• English
  • Hindi
  • Punjabi
  • Marathi
  • German
  • Gujarati
  • Urdu
  • Telugu
  • Bengali
  • Kannada
  • Odia
  • Assamese
  • Nepali
  • Spanish
  • French
  • Japanese
  • Arabic
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
Notification
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Noida
  • Breaking
  • National
  • International
  • Entertainment
  • Crime
  • Business
  • Sports
CliQ INDIA Sites > CliQ INDIA Kannada > Entertainment > ಫೆ.29ರಿಂದ ಸರ್ಕಾರಿ ನೌಕರರ ಕ್ರೀಡಾಕೂಟ, ಸಾಂಸ್ಕøತಿಕ ಸ್ಪರ್ಧೆ
EntertainmentSports

ಫೆ.29ರಿಂದ ಸರ್ಕಾರಿ ನೌಕರರ ಕ್ರೀಡಾಕೂಟ, ಸಾಂಸ್ಕøತಿಕ ಸ್ಪರ್ಧೆ

CliQ INDIA
Last updated: February 18, 2024 5:07 pm
CliQ INDIA
Share
2 Min Read
SHARE

ಆ್ಯಂಕರ್: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ರಾಯಚೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ರಾಯಚೂರು ಹಾಗೂ ಕರ್ನಾಟಕ ರಾಜ್ಯ ಜಿಲ್ಲಾ ಸರಕಾರಿ ನೌಕರರ ಸಂಘ, ರಾಯಚೂರು ಇವರ ಸಂಯುಕ್ತಾಶ್ರಯದಲ್ಲಿ 2023-24ನೇ ಸಾಲಿನ ರಾಯಚೂರು ಜಿಲ್ಲಾಮಟ್ಟದ ರಾಜ್ಯ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕøತಿಕ ಸ್ಪರ್ಧೆಗಳು ಫೆ.29 ರಿಂದ ಮಾ.1 ರವರೆಗೆ ನಡೆಯಲಿದ್ದು ಬೆಳಿಗ್ಗೆ 10:00 ಗಂಟೆಗೆ ನಗರದ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದ ಹೊರಾಂಗಣ ಕ್ರೀಡಾಂಗಣ ಹಾಗೂ ಒಳಾಂಗಣ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿದೆ.

ಜಿಲ್ಲೆಯ ಸರ್ಕಾರಿ ನೌಕರ ಸ್ಪರ್ಧಾಳುಗಳು ಫೆ.25 ರೊಳಗಾಗಿ ಅನ್ಲೈನ್ ಲಿಂಕ್ hಣಣಠಿs://ಜಿoಡಿms.gಟe/ಇಉಜs8ಞಒಃeಃbಜಿಐmZಞ8 ರ ಮೂಲಕ ನೋಂದಣಿ ಮಾಡಿಕೊಂಡು ಕ್ರೀಡಾಕೂಟದಲ್ಲಿ ಭಾಗವಹಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ಆಫ್ಲೈನ್ ನೋಂದಣಿಗೆ ಅವಕಾಶವಿರುವುದಿಲ್ಲ , ಕ್ರೀಡಾ ತರಬೇತುದಾರರು , ದೈಹಿಕ ಶಿಕ್ಷಣ ಶಿಕ್ಷಕರು , ಆರು ತಿಂಗಳೊಳಗಗೆ ನೇಮಕಗೊಂಡವರು , ಪ್ಯಾರ ಮಿಲಟರಿ, ಪೋಲಿಸ್ , ಸಿ.ಆರ್.ಪಿ.ಎಫ್. ,ಅಗ್ನಿಶಾಮಕ ದಳ ಮೂದಲಾದ ಸಮವಸ್ತ್ರಧಾರಿತ ಸಿಬ್ಬಂದಿಗಳು ಈ ಕ್ರೀಡಾಕೂಟದಲ್ಲಿ ಭಾಗವಹಿಸಲು ಅವಕಾಶವಿರುವುದಿಲ್ಲ.

ಈ ಕ್ರೀಡಾಕೂಟದಲ್ಲಿ ಭಾಗವಹಿಸಲು ಇಚ್ಚಿಸುವ ಎಲ್ಲಾ ಎಲ್ಲಾ ಖಾಯಂ ಸರ್ಕಾರಿ ನೌಕರರು ತಾವು ಕೆಲಸ ಮಾಡುವ ಕಚೇರಿ ಮುಖ್ಯಸ್ಥರ ಸಹಿ ಇರವ ಗುರುತು ಪತ್ರವನ್ನು (ಭಾವಚಿತ್ರ ಸಹಿತ) ಕಡ್ಡಾಯವಾಗಿ ಕ್ರೀಡಾಕೂಟದ ಸಮಯದಲ್ಲಿ ಹಾಜರುಪಡಿಸುವುದು.

ಒಬ್ಬ ನೌಕರ ಕ್ರೀಡಾಪಟು 01 ಫೀಲ್ಡ್ 02 ಮತ್ತು ಟ್ರ್ಯಾಕ್ ಅಥಾವ 01 ಟ್ರ್ಯಾಕ್ ಮತ್ತು 02 ಫೀಲ್ಡ್ ಸೇರಿ ಒಟ್ಟು 3 ಆಟ ಮಾತ್ರ ಭಾಗವಹಿಸಬಹುದು ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು , ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ,ರಾಯಚೂರು ಇಲ್ಲಿ ಸಂಪರ್ಕಿಸಬಹುದಗಿದೆ ಎಂದು ಅವರು ತಿಳಿಸಿದ್ದಾರೆ., 17 ಫೆಬ್ರವರಿ (ಹಿ.ಸ):

ಆ್ಯಂಕರ್: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ರಾಯಚೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ರಾಯಚೂರು ಹಾಗೂ ಕರ್ನಾಟಕ ರಾಜ್ಯ ಜಿಲ್ಲಾ ಸರಕಾರಿ ನೌಕರರ ಸಂಘ, ರಾಯಚೂರು ಇವರ ಸಂಯುಕ್ತಾಶ್ರಯದಲ್ಲಿ 2023-24ನೇ ಸಾಲಿನ ರಾಯಚೂರು ಜಿಲ್ಲಾಮಟ್ಟದ ರಾಜ್ಯ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕøತಿಕ ಸ್ಪರ್ಧೆಗಳು ಫೆ.29 ರಿಂದ ಮಾ.1 ರವರೆಗೆ ನಡೆಯಲಿದ್ದು ಬೆಳಿಗ್ಗೆ 10:00 ಗಂಟೆಗೆ ನಗರದ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದ ಹೊರಾಂಗಣ ಕ್ರೀಡಾಂಗಣ ಹಾಗೂ ಒಳಾಂಗಣ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿದೆ.

ಜಿಲ್ಲೆಯ ಸರ್ಕಾರಿ ನೌಕರ ಸ್ಪರ್ಧಾಳುಗಳು ಫೆ.25 ರೊಳಗಾಗಿ ಅನ್ಲೈನ್ ಲಿಂಕ್ hಣಣಠಿs://ಜಿoಡಿms.gಟe/ಇಉಜs8ಞಒಃeಃbಜಿಐmZಞ8 ರ ಮೂಲಕ ನೋಂದಣಿ ಮಾಡಿಕೊಂಡು ಕ್ರೀಡಾಕೂಟದಲ್ಲಿ ಭಾಗವಹಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ಆಫ್ಲೈನ್ ನೋಂದಣಿಗೆ ಅವಕಾಶವಿರುವುದಿಲ್ಲ , ಕ್ರೀಡಾ ತರಬೇತುದಾರರು , ದೈಹಿಕ ಶಿಕ್ಷಣ ಶಿಕ್ಷಕರು , ಆರು ತಿಂಗಳೊಳಗಗೆ ನೇಮಕಗೊಂಡವರು , ಪ್ಯಾರ ಮಿಲಟರಿ, ಪೋಲಿಸ್ , ಸಿ.ಆರ್.ಪಿ.ಎಫ್. ,ಅಗ್ನಿಶಾಮಕ ದಳ ಮೂದಲಾದ ಸಮವಸ್ತ್ರಧಾರಿತ ಸಿಬ್ಬಂದಿಗಳು ಈ ಕ್ರೀಡಾಕೂಟದಲ್ಲಿ ಭಾಗವಹಿಸಲು ಅವಕಾಶವಿರುವುದಿಲ್ಲ.

ಈ ಕ್ರೀಡಾಕೂಟದಲ್ಲಿ ಭಾಗವಹಿಸಲು ಇಚ್ಚಿಸುವ ಎಲ್ಲಾ ಎಲ್ಲಾ ಖಾಯಂ ಸರ್ಕಾರಿ ನೌಕರರು ತಾವು ಕೆಲಸ ಮಾಡುವ ಕಚೇರಿ ಮುಖ್ಯಸ್ಥರ ಸಹಿ ಇರವ ಗುರುತು ಪತ್ರವನ್ನು (ಭಾವಚಿತ್ರ ಸಹಿತ) ಕಡ್ಡಾಯವಾಗಿ ಕ್ರೀಡಾಕೂಟದ ಸಮಯದಲ್ಲಿ ಹಾಜರುಪಡಿಸುವುದು.

ಒಬ್ಬ ನೌಕರ ಕ್ರೀಡಾಪಟು 01 ಫೀಲ್ಡ್ 02 ಮತ್ತು ಟ್ರ್ಯಾಕ್ ಅಥಾವ 01 ಟ್ರ್ಯಾಕ್ ಮತ್ತು 02 ಫೀಲ್ಡ್ ಸೇರಿ ಒಟ್ಟು 3 ಆಟ ಮಾತ್ರ ಭಾಗವಹಿಸಬಹುದು ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು , ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ,ರಾಯಚೂರು ಇಲ್ಲಿ ಸಂಪರ್ಕಿಸಬಹುದಗಿದೆ ಎಂದು ಅವರು ತಿಳಿಸಿದ್ದಾರೆ.

You Might Also Like

ಆರ್‌ಸಿಬಿ ಪ್ರಾಬಲ್ಯವನ್ನು ವಿಸ್ತರಿಸಲು ಗುರಿಯಿಟ್ಟುಕೊಂಡಿದೆ, ಡಿಸಿ ಐಪಿಎಲ್ 2026 ರ ಘರ್ಷಣೆಯಲ್ಲಿ ಪುನರುಜ್ಜೀವನಕ್ಕಾಗಿ ಹೋರಾಡುತ್ತಿದೆ
ಅರಿಜಿತ್ ಸಿಂಗ್ ನಿವೃತ್ತಿ ಘೋಷಣೆಯ ನಂತರ ಅಮೀರ್ ಖಾನ್ ಸಹಯೋಗದ ಕುರಿತು ಮೌನ ಮುರಿದರು
ಮಹಿಳಾ ಪ್ರೀಮಿಯರ್ ಲೀಗ್ ಪಂದ್ಯ ,ಫೈನಲ್ ಗೇರಿದ ಡೆಲ್ಲಿ ಕ್ಯಾಪಿಟಲ್ಸ್
ನಾನು ವಿಶ್ವ ಚಾಂಪಿಯನ್ ತಂಡದ ಕೋಚ್: ಗೌತಮ್ ಗಂಭೀರ್ | BulletsIn
ಫಿನ್ ಅಲೆನ್ ಅವರ ದಾಖಲೆಯ 33 ಎಸೆತಗಳ ಶತಕ: ನ್ಯೂಜಿಲೆಂಡ್ ಟಿ20 ವಿಶ್ವಕಪ್ 2026 ಫೈನಲ್‌ಗೆ!

Sign Up For Daily Newsletter

Be keep up! Get the latest breaking news delivered straight to your inbox.
[mc4wp_form]
By signing up, you agree to our Terms of Use and acknowledge the data practices in our Privacy Policy. You may unsubscribe at any time.
Share This Article
Facebook Whatsapp Whatsapp Telegram Copy Link Print
Share
What do you think?
Love0
Sad0
Happy0
Angry0
Wink0
Previous Article ‘ಭಾರತ್ ಜೋಡೋ’ದಲ್ಲಿ ಭಾಗಿ ಆಗ್ಬೇಕಿದ್ದ ಪ್ರಿಯಾಂಕ ಆಸ್ಪತ್ರೆಗೆ ದಾಖಲು
Next Article ಪಾಕ್ ನಿಂದ ಭಾರತಕ್ಕೆ ನುಸುಳಿದ್ದ ವ್ಯಕ್ತಿ ಬಂಧನ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

FacebookLike
XFollow
InstagramFollow
YoutubeSubscribe
- Advertisement -
Ad imageAd image

Latest News

ರೂಪಾಯಿ ಕುಸಿತ ಮತ್ತು ಹೆಚ್ಚುತ್ತಿರುವ ಕಚ್ಚಾ ತೈಲ ಬೆಲೆಗಳ ಮಧ್ಯೆ ಭಾರತೀಯ ಷೇರು ಮಾರುಕಟ್ಟೆಗಳು ಕೆಂಪು ಬಣ್ಣದಲ್ಲಿ ತೆರೆದಿವೆ
Business
May 23, 2026
ಮಹಾರಾಷ್ಟ್ರದ ಕ್ರಮದ ನಂತರ ವಾಯುಯಾನ ಇಂಧನಗಳ ಮೇಲಿನ ತೆರಿಗೆಯನ್ನು ಕಡಿಮೆ ಮಾಡಲು ಕಾಂಗ್ರೆಸ್ ಆಡಳಿತದ ರಾಜ್ಯಗಳಿಗೆ ಕೇಂದ್ರ ಒತ್ತಾಯಿಸಿದೆ
National
May 23, 2026
ಆರ್ಥಿಕವಾಗಿ ಮುಂದುವರಿದ ಒಬಿಸಿ ಕುಟುಂಬಗಳಿಗೆ ಮೀಸಲಾತಿ ಸೌಲಭ್ಯ ಮುಂದುವರಿಕೆ ಬಗ್ಗೆ ಸುಪ್ರೀಂ ಕೋರ್ಟ್ ಪ್ರಶ್ನೆ
National
May 23, 2026
ಲಕ್ನೋ ಸೂಪರ್ ಜೈಂಟ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಐಪಿಎಲ್ 2026ರ ಸ್ಪರ್ಧೆಗೆ ಸಿದ್ಧತೆ ನಡೆಸುತ್ತಿವೆ.
Sports
May 23, 2026

//

We are rapidly growing digital news startup that is dedicated to providing reliable, unbiased, and real-time news to our audience.

We are rapidly growing digital news startup that is dedicated to providing reliable, unbiased, and real-time news to our audience.

Sign Up for Our Newsletter

Sign Up for Our Newsletter

Subscribe to our newsletter to get our newest articles instantly!

Follow US

Follow US

© 2025 cliQ India. All Rights Reserved.

CliQ INDIA Kannada
  • English – अंग्रेज़ी
  • Hindi – हिंदी
  • Punjabi – ਪੰਜਾਬੀ
  • Marathi – मराठी
  • German – Deutsch
  • Gujarati – ગુજરાતી
  • Urdu – اردو
  • Telugu – తెలుగు
  • Bengali – বাংলা
  • Kannada – ಕನ್ನಡ
  • Odia – ଓଡିଆ
  • Assamese – অসমীয়া
  • Nepali – नेपाली
  • Spanish – Española
  • French – Français
  • Japanese – フランス語
  • Arabic – فرنسي
Welcome Back!

Sign in to your account

Username or Email Address
Password

Lost your password?