ಮುಂಬೈ, 7 ಜನವರಿ(ಹಿ.ಸ):
ಆ್ಯಂಕರ್ :
ನವಿ ಮುಂಬೈನ ಡಿ.ವೈ. ಪಾಟೀಲ್ ಕ್ರೀಡಾಂಗಣದಲ್ಲಿ ಇಂದು ಭಾರತ ಮತ್ತು ಆಸ್ಟ್ರೇಲಿಯಾ ಮಹಿಳಾ ತಂಡಗಳ ನಡುವಿನ ದ್ವಿತೀಯ ಟಿ೨೦ ಕ್ರಿಕೆಟ್ ಪಂದ್ಯ ನಡೆಯಲಿದೆ. ಪಂದ್ಯ ಸಂಜೆ ೭ ಗಂಟೆಗೆ ಆರಂಭವಾಗಲಿದೆ. ಮೂರು ಪಂದ್ಯಗಳ ಸರಣಿಯಲ್ಲಿ ಮೊದಲ ಪಂದ್ಯವನ್ನು ಗೆದ್ದಿರುವ ಭಾರತ, ಸದ್ಯ ೧-೦ ಅಂತರದಲ್ಲಿ ಮುನ್ನಡೆ ಸಾಧಿಸಿದ್ದು, ಸರಣಿ ವಶಪಡಿಸಿಕೊಳ್ಳುವ ಗುರಿ ಹೊಂದಿದೆ.
ಹಿಂದೂಸ್ತಾನ್ ಸಮಾಚಾರ್
