ಮುಂಬಯಿ, 28 ಡಿಸೆಂಬರ್(ಹಿ.ಸ):
ಆ್ಯಂಕರ್ :
ಭಾರತ ಮತ್ತು ಆಸ್ಟ್ರೇಲಿಯಾ ಮಹಿಳಾ ಕ್ರಿಕೆಟ್ ತಂಡಗಳ ನಡುವಿನ ಮೊದಲ ಏಕದಿನ ಪಂದ್ಯ ಇಂದು ನಡೆಯಲಿದೆ.
ಮೂರು ಪಂದ್ಯಗಳ ಸರಣಿಯ ಮೊದಲ ಪಂದ್ಯ ಮುಂಬಯಿಯ ವಾಂಖೆಡೆ ಸ್ಟೇಡಿಯಂನಲ್ಲಿ ಇಂದು ನಡೆಯಲಿದೆ. ಪಂದ್ಯ ಮಧ್ಯಾಹ್ನ ೧.೩೦ಕ್ಕೆ ಆರಂಭವಾಗಲಿದೆ.
ಹಿಂದೂಸ್ತಾನ್ ಸಮಾಚಾರ್
