ಚೆನ್ನೈ, 22 ಡಿಸೆಂಬರ್(ಹಿ.ಸ):
ಆ್ಯಂಕರ್ : ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಸಿಂಗ್ ಠಾಕೂರ್ ಅವರು, ಇಂದು ಚೆನ್ನೈಗೆ ಭೇಟಿ ನೀಡಲಿದ್ದು, ಖೇಲೋ ಇಂಡಿಯಾ ಕ್ರೀಡೆಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಸಚಿವರು ಇದೇ ಸಂದರ್ಭದಲ್ಲಿ ಮೀನಮ್ ಬಾಕಮ್ನಲ್ಲಿ ಮೈ ಭಾರತ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ವಿಕಸಿತ ಭಾರತ ಸಂಕಲ್ಪ ಯಾತ್ರೆಗೂ ಚಾಲನೆ ನೀಡಲಿದ್ದಾರೆ.
ಹಿಂದೂಸ್ತಾನ್ ಸಮಾಚಾರ್
