ಕೊಲ್ಕತ್ತಾ(ಪಶ್ಚಿಮ ಬಂಗಾಳ), 5 ನವೆಂಬರ್ (ಹಿ.ಸ):
ಆ್ಯಂಕರ್ : ವಿಶ್ವಕಪ್ ಕ್ರಿಕೆಟ್: ಭಾರತದ ಜೈತ್ರಯಾತ್ರೆಗಿಲ್ಲ ತಡೆ; ಆಫ್ರಿಕಾ ಮಣಿಸಿದ ಭಾರತಕ್ಕೆ ಸತತ 8ನೇ ಜಯ. ಕೋಲ್ಕತ್ತಾದಲ್ಲಿ ನಡೆದ ವಿಶ್ವಕಪ್ ಪಂದ್ಯದಲ್ಲಿ ಭಾರತ ದಕ್ಷಿಣ ಆಫ್ರಿಕಾ ವಿರುದ್ಧ 243 ರನ್ಗಳ ಬೃಹತ್ ಗೆಲುವು ದಾಖಲಿಸಿದೆ.
ಹಿಂದೂಸ್ತಾನ್ ಸಮಾಚಾರ್
