• English
  • Hindi
  • Punjabi
  • Marathi
  • German
  • Gujarati
  • Urdu
  • Telugu
  • Bengali
  • Kannada
  • Odia
  • Assamese
  • Nepali
  • Spanish
  • French
  • Japanese
  • Arabic
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
Notification
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Noida
  • Breaking
  • National
  • International
  • Entertainment
  • Crime
  • Business
  • Sports
CliQ INDIA Sites > CliQ INDIA Kannada > Sports > ಭಾರತ ಮತ್ತು ಇಂಗ್ಲೆಂಡ್ ಟೆಸ್ಟ್ ಸರಣಿ : ಶುಭಮನ್ ಗಿಲ್ ದಾಖಲೆ
Sports

ಭಾರತ ಮತ್ತು ಇಂಗ್ಲೆಂಡ್ ಟೆಸ್ಟ್ ಸರಣಿ : ಶುಭಮನ್ ಗಿಲ್ ದಾಖಲೆ

CliQ INDIA
Last updated: July 4, 2025 12:00 pm
CliQ INDIA
Share
1 Min Read
SHARE

ಬರ್ಮಿಂಗ್ಹ್ಯಾಮ್, 04 ಜುಲೈ (ಹಿ.ಸ.) :

ಆ್ಯಂಕರ್ : ಭಾರತ ಮತ್ತು ಇಂಗ್ಲೆಂಡ್​ ಟೆಸ್ಟ್​ ಸರಣಿಯ 2ನೇ ಪಂದ್ಯದ ಮೇಲೆ ಭಾರತ ಹಿಡಿತ ಸಾಧಿಸಿದೆ. ಬರ್ಮಿಂಗ್​ಹ್ತಾಮ್​​ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯ ಮೊದಲ ಇನ್ನಿಂಗ್ಸ್​ನಲ್ಲಿ ಭಾರತ 587 ರನ್​ಗಳ ಬೃಹತ್​ ಮೊತ್ತವನ್ನು ಕಲೆಹಾಕಿದೆ.

310 ರನ್​ಗಳೊಂದಿಗೆ ಎರಡನೇ ದಿನದಾಟ ಆರಂಭಿಸಿದ ಭಾರತ ನಾಯಕ ಶುಭ್​ಮನ್​ ಗಿಲ್, ಜಡೇಜಾ ಮತ್ತು ವಾಷಿಂಗ್ಟನ್​ ಸುಂದರ್​ ಅವರ ಬ್ಯಾಟಿಂಗ್​ ಸಹಾಯದಿಂದ ಈ ದೊಡ್ಡ ಗುರಿ ಸಾಧಿಸಿದೆ. ನಾಯಕ ಶುಭಮನ್ ಗಿಲ್​ ದ್ವಿಶತಕ ಸಿಡಿಸುವ ಮೂಲಕ ದಾಖಲೆ ನಿರ್ಮಿಸಿದ್ದಾರೆ.

ಮೊದಲ ದಿನದಂದು 199 ಎಸೆತಗಳಲ್ಲಿ 11 ಬೌಂಡರಿಗಳ ಸಹಾಯದಿಂದ ಶತಕ ಗಳಿಸಿದ್ದ ಗಿಲ್ ಮೊದಲ ದಿನದ ಆಟದ ಅಂತ್ಯದ ವೇಳೆಗೆ 226 ಎಸೆತಗಳಲ್ಲಿ 12 ಬೌಂಡರಿಗಳ ಸಹಾಯದಿಂದ 114 ರನ್ ಕಲೆಹಾಕಿದ್ದರು. ಎರಡನೇ ದಿನದಂದು, ಗಿಲ್ ತಮ್ಮ ಇನ್ನಿಂಗ್ಸ್ ಆರಂಭಿಸಿ, 311 ಎಸೆತಗಳನ್ನು ಎದುರಿಸಿ 21 ಬೌಂಡರಿ ಮತ್ತು 2 ಸಿಕ್ಸರ್‌ಗಳ ಸಹಾಯದಿಂದ 200 ರನ್‌ಗಳನ್ನು ಪೂರ್ಣಗೊಳಿಸಿದರು.

ಒಟ್ಟಾರೆ ತಮ್ಮ ಇನ್ನಿಂಗ್ಸ್​ನಲ್ಲಿ 387 ಎಸೆತಗಳಲ್ಲಿ 30 ಬೌಂಡರಿ ಮತ್ತು 3 ಸಿಕ್ಸರ್‌ಗಳ ಸಹಾಯದಿಂದ ಬರೋಬ್ಬರಿ 269 ರನ್ ಗಳಿಸಿ ವಿಕೆಟ್​ ಒಪ್ಪಿಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa

You Might Also Like

ಶ್ರೀಲಂಕಾದಲ್ಲಿ ಇಂದಿನಿಂದ ಮಹಿಳೆಯರ ಏಷ್ಯ ಕಪ್ ಟಿ-೨೦ ಕ್ರಿಕೆಟ್ ಟೂರ್ನಿ | BulletsIn
ಭಾರತ – ಜಿಂಬಾಬ್ವೆ ಟಿ-೨೦ ಸರಣಿಯ ಮೂರನೇ ಪಂದ್ಯ | BulletsIn
ನಾಳೆಯಿಂದ ಕಂಠೀರವದಲ್ಲಿ ಪ್ರೊ ಕಬಡ್ಡಿ ಕಲರವ..
ಮಹಿಳಾ ಏಷ್ಯಾ ಕಪ್ ರೈಸಿಂಗ್ ಸ್ಟಾರ್ಸ್ 2026 ಫೈನಲ್: ಭಾರತ ಎ ತಂಡ ಬಾಂಗ್ಲಾದೇಶ ಎ ತಂಡವನ್ನು 46 ರನ್‌ಗಳಿಂದ ಸೋಲಿಸಿ ಸತತ ಎರಡನೇ ಖಂಡೀಯವನ್ನು ಮುಡಿಗೇರಿಸಿಕೊಂಡಿತು.
ಐಸಿಸಿ ಟಿ-೨೦, ಒಮನ್ ತಂಡದ ವಿರುದ್ಧ ಇಂಗ್ಲೆಂಡ್ ಗೆ ೮ ವಿಕೆಟ್ ಜಯ

Sign Up For Daily Newsletter

Be keep up! Get the latest breaking news delivered straight to your inbox.
[mc4wp_form]
By signing up, you agree to our Terms of Use and acknowledge the data practices in our Privacy Policy. You may unsubscribe at any time.
Share This Article
Facebook Whatsapp Whatsapp Telegram Copy Link Print
Share
What do you think?
Love0
Sad0
Happy0
Angry0
Wink0
Previous Article ರೈಲುಗಳ ತಾತ್ಕಾಲಿಕ ಮಾರ್ಗ ಬದಲಾವಣೆ, ನಿಯಂತ್ರಣ ಮತ್ತು ಮರುನಿಗದಿ
Next Article ಪಾಕಿಸ್ತಾನದಲ್ಲಿ ಜೆಕ್ ಮಹಿಳಾ ಪರ್ವತಾರೋಹಿ ದುರ್ಮರಣ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

FacebookLike
XFollow
InstagramFollow
YoutubeSubscribe
- Advertisement -
Ad imageAd image

Latest News

ರೂಪಾಯಿ ಕುಸಿತ ಮತ್ತು ಹೆಚ್ಚುತ್ತಿರುವ ಕಚ್ಚಾ ತೈಲ ಬೆಲೆಗಳ ಮಧ್ಯೆ ಭಾರತೀಯ ಷೇರು ಮಾರುಕಟ್ಟೆಗಳು ಕೆಂಪು ಬಣ್ಣದಲ್ಲಿ ತೆರೆದಿವೆ
Business
May 23, 2026
ಮಹಾರಾಷ್ಟ್ರದ ಕ್ರಮದ ನಂತರ ವಾಯುಯಾನ ಇಂಧನಗಳ ಮೇಲಿನ ತೆರಿಗೆಯನ್ನು ಕಡಿಮೆ ಮಾಡಲು ಕಾಂಗ್ರೆಸ್ ಆಡಳಿತದ ರಾಜ್ಯಗಳಿಗೆ ಕೇಂದ್ರ ಒತ್ತಾಯಿಸಿದೆ
National
May 23, 2026
ಆರ್ಥಿಕವಾಗಿ ಮುಂದುವರಿದ ಒಬಿಸಿ ಕುಟುಂಬಗಳಿಗೆ ಮೀಸಲಾತಿ ಸೌಲಭ್ಯ ಮುಂದುವರಿಕೆ ಬಗ್ಗೆ ಸುಪ್ರೀಂ ಕೋರ್ಟ್ ಪ್ರಶ್ನೆ
National
May 23, 2026
ಲಕ್ನೋ ಸೂಪರ್ ಜೈಂಟ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಐಪಿಎಲ್ 2026ರ ಸ್ಪರ್ಧೆಗೆ ಸಿದ್ಧತೆ ನಡೆಸುತ್ತಿವೆ.
Sports
May 23, 2026

//

We are rapidly growing digital news startup that is dedicated to providing reliable, unbiased, and real-time news to our audience.

We are rapidly growing digital news startup that is dedicated to providing reliable, unbiased, and real-time news to our audience.

Sign Up for Our Newsletter

Sign Up for Our Newsletter

Subscribe to our newsletter to get our newest articles instantly!

Follow US

Follow US

© 2025 cliQ India. All Rights Reserved.

CliQ INDIA Kannada
  • English – अंग्रेज़ी
  • Hindi – हिंदी
  • Punjabi – ਪੰਜਾਬੀ
  • Marathi – मराठी
  • German – Deutsch
  • Gujarati – ગુજરાતી
  • Urdu – اردو
  • Telugu – తెలుగు
  • Bengali – বাংলা
  • Kannada – ಕನ್ನಡ
  • Odia – ଓଡିଆ
  • Assamese – অসমীয়া
  • Nepali – नेपाली
  • Spanish – Española
  • French – Français
  • Japanese – フランス語
  • Arabic – فرنسي
Welcome Back!

Sign in to your account

Username or Email Address
Password

Lost your password?