• English
  • Hindi
  • Punjabi
  • Marathi
  • German
  • Gujarati
  • Urdu
  • Telugu
  • Bengali
  • Kannada
  • Odia
  • Assamese
  • Nepali
  • Spanish
  • French
  • Japanese
  • Arabic
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
Notification
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Noida
  • Breaking
  • National
  • International
  • Entertainment
  • Crime
  • Business
  • Sports
CliQ INDIA Sites > CliQ INDIA Kannada > Regional > ಶನಿವಾರದ ರಾಶಿ ಫಲ – Hindusthan Samachar Kannada
Regional

ಶನಿವಾರದ ರಾಶಿ ಫಲ – Hindusthan Samachar Kannada

CliQ INDIA
Last updated: December 13, 2025 3:41 pm
CliQ INDIA
Share
4 Min Read
SHARE

ಹುಬ್ಬಳ್ಳಿ, 13 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಶನಿವಾರದ ರಾಶಿ ಫಲ

*ಮೇಷ ರಾಶಿ*

ವ್ಯವಹಾರದಲ್ಲಿ ಹೆಚ್ಚಳ ಕಂಡುಬರಲಿದೆ. ನಿಮ್ಮ ಆರೋಗ್ಯದ ಬಗ್ಗೆ ಗಮನ ಕೊಡಿ. ಬಹಳ ದಿನಗಳಿಂದ ಬಾಕಿ ಉಳಿದಿದ್ದ ಕೆಲಸಗಳು ಯಶಸ್ವಿಯಾಗುತ್ತವೆ. ಬಾಲ್ಯದ ಗೆಳೆಯರೊಂದಿಗೆ ಸಣ್ಣಪುಟ್ಟ ವಿವಾದಗಳು ಇರುತ್ತವೆ. ಕೈಗೆತ್ತಿಕೊಂಡ ಕೆಲಸ ನಿಧಾನವಾಗುತ್ತದೆ. ದೂರ ಪ್ರಯಾಣವನ್ನು ಮುಂದೂಡುವುದು ಉತ್ತಮ.ಮನೆಯ ಹೊರಗೆ ಕಿರಿಕಿರಿಯು ಹೆಚ್ಚಾಗುತ್ತದೆ. ದೈವಿಕ ಚಟುವಟಿಕೆಗಳಲ್ಲಿ ಭಾಗವಹಿಸುತ್ತೀರಿ. ವ್ಯಾಪಾರಗಳು, ಸುಗಮವಾಗಿ ಸಾಗುತ್ತವೆ. ವೃತ್ತಿಪರ ಉದ್ಯೋಗಗಳಲ್ಲಿ ಹೆಚ್ಚುವರಿ ಕೆಲಸದ ಹೊರೆ ಇರುತ್ತದೆ,

ರುದ್ರಾಕ್ಷಿಗಳನ್ನು ಧರಿಸಿ, ಶುಭವಾಗುವುದು.

*ವೃಷಭ ರಾಶಿ* ಆರ್ಥಿಕ ಪರಿಸ್ಥಿತಿ ಬಲವಾಗಿರುತ್ತದೆ. ಭಾವನಾತ್ಮಕವಾಗಿ ಯಾವುದೇ ನಿರ್ಧಾರ ತೆಗೆದುಕೊಳ್ಳಬೇಡಿ. ತಾಳ್ಮೆಯಿಂದಿರಿ. ದೀರ್ಘಾವಧಿ ಸಾಲದ ಸಮಸ್ಯೆಗಳಿಂದ ಮುಕ್ತಿ ದೊರೆಯುತ್ತದೆ. ಕೈಗೊಂಡ ವ್ಯವಹಾರಗಳಲ್ಲಿ ಹಠಾತ್ ಯಶಸ್ವಿಯಾಗುತ್ತೀರಿ. ಮನೆಯಲ್ಲಿ ಕುಟುಂಬ ಮತ್ತು ಸ್ನೇಹಿತರೊಂದಿಗೆ ಸಂತೋಷದಿಂದ, ಕಳೆಯುತ್ತೀರಿ. ವ್ಯಾಪಾರದಲ್ಲಿ ನಿರೀಕ್ಷಿತ ಲಾಭ ದೊರೆಯುತ್ತದೆ. ವೃತ್ತಿಪರ ಉದ್ಯೋಗಗಳಲ್ಲಿ ತೃಪ್ತಿಕರ ವಾತಾವರಣ ಇರುತ್ತದೆ. ಆರ್ಥಿಕ ಅನುಕೂಲತೆ ಉಂಟಾಗುತ್ತದೆ.

ದುರ್ಗಾದೇವಿಯನ್ನು ಸ್ಮರಿಸಿ.

*ಮಿಥುನ ರಾಶಿ*

ಆದಾಯ ಹೆಚ್ಚಾಗಲಿದೆ. ಅಧಿಕಾರಿಗಳಿಂದ ನಿಮಗೆ ಬೆಂಬಲ ಸಿಗುತ್ತದೆ. ಆದರೆ, ನೀವು ನಿಮ್ಮ ಕುಟುಂಬದಿಂದ ದೂರ ಹೋಗಬೇಕಾಗಬಹುದು. ವ್ಯರ್ಥ ಖರ್ಚುಗಳು ಹೆಚ್ಚಾಗುತ್ತವೆ. ಹೊಸ ಸಾಲದ ಪ್ರಯತ್ನಗಳು ನಡೆಯುತ್ತವೆ. ದೂರ ಪ್ರಯಾಣವನ್ನು, ಮುಂದೂಡುವುದು ಉತ್ತಮ. ಕೈಗೊಂಡ ಕೆಲಸದಲ್ಲಿ ಹೆಚ್ಚಿನ ಪ್ರಯತ್ನದಿಂದ ಕಡಿಮೆ ಫಲಿತಾಂಶವನ್ನು ಪಡೆಯುತ್ತೀರಿ. ಹೊಸ ವ್ಯಾಪಾರ ವಿಸ್ತರಣೆಯ ಪ್ರಯತ್ನಗಳು ಮುಂದೂಡಲ್ಪಡುತ್ತವೆ. ವೃತ್ತಿಪರ ವ್ಯವಹಾರಗಳು ನಿಧಾನವಾಗುತ್ತವೆ. ಆಧ್ಯಾತ್ಮಿಕ ಚಿಂತನೆ ಹೆಚ್ಚಾಗುತ್ತದೆ,

ಸಡೇಸಾತಿ ಪರಿಣಾಮದಿಂದ ಬಳಲುತ್ತಿರುವವರು ಆಂಜನೇಯ ಸ್ವಾಮಿಯ ದೇವಾಲಯಕ್ಕೆ ಎಳ್ಳೆಣ್ಣೆ ದಾನ ಮಾಡಿ

*ಕಟಕ ರಾಶಿ*

ನಿಮ್ಮ ಪ್ರೀತಿಪಾತ್ರರಿಂದ ನಿಮಗೆ ಬೆಂಬಲ ಸಿಗುತ್ತದೆ. ಹಣ ಖರ್ಚಿನ ಮೇಲೆ ನಿಗಾ ಇರಿಸಿ. ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ ಹೆಚ್ಚಾಗುತ್ತದೆ. ಕೈಗೊಂಡ ವ್ಯವಹಾರಗಳಲ್ಲಿ ನಿರೀಕ್ಷಿತ ಪ್ರಗತಿಸಾಧಿಸಲಾಗುತ್ತದೆ. ಕುಟುಂಬ ಸದಸ್ಯರೊಂದಿಗೆ ದೀರ್ಘಕಾಲದ ವಿವಾದಗಳು ಬಗೆಹರಿಯುತ್ತವೆ. ಹೊಸ ವ್ಯಕ್ತಿಗಳ ಪರಿಚಯವು ಭವಿಷ್ಯಕ್ಕೆ ಉಪಯುಕ್ತವಾಗುತ್ತದೆ. ನಿರುದ್ಯೋಗಿಗಳಿಗೆ ಶುಭ ಸುದ್ದಿ ದೊರೆಯುತ್ತದೆ. ವೃತ್ತಿಪರ ವ್ಯವಹಾರಗಳು ಸ್ವಲ್ಪ ಲಾಭದಾಯಕವಾಗಿರುತ್ತವೆ,

ಗುರು ರಾಘವೇಂದ್ರನ ಪ್ರಾರ್ಥನೆಯನ್ನ ಮಾಡಿ.

*ಸಿಂಹ ರಾಶಿ*

ಆರೋಗ್ಯದ ಬಗ್ಗೆ ಗಮನ ಕೊಡಿ. ಕೆಲಸದ ಕ್ಷೇತ್ರದಲ್ಲಿ ಬದಲಾವಣೆ ಇರಬಹುದು. ಆರ್ಥಿಕ ಪರಿಸ್ಥಿತಿ ಸುಧಾರಿಸಲಿದೆ. ನಿರುದ್ಯೋಗಿಗಳಿಗೆ ಬಹುನಿರೀಕ್ಷಿತ, ಅವಕಾಶಗಳು ಸಿಗುತ್ತವೆ. ಸ್ಥಿರಾಸ್ತಿ ಮಾರಾಟದಲ್ಲಿ ಹೊಸ ಲಾಭ ಸಿಗುತ್ತದೆ. ಕೈಗೊಂಡ ಕೆಲಸದಲ್ಲಿ ಯಶಸ್ಸು ದೊರೆಯುತ್ತದೆ. ಸಮಾಜದಲ್ಲಿ ಗೌರವ ಹೆಚ್ಚಾಗು ತ್ತದೆ. ಕುಟುಂಬದ ಸದಸ್ಯರೊಂದಿಗೆ ದೈವಿಕ ದರ್ಶನ ಪಡೆಯುತ್ತೀರಿ. ಉದ್ಯೋಗದಲ್ಲಿ ಅಧಿಕಾರಿಗಳ ಬೆಂಬಲ ಹೆಚ್ಚಾಗುತ್ತದೆ,

ಹೆಚ್ಚಿನ ಶುಭಫಲಗಳಿಗೆ ಸೂರ್ಯ ದೇವರಿಗೆ ಅರ್ಗೆ ನೀಡಿ

*ಕನ್ಯಾ ರಾಶಿ*

ನಿಮ್ಮ ಮನಸ್ಸು ಹಣಕಾಸಿನ ವಿಷಯಗಳ ಬಗ್ಗೆ ಚಿಂತಿತವಾಗಿರಬಹುದು. ತಾಯಿಯ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ. ಕೈಗೆತ್ತಿಕೊಂಡ ಕೆಲಸಗಳು ಹೆಚ್ಚಿನ ಪ್ರಯತ್ನದಿಂದ ಪೂರ್ಣಗೊಳ್ಳುವುದಿಲ್ಲ. ಸಂಬಂಧಿಕರೊಂದಿಗೆ ವಿವಾದಗಳಿರುತ್ತವೆ. ವ್ಯರ್ಥ ಖರ್ಚುಗಳ ಬಗ್ಗೆ ಮರುಚಿಂತನೆ ಮಾಡುವುದು ಒಳ್ಳೆಯದು. ವ್ಯಾಪಾರ ವ್ಯವಹಾರಗಳಲ್ಲಿ ಆತುರದ ನಿರ್ಧಾರಗಳನ್ನು ಮಾಡಿ ನಷ್ಟವನ್ನು ಎದುರಿಸುತ್ತೀರಿ. ಉದ್ಯೋಗದಲ್ಲಿ ಗೊಂದಲಮಯ, ಪರಿಸ್ಥಿತಿಗಳಿರುತ್ತವೆ,

ಈ ದಿನ ಸಂಜೆ ತಪ್ಪದೇ ನವಗ್ರಹಗಳಿಗೆ ಪ್ರದಕ್ಷಣೆ ಹಾಕಿ.

*ತುಲಾ ರಾಶಿ*

ಹೊಸ ಆದಾಯದ ಮೂಲಗಳು ಸೃಷ್ಟಿಯಾಗುತ್ತವೆ ಮತ್ತು ಸಂಪತ್ತು ಹೆಚ್ಚಾಗುತ್ತದೆ. ಶೈಕ್ಷಣಿಕ ಕೆಲಸದಲ್ಲಿ ನೀವು ಅಪಾರ ಯಶಸ್ಸನ್ನು ಪಡೆಯುತ್ತೀರಿ. ಆತ್ಮೀಯರೊಂದಿಗೆ ಕೆಲವು ವ್ಯವಹಾರಗಳಲ್ಲಿ ವಿವಾದಗಳಿರುತ್ತವೆ. ಹಣಕಾಸಿನ ಏರಿಳಿತಗಳು ಹೆಚ್ಚಾಗುತ್ತವೆ. ಮನೆಯ ಹೊರಗಿನ ಜವಾಬ್ದಾರಿಗಳು ಹೆಚ್ಚು ಕಿರಿಕಿರಿಯನ್ನುಂಟು ಮಾಡುತ್ತವೆ. ಸಹೋದರರೊಂದಿಗೆ ಸ್ಥಿರಾಸ್ತಿ ವಿವಾದವಿರುತ್ತದೆ. ನಿರುದ್ಯೋಗ ಪ್ರಯತ್ನಗಳು ನಿರಾಶಾದಾಯಕವಾಗಿರುತ್ತವೆ. ವೃತ್ತಿಪರ ವ್ಯವಹಾರಗಳಲ್ಲಿ ಸಣ್ಣ ನಷ್ಟಗಳ ಸೂಚನೆಗಳಿವೆ,

ಗುರುಬಲಕ್ಕಾಗಿ ಅರಿಶಿನ ವಸ್ತ್ರವನ್ನು ದಕ್ಷಿಣೆ ಸಮೇತ ದಾನ ಮಾಡಿ.

*ವೃಶ್ಚಿಕ ರಾಶಿ*

ಮನೆಯಲ್ಲಿ ಧಾರ್ಮಿಕ ಕಾರ್ಯಗಳನ್ನು ಆಯೋಜಿಸುವುದರಿಂದ ಮನಸ್ಸು ಸಂತೋಷವಾಗಿರುತ್ತದೆ. ಮಿತ್ರರಿಂದ ಅಪರೂಪದ ಆಮಂತ್ರಣಗಳು ಸಿಗುತ್ತವೆ. ಹಠಾತ್ ಆರ್ಥಿಕ ಲಾಭದ ಸೂಚನೆಗಳಿವೆ. ದೂರ ಪ್ರಯಾಣ ಲಾಭದಾಯಕವಾಗಿರುತ್ತದೆ. ದೈವಿಕ ಸೇವಾ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತೀರಿ. ಸ್ಥಿರಾಸ್ತಿ ವಿವಾದಗಳು ಬಗೆಹರಿಯುತ್ತವೆ. ಹೊಸ ವ್ಯಾಪಾರಗಳನ್ನು ಆರಂಭಿಸಿ ಲಾಭವನ್ನು ಪಡೆಯುತ್ತೀರಿ. ಕೆಲವು ಘಟನೆಗಳು ಅಚ್ಚರಿ ಮೂಡಿಸುತ್ತವೆ,

ಗೋವುಗಳಿಗೆ ಹಾಗೂ ಮೂಕ ಪ್ರಾಣಿಗಳಿಗೆ ಆಹಾರ ನೀಡಿ.

*ಧನಸ್ಸು ರಾಶಿ*

ಇಂದು ನೀವು ನಿಮ್ಮ ಸಹೋದರ ಸಹೋದರಿಯರಿಗೆ ಆರ್ಥಿಕವಾಗಿ ಸಹಾಯ ಮಾಡಬೇಕಾಗಬಹುದು. ದೀರ್ಘಕಾಲದ ಅನಾರೋಗ್ಯದಿಂದ ನಿಮಗೆ ಪರಿಹಾರ ಸಿಗುತ್ತದೆ. ಕೈಗೆತ್ತಿಕೊಂಡ ಕೆಲಸಗಳು ಸಕಾಲದಲ್ಲಿ ಪೂರ್ಣಗೊಳ್ಳುತ್ತವೆ ಶುಭಕಾರ್ಯಗಳಿಗೆ ಸಂಬಂಧಿಸಿದಂತೆ, ಕುಟುಂಬದ ಸದಸ್ಯರೊಂದಿಗೆ, ಚರ್ಚೆಗಳು ನಡೆಯುತ್ತವೆ. ಆದಾಯದ ಮಾರ್ಗಗಳು ಹೆಚ್ಚಾಗುತ್ತವೆ. ಹೊಸ ವ್ಯವಹಾರಗಳನ್ನು ವಿಸ್ತರಿಸುವ ಪ್ರಯತ್ನಗಳು ಫಲ ನೀಡುತ್ತವೆ. ವೃತ್ತಿಪರ ಉದ್ಯೋಗಗಳು ಹೆಚ್ಚು ಅನುಕೂಲಕರ ವಾತಾವರಣವನ್ನು, ಹೊಂದಿರುತ್ತವೆ. ನಿರುದ್ಯೋಗಿಗಳಿಗೆ ಶುಭ ಸುದ್ದಿ ದೊರೆಯುತ್ತದೆ,

ಓಂ ನಮಃ ಶಿವಾಯ ಎಂದು ಪಠಣೆ ಮಾಡಿ.

*ಮಕರ ರಾಶಿ*

ಅನಗತ್ಯ ಕೋಪವನ್ನು ತಪ್ಪಿಸಿ. ಉದ್ಯೋಗ ಕ್ಷೇತ್ರದಲ್ಲಿ ಬದಲಾವಣೆ ಆಗಬಹುದು. ಒಂದು ಕೆಲಸವನ್ನು ಪೂರ್ಣಗೊಳಿಸಲು ನೀವು ಹೆಚ್ಚು ಶ್ರಮಿಸಬೇಕಾಗಬಹುದು. ಕೈಗೊಂಡ ಕೆಲಸಗಳು ಮಧ್ಯದಲ್ಲಿ ನಿಲ್ಲುತ್ತವೆ. ವೃತ್ತಿಪರ ವ್ಯವಹಾರಗಳಲ್ಲಿ, ಸ್ವಂತ ಆಲೋಚನೆಗಳು ಕೂಡಿ ಬರುವುದಿಲ್ಲ. ಮನೆಯ ಹೊರಗೆ ಜವಾಬ್ದಾರಿಗಳು ಹೆಚ್ಚಾಗುತ್ತವೆ. ಉದ್ಯೋಗಿಗಳು ಅಧಿಕಾರಿಗಳ ಕೋಪಕ್ಕೆ ಗುರಿಯಾಗಬೇಕಾಗುತ್ತದೆ. ಮಕ್ಕಳ ಆರೋಗ್ಯದ ವಿಚಾರದಲ್ಲಿ ಹೆಚ್ಚು ಜಾಗರೂಕರಾಗಿರಿ. ಆರ್ಥಿಕ ಅನುಕೂಲತೆ ಉಂಟಾಗುತ್ತದೆ,

ಅಂಗವಿಕಲರಿಗೆ ಹಾಗೂ ವೃದ್ಧರಿಗೆ ಅನ್ನದಾನ ಮಾಡಿ.

*ಕುಂಭ ರಾಶಿ*

ತಾಯಿಯ ಸಹಾಯದಿಂದ ಆರ್ಥಿಕ ಲಾಭ ದೊರೆಯಲಿದೆ. ನಿಮ್ಮ ಕುಟುಂಬದವರ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ. ಮನೆಯಲ್ಲಿ ಗೊಂದಲಮಯ ಪರಿಸ್ಥಿತಿ ಇರುತ್ತದೆ ಆಧ್ಯಾತ್ಮಿಕ ವಿಷಯಗಳತ್ತ ಗಮನ ಹರಿಸುತ್ತೀರಿ. ಕೈಗೆತ್ತಿಕೊಂಡ ಕೆಲಸಗಳಲ್ಲಿ ವಿಳಂಬ ಉಂಟಾಗುತ್ತದೆ ಮತ್ತು ವೃತ್ತಿಪರ ವ್ಯವಹಾರಗಳು ಬಹಳ ನಿಧಾನವಾಗಿ ಸಾಗುತ್ತವೆ. ಉದ್ಯೋಗದಲ್ಲಿ ಹೆಚ್ಚುವರಿ ಜವಾಬ್ದಾರಿಗಳಿಂದ ಸಾಕಷ್ಟು ವಿಶ್ರಾಂತಿ ಇರುವುದಿಲ್ಲ. ಮಕ್ಕಳ ವಿದ್ಯಾಭ್ಯಾಸದ ಕಡೆ ಗಮನ ಹರಿಸುವುದು ಉತ್ತಮ,

ಆಂಜನೇಯನ ಪ್ರಾರ್ಥನೆ ಮಾಡಿ ಒಳಿತುಂಟಾಗುತ್ತದೆ.

*ಮೀನ ರಾಶಿ*

ಮನಸ್ಸು ಪ್ರಸನ್ನವಾಗಿರುತ್ತದೆ. ನಿಮ್ಮ ಕುಟುಂಬ ಸದಸ್ಯರಿಂದ ನಿಮಗೆ ಬೆಂಬಲ ಸಿಗುತ್ತದೆ. ಆದಾಯ ಹೆಚ್ಚಿಸುವ ಹೊಸ ಮಾರ್ಗಗಳು ತೆರೆದುಕೊಳ್ಳುತ್ತವೆ. ಕೈಗೆತ್ತಿಕೊಂಡ ಕೆಲಸದಲ್ಲಿ ಶ್ರಮಕ್ಕೆ ತಕ್ಕಫಲ ದೊರೆಯುತ್ತದೆ. ಆರ್ಥಿಕಪರಿಸ್ಥಿತಿ ಆಶಾದಾಯಕವಾಗಿರುತ್ತದೆ. ಬಂಧುಗಳೊಂದಿಗೆ ಮನೆಯಲ್ಲಿ ಸಂತೋಷದಿಂದ ಕಳೆಯುತ್ತೀರಿ. ಹೊಸ ವ್ಯವಹಾರಗಳಿಗೆ, ಹೂಡಿಕೆಗಳು ದೊರೆಯುತ್ತವೆ ನಿರುದ್ಯೋಗಿಗಳಿಗೆ ಹೊಸ ಅವಕಾಶಗಳು ಸಿಗುತ್ತವೆ. ವೃತ್ತಿಪರ ಉದ್ಯೋಗಗಳಲ್ಲಿ ನಿಮ್ಮ ಕಾರ್ಯಕ್ಷಮತೆಯಿಂದ ನೀವು ಎಲ್ಲರನ್ನೂ ಮೆಚ್ಚಿಸುತ್ತೀರಿ,

ಮಾತೆ ಚಾಮುಂಡೇಶ್ವರಿಯನ್ನು ಪೂಜಿಸಿ ಒಳಿತು ಉಂಟಾಗುತ್ತದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa

You Might Also Like

ರಾಯಚೂರು : ಶಕ್ತಿನಗರದ ಕೆಪಿಸಿಯ ಟೇಕ್ನಿಷಿಯನ್ ಕಾಣೆ
ಜನವರಿ 26ರಿಂದ ಸಂವಿಧಾನ ಜಾಗೃತಿ ಜಾಥಾ
ಸಾರಿಗೆ ಇಲಾಖೆಯ ಪ್ರಗತಿ ಪರಿಶೀಲನೆ – Hindusthan Samachar Kannada
ಮುಖಾಮುಖಿ ಲಾರಿ ಡಿಕ್ಕಿ ; ಸ್ಥಳದಲ್ಲೇ ಮೂವರ ಸಾವು
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ; ತುಂತುರು ಮಳೆ | BulletsIn

Sign Up For Daily Newsletter

Be keep up! Get the latest breaking news delivered straight to your inbox.
[mc4wp_form]
By signing up, you agree to our Terms of Use and acknowledge the data practices in our Privacy Policy. You may unsubscribe at any time.
Share This Article
Facebook Whatsapp Whatsapp Telegram Copy Link Print
Share
What do you think?
Love0
Sad0
Happy0
Angry0
Wink0
Previous Article ಕೋಲ್ಕತ್ತಾದಲ್ಲಿ ಮೆಸ್ಸಿಗೆ ಭರ್ಜರಿ ಸ್ವಾಗತ – Hindusthan Samachar Kannada
Next Article 1984 ರ ಗಲಭೆ ಪೀಡಿತ ಕುಟುಂಬಗಳ 36 ಅವಲಂಬಿತರನ್ನು ದೆಹಲಿ ಸರ್ಕಾರ ನೇಮಿಸಿದೆ, ಇದು ಘನತೆಯ ಪುನಃಸ್ಥಾಪನೆ ಎಂದು ಮುಖ್ಯಮಂತ್ರಿ ರೇಖಾ ಗುಪ್ತಾ ಹೇಳಿದ್ದಾರೆ.
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

FacebookLike
XFollow
InstagramFollow
YoutubeSubscribe
- Advertisement -
Ad imageAd image

Latest News

ರೂಪಾಯಿ ಕುಸಿತ ಮತ್ತು ಹೆಚ್ಚುತ್ತಿರುವ ಕಚ್ಚಾ ತೈಲ ಬೆಲೆಗಳ ಮಧ್ಯೆ ಭಾರತೀಯ ಷೇರು ಮಾರುಕಟ್ಟೆಗಳು ಕೆಂಪು ಬಣ್ಣದಲ್ಲಿ ತೆರೆದಿವೆ
Business
May 23, 2026
ಮಹಾರಾಷ್ಟ್ರದ ಕ್ರಮದ ನಂತರ ವಾಯುಯಾನ ಇಂಧನಗಳ ಮೇಲಿನ ತೆರಿಗೆಯನ್ನು ಕಡಿಮೆ ಮಾಡಲು ಕಾಂಗ್ರೆಸ್ ಆಡಳಿತದ ರಾಜ್ಯಗಳಿಗೆ ಕೇಂದ್ರ ಒತ್ತಾಯಿಸಿದೆ
National
May 23, 2026
ಆರ್ಥಿಕವಾಗಿ ಮುಂದುವರಿದ ಒಬಿಸಿ ಕುಟುಂಬಗಳಿಗೆ ಮೀಸಲಾತಿ ಸೌಲಭ್ಯ ಮುಂದುವರಿಕೆ ಬಗ್ಗೆ ಸುಪ್ರೀಂ ಕೋರ್ಟ್ ಪ್ರಶ್ನೆ
National
May 23, 2026
ಲಕ್ನೋ ಸೂಪರ್ ಜೈಂಟ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಐಪಿಎಲ್ 2026ರ ಸ್ಪರ್ಧೆಗೆ ಸಿದ್ಧತೆ ನಡೆಸುತ್ತಿವೆ.
Sports
May 23, 2026

//

We are rapidly growing digital news startup that is dedicated to providing reliable, unbiased, and real-time news to our audience.

We are rapidly growing digital news startup that is dedicated to providing reliable, unbiased, and real-time news to our audience.

Sign Up for Our Newsletter

Sign Up for Our Newsletter

Subscribe to our newsletter to get our newest articles instantly!

Follow US

Follow US

© 2025 cliQ India. All Rights Reserved.

CliQ INDIA Kannada
  • English – अंग्रेज़ी
  • Hindi – हिंदी
  • Punjabi – ਪੰਜਾਬੀ
  • Marathi – मराठी
  • German – Deutsch
  • Gujarati – ગુજરાતી
  • Urdu – اردو
  • Telugu – తెలుగు
  • Bengali – বাংলা
  • Kannada – ಕನ್ನಡ
  • Odia – ଓଡିଆ
  • Assamese – অসমীয়া
  • Nepali – नेपाली
  • Spanish – Española
  • French – Français
  • Japanese – フランス語
  • Arabic – فرنسي
Welcome Back!

Sign in to your account

Username or Email Address
Password

Lost your password?