ನವದೆಹಲಿ, 30 ಡಿಸೆಂಬರ್(ಹಿ.ಸ):
ಆ್ಯಂಕರ್ : ಕರ್ತವ್ಯ ಪಥದಲ್ಲಿ ಖೇಲ್ ರತ್ನ, ಅರ್ಜುನ ಪ್ರಶಸ್ತಿ ಇಟ್ಟ ವಿನೇಶ್ ಫೋಗಟ್. ಸ್ಟಾರ್ ಕುಸ್ತಿಪಟು ವಿನೇಶ್ ಫೋಗಟ್ ಅವರು ತಮ್ಮ ಖೇಲ್ ರತ್ನ ಮತ್ತು ಅರ್ಜುನ ಪ್ರಶಸ್ತಿಯನ್ನು ಶನಿವಾರ ನವದೆಹಲಿಯ ಕರ್ತವ್ಯ ಪಥದಲ್ಲಿ ಇಟ್ಟು, ಹಿಂದಿರುಗಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್
