮೇಷ ರಾಶಿ.*

ಪ್ರಮುಖ ವ್ಯವಹಾರಗಳಲ್ಲಿ ಕಾರ್ಯ ಸಿದ್ಧತೆ ಉಂಟಾಗುತ್ತದೆ. ಸಂಗಾತಿಯೊಂದಿಗೆ ಪುಣ್ಯಕ್ಷೇತ್ರಗಳಿಗೆ ಭೇಟಿ ನೀಡುತ್ತೀರಿ. ಬಂಧು ಮಿತ್ರರ ಬೆಂಬಲ ಹೆಚ್ಚಾಗುತ್ತದೆ. ವೃತ್ತಿಪರ ವ್ಯವಹಾರಗಳಲ್ಲಿ ಅಡೆತಡೆಗಳಿಂದ ಹೊರಬರುತ್ತೀರಿ. ಉದ್ಯೋಗದಲ್ಲಿ ಹೊಸ ಪ್ರೋತ್ಸಾಹ ಸಿಗುತ್ತದೆ.

*ವೃಷಭ ರಾಶಿ.*

ವೃತ್ತಿಪರ ಉದ್ಯೋಗಗಳಲ್ಲಿ ನಿಮ್ಮ ಪ್ರತಿಭೆ ಬೆಳಕಿಗೆ ಬರುತ್ತದೆ. ಆತ್ಮೀಯರಿಂದ ಪ್ರಮುಖ ಮಾಹಿತಿ ದೊರೆಯುತ್ತದೆ. ಯೋಜಿತ ಕೆಲಸಗಳಲ್ಲಿ ಕಾರ್ಯ ಸಿದ್ಧತೆ ಉಂಟಾಗುತ್ತದೆ. ಹೊಸ ವ್ಯವಹಾರಗಳನ್ನು ವಿಸ್ತರಿಸುತ್ತೀರಿ . ನಿರುದ್ಯೋಗಿಗಳಿಗೆ ಶುಭ ಸುದ್ದಿ ದೊರೆಯುತ್ತದೆ. ಆರ್ಥಿಕ ಪ್ರಗತಿ ಉಂಟಾಗುತ್ತದೆ.

*ಮಿಥುನ ರಾಶಿ.*

ಸಾಲಗಾರರಿಂದ ಒತ್ತಡ ಹೆಚ್ಚಾಗುತ್ತದೆ. ಕೈಗೆತ್ತಿಕೊಂಡ ಕೆಲಸಗಳು ನಿಧಾನಗತಿಯಲ್ಲಿ ಸಾಗುತ್ತವೆ. ಆತುರದಲ್ಲಿ ಇತರರೊಂದಿಗೆ ಮಾತನಾಡುವುದು ಒಳ್ಳೆಯದಲ್ಲ. ಆಧ್ಯಾತ್ಮಿಕ ವಿಷಯಗಳತ್ತ ಗಮನ ಹರಿಸುತ್ತೀರಿ. ವೃತ್ತಿಪರ ವ್ಯವಹಾರಗಳಲ್ಲಿ ಅರತಿಕ ನಷ್ಟ ಉಂಟಾಗುತ್ತದೆ. ಉದ್ಯೋಗದಲ್ಲಿ ಅಧಿಕಾರಿಗಳ ಕೋಪಕ್ಕೆ ಗುರಿಯಾಗುತ್ತೀರಿ. ಮಕ್ಕಳಿಗೆ ಆರೋಗ್ಯ ಸಮಸ್ಯೆಗಳಿರುತ್ತವೆ.

*ಕಟಕ ರಾಶಿ.*

ಕೌಟುಂಬಿಕ ವ್ಯವಹಾರಗಳಲ್ಲಿ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲಾಗುತ್ತದೆ. ನಿರುದ್ಯೋಗಿಗಳಿಗೆ ಶುಭ ಸುದ್ದಿ ದೊರೆಯುತ್ತದೆ. ಸಮಾಜದ ಪ್ರಮುಖರ ನೆರವಿನಿಂದ ಕೆಲವು ಕೆಲಸಗಳು ಪೂರ್ಣಗೊಳ್ಳುತ್ತವೆ. ದೂರದ ಬಂಧುಗಳ ಆಗಮನದಿಂದ ಮನೆಯಲ್ಲಿ ಸಂಭ್ರಮದ ವಾತಾವರಣ ಇರುತ್ತದೆ. ವೃತ್ತಿ ಮತ್ತು ವ್ಯಾಪಾರ ಸುಗಮವಾಗಿ ಸಾಗುತ್ತದೆ.

*ಸಿಂಹ ರಾಶಿ.*

ಹೊಸ ವಾಹನ ಯೋಗವಿದೆ. ಹಣಕಾಸಿನ ವ್ಯವಹಾರಗಳು ಆಶಾದಾಯಕವಾಗಿರುತ್ತವೆ. ಕೈಗೊಂಡ ಕಾರ್ಯಗಳಲ್ಲಿ ಅಡೆತಡೆಗಳನ್ನು ನಿವಾರಿಸಿ ಮುನ್ನಡೆಯುತ್ತೀರಿ. ಸಂಬಂಧಿಕರು ಮತ್ತು ಸ್ನೇಹಿತರೊಂದಿಗೆ ಸಾಮರಸ್ಯದಿಂದ ವರ್ತಿಸುತ್ತೀರಿ. ಸಹೋದರರೊಂದಿಗಿನ ಆಸ್ತಿ ವಿವಾದಗಳು ಬಗೆಹರಿಯುತ್ತವೆ. ವೃತ್ತಿಪರ ವ್ಯವಹಾರಗಳು ಹೆಚ್ಚು ಉತ್ಸಾಹಭರಿತವಾಗಿರುತ್ತವೆ.

*ಕನ್ಯಾ ರಾಶಿ.*

ಹಳೆ ಸಾಲಗಳನ್ನು ತೀರಿಸಲು ಹೊಸ ಸಾಲಗಳ ಪ್ರಯತ್ನ ನಡೆಯುತ್ತದೆ. ಕುಟುಂಬ ವ್ಯವಹಾರಗಳಲ್ಲಿ ಹಠಾತ್ ಬದಲಾವಣೆಗಳಿರುತ್ತವೆ. ದೂರ ಪ್ರಯಾಣವನ್ನು ಮುಂದೂಡುವುದು ಉತ್ತಮ. ಖರ್ಚಿಗೆ ಸಾಕಾಗುವಷ್ಟು ಆದಾಯವಿರುವುದಿಲ್ಲ.ವ್ಯರ್ಥ ಖರ್ಚುಗಳು ಹೆಚ್ಚಾಗುತ್ತವೆ. ವ್ಯಾಪಾರದಲ್ಲಿ ಪಾಲುದಾರರೊಂದಿಗೆ ಭಿನ್ನಾಭಿಪ್ರಾಯಗಳು ಉಂಟಾಗುತ್ತವೆ. ವೃತ್ತಿಪರ ಉದ್ಯೋಗಗಳಿಗೆ ಹೆಚ್ಚುವರಿ ಕೆಲಸದ ಹೊರೆ ಇರುತ್ತದೆ.

*ತುಲಾ ರಾಶಿ.*

ಆದಾಯದ ವ್ಯವಹಾರಗಳು ಉತ್ಸಾಹದಾಯಕವಾಗಿರುತ್ತವೆ. ಮನೆಯ ಹೊರಗಿನ ವಿಷಯಗಳಲ್ಲಿ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲಾಗುತ್ತದೆ. ಕೆಲವು ವ್ಯವಹಾರಗಳಲ್ಲಿ, ಕುಟುಂಬ ಸದಸ್ಯರ ಸಲಹೆಗಳು ಕೂಡಿ ಬರುತ್ತವೆ. ಸೇವಾ ಕಾರ್ಯಕ್ರಮಗಳಿಗೆ ನೆರವು ನೀಡಲಾಗುತ್ತದೆ. ಸ್ಥಿರಾಸ್ತಿ ಮಾರಾಟದಿಂದ ಲಾಭ ದೊರೆಯುತ್ತದೆ. ಉದ್ಯೋಗದಲ್ಲಿನ ವಿವಾದಗಳು ಬಗೆಹರಿಯುತ್ತವೆ.

*ವೃಶ್ಚಿಕ ರಾಶಿ.*

ಪ್ರಮುಖ ವ್ಯವಹಾರಗಳು ಖರ್ಚು ಮತ್ತು ಶ್ರಮದಿಂದ ಪೂರ್ಣಗೊಳ್ಳುವುದಿಲ್ಲ. ದೀರ್ಘಕಾಲದ ಆರೋಗ್ಯ ಸಮಸ್ಯೆಗಳು ನೋವುಂಟು ಮಾಡುತ್ತವೆ . ಅಗತ್ಯಕ್ಕೆ ಹಣ ಕೈಯಲ್ಲಿ ಇರುವುದಿಲ್ಲ. ನಿರುದ್ಯೋಗ ಪ್ರಯತ್ನಗಳು ನಿಧಾನವಾಗುತ್ತವೆ. ಕುಟುಂಬ ಸದಸ್ಯರೊಂದಿಗೆ ವಿವಾದವಿರುತ್ತದೆ. ಆಧ್ಯಾತ್ಮಿಕ ಚಿಂತನೆ ಮೂಡುತ್ತದೆ. ಉದ್ಯೋಗದಲ್ಲಿ ಶ್ರಮ ಹೆಚ್ಚಾಗುತ್ತದೆ.

*ಧನುಸ್ಸು ರಾಶಿ.*

ಹೊಸ ವ್ಯವಹಾರಗಳನ್ನು ಆರಂಭಿಸುತ್ತೀರಿ. ವೃತ್ತಿಪರ ಉದ್ಯೋಗಗಳಲ್ಲಿ, ನಿಮ್ಮ ಕಠಿಣ ಪರಿಶ್ರಮಕ್ಕೆ ನೀವು ಪ್ರತಿಫಲವನ್ನು ಪಡೆಯುತ್ತೀರಿ. ಹೊಸ ಮನೆ ಖರೀದಿ ಪ್ರಯತ್ನಗಳಿಗೆ ಇದ್ದ ಅಡೆತಡೆಗಳು ನಿವಾರಣೆಯಾಗುತ್ತವೆ. ಹಣದ ವಿಷಯದಲ್ಲಿ ಹೆಚ್ಚಿನ ಪ್ರಗತಿ ಇರುತ್ತದೆ. ಕೈಗೆತ್ತಿಕೊಂಡ ಕೆಲಸಗಳು ಸಕಾಲದಲ್ಲಿ ಪೂರ್ಣಗೊಲ್ಲುತ್ತವೆ. ಸಮಾಜದಲ್ಲಿ ಗೌರವ ಹೆಚ್ಚಾಗುತ್ತದೆ.

*ಮಕರ ರಾಶಿ.*

ಮನೆಯ ಹೊರಗೆ, ನಿಮ್ಮ ಮಾತಿಗೆ ಬೆಲೆ ಹೆಚ್ಚಾಗುತ್ತದೆ, ಹಠಾತ್ ಧನ ಲಾಭ ಉಂಟಾಗುತ್ತದೆ . ಉದ್ಯೋಗದಲ್ಲಿ ನಿಮ್ಮ ನಿರ್ಧಾರಗಳು ಯೋಗ್ಯವಾದ ಮೆಚ್ಚುಗೆಯನ್ನು ಪಡೆಯುತ್ತವೆ. ಮನೆಯಲ್ಲಿ ಶುಭ ಕಾರ್ಯಗಳನ್ನು ಮಾಡುತ್ತೀರಿ ಮತ್ತು ಬಾಲ್ಯದ ಸ್ನೇಹಿತರೊಂದಿಗೆ ಮನರಂಜನಾ ಚಟುವಟಿಕೆಗಳಲ್ಲಿ ಭಾಗವಹಿಸುತ್ತೀರಿ. ವ್ಯಾಪಾರಗಳು ಹೂಡಿಕೆಗಳನ್ನು ಪಡೆಯುತ್ತದೆ.

*ಕುಂಭ ರಾಶಿ.*

ನಿಮ್ಮ ವರ್ತನೆಯಿಂದ ಇತರರಿಗೆ ತೊಂದರೆ ನೀಡುತ್ತದೆ, ವಿವಾದಗಳಿಂದ ದೂರವಿರುವುದು ಉತ್ತಮ. ಸಾಲಗಾರರ ಒತ್ತಡ ಹೆಚ್ಚಾಗುತ್ತದೆ. ವಾಹನ ಅಪಘಾತದ ಸೂಚಣೆಗಳಿವೆ, ಆಧ್ಯಾತ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುತ್ತೀರಿ. ವ್ಯಾಪಾರಗಳು ಹೊಸ ಸಮಸ್ಯೆಗಳನ್ನು ಎದುರಿಸುತ್ತವೆ. ಉದ್ಯೋಗಗಳು ನಿರುತ್ಸಾಹಗೊಳಿಸುತ್ತವೆ.

*ಮೀನ ರಾಶಿ.*

ಇತರರಿಗೆ ಮಾತು ಕೊಡುವ ಬಗ್ಗೆ ಎಚ್ಚರವಿರಲಿ. ಕೆಲಸದಲ್ಲಿ ಶ್ರಮ ಹೆಚ್ಚಾಗುತ್ತದೆ. ಹಣಕಾಸಿನ ತೊಂದರೆಗಳು ಉಂಟಾಗುತ್ತದೆ. ಆರೋಗ್ಯ ಹದಗೆಡುತ್ತದೆ ಮತ್ತು ಕಿರಿಕಿರಿಯು ಹೆಚ್ಚಾಗುತ್ತದೆ. ದೂರ ಪ್ರಯಾಣವನ್ನು ಮುಂದೂಡುವುದು ಉತ್ತಮ. ಬಂಧು ಮಿತ್ರರೊಂದಿಗೆ ವಿವಾದ ಉಂಟಾಗುತ್ತದೆ. ವೃತ್ತಿಪರ ಉದ್ಯೋಗಗಳಲ್ಲಿ ಕಿರಿಕಿರಿಗಳಿರುತ್ತವೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa

You Might Also Like

ಪರಿಶಿಷ್ಟ ಜಾತಿ ಕಾನೂನು ಪದವೀಧರರಿಗೆ ಆಡಳಿತ ನ್ಯಾಯಾಧೀಕರಣ ತರಬೇತಿ
ಕೊಡಗಿನಲ್ಲಿ ಧಾರಾಕಾರ ಮಳೆ; ಶಾಲೆಗಳಿಗೆ ರಜೆ | BulletsIn
ಆರೋಗ್ಯ ಇಲಾಖೆಯಿಂದ ಜಾಗೃತಿ – Hindusthan Samachar Kannada
ಕರ್ನಾಟಕದಲ್ಲಿ ಮುಂದುವರೆದ ವಿಕಸಿತ ಭಾರತ ಸಂಕಲ್ಪ ಯಾತ್ರೆ
ಸರಕಾರಿ ಸ್ಥಳಗಳಲ್ಲಿ ಖಾಸಗಿ ಕಾರ್ಯಕ್ರಮಕ್ಕೆ ನಿಷೇಧ ; ಬಿಜೆಪಿ ಸರಕಾರದ ನಿರ್ಣಯ-ಗುಂಡೂರಾವ್

Sign Up For Daily Newsletter

Be keep up! Get the latest breaking news delivered straight to your inbox.
[mc4wp_form]
By signing up, you agree to our Terms of Use and acknowledge the data practices in our Privacy Policy. You may unsubscribe at any time.
Share This Article
Facebook Whatsapp Whatsapp Telegram Copy Link Print
Share
What do you think?
Love0
Sad0
Happy0
Angry0
Wink0
Previous Article ಮುಂಬೈ ವಿಮಾನ ನಿಲ್ದಾಣದಲ್ಲಿ ₹47 ಕೋಟಿ ಮೌಲ್ಯದ ಕೊಕೇನ್ ವಶ ; ಐವರ ಬಂಧನ
Next Article ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾದ ಮಕ್ಕಳೊಂದಿಗೆ ಪ್ರಧಾನಿ ಸಂಭಾಷಣೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

FacebookLike
XFollow
InstagramFollow
YoutubeSubscribe
- Advertisement -
Ad imageAd image

Latest News

ರೂಪಾಯಿ ಕುಸಿತ ಮತ್ತು ಹೆಚ್ಚುತ್ತಿರುವ ಕಚ್ಚಾ ತೈಲ ಬೆಲೆಗಳ ಮಧ್ಯೆ ಭಾರತೀಯ ಷೇರು ಮಾರುಕಟ್ಟೆಗಳು ಕೆಂಪು ಬಣ್ಣದಲ್ಲಿ ತೆರೆದಿವೆ
Business
May 23, 2026
ಮಹಾರಾಷ್ಟ್ರದ ಕ್ರಮದ ನಂತರ ವಾಯುಯಾನ ಇಂಧನಗಳ ಮೇಲಿನ ತೆರಿಗೆಯನ್ನು ಕಡಿಮೆ ಮಾಡಲು ಕಾಂಗ್ರೆಸ್ ಆಡಳಿತದ ರಾಜ್ಯಗಳಿಗೆ ಕೇಂದ್ರ ಒತ್ತಾಯಿಸಿದೆ
National
May 23, 2026
ಆರ್ಥಿಕವಾಗಿ ಮುಂದುವರಿದ ಒಬಿಸಿ ಕುಟುಂಬಗಳಿಗೆ ಮೀಸಲಾತಿ ಸೌಲಭ್ಯ ಮುಂದುವರಿಕೆ ಬಗ್ಗೆ ಸುಪ್ರೀಂ ಕೋರ್ಟ್ ಪ್ರಶ್ನೆ
National
May 23, 2026
ಲಕ್ನೋ ಸೂಪರ್ ಜೈಂಟ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಐಪಿಎಲ್ 2026ರ ಸ್ಪರ್ಧೆಗೆ ಸಿದ್ಧತೆ ನಡೆಸುತ್ತಿವೆ.
Sports
May 23, 2026

//

We are rapidly growing digital news startup that is dedicated to providing reliable, unbiased, and real-time news to our audience.

We are rapidly growing digital news startup that is dedicated to providing reliable, unbiased, and real-time news to our audience.

Sign Up for Our Newsletter

Sign Up for Our Newsletter

Subscribe to our newsletter to get our newest articles instantly!

Follow US

Follow US

© 2025 cliQ India. All Rights Reserved.

CliQ INDIA Kannada
  • English – अंग्रेज़ी
  • Hindi – हिंदी
  • Punjabi – ਪੰਜਾਬੀ
  • Marathi – मराठी
  • German – Deutsch
  • Gujarati – ગુજરાતી
  • Urdu – اردو
  • Telugu – తెలుగు
  • Bengali – বাংলা
  • Kannada – ಕನ್ನಡ
  • Odia – ଓଡିଆ
  • Assamese – অসমীয়া
  • Nepali – नेपाली
  • Spanish – Española
  • French – Français
  • Japanese – フランス語
  • Arabic – فرنسي
Welcome Back!

Sign in to your account

Username or Email Address
Password

Lost your password?