• English
  • Hindi
  • Punjabi
  • Marathi
  • German
  • Gujarati
  • Urdu
  • Telugu
  • Bengali
  • Kannada
  • Odia
  • Assamese
  • Nepali
  • Spanish
  • French
  • Japanese
  • Arabic
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
Notification
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Noida
  • Breaking
  • National
  • International
  • Entertainment
  • Crime
  • Business
  • Sports
CliQ INDIA Sites > CliQ INDIA Kannada > Sports > ಮಕ್ಕಳಿಗೆ ಹೆಚ್ಚಿನ ಕರಾಟೆ ತರಬೇತಿ-ರಾಘವೇಂದ್ರ ಹಿಟ್ನಾಳ
Sports

ಮಕ್ಕಳಿಗೆ ಹೆಚ್ಚಿನ ಕರಾಟೆ ತರಬೇತಿ-ರಾಘವೇಂದ್ರ ಹಿಟ್ನಾಳ

CliQ INDIA
Last updated: October 30, 2023 11:00 pm
CliQ INDIA
Share
2 Min Read
SHARE

ಕೊಪ್ಪಳ, 30 ಅಕ್ಟೋಬರ್ (ಹಿ.ಸ):

ಆ್ಯಂಕರ್ : ಈಗಾಗಲೇ ಕರಾಟೆ ಎನ್ನುವುದು ಕ್ರೀಡೆಗಳಲ್ಲಿ ಅತ್ಯುತ್ತಮ ಕ್ರೀಡೆ ಎನ್ನುವುದು ಸಾಬೀತಾಗಿದೆ. ಮಕ್ಕಳು ಸ್ವರಕ್ಷಣೆಗಾಗಿ ಕರಾಟೆ ತರಬೇತಿಯನ್ನು ಪಡೆಯಬೇಕಿದೆ ಕ್ರೀಡೆಗಳ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಮಕ್ಕಳು ವಹಿಸುವಂತೆ ತರಬೇತಿದಾರರು ಮಾಡಬೇಕಿದೆ ಎಂದು ಶಾಸಕ ರಾಘವೇಂದ್ರ ಹಿಟ್ನಾಳ ಹೇಳಿದರು.

ಇತ್ತೀಚಿಗೆ ಕೊಪ್ಪಳದ ಜಿಲ್ಲಾ ಒಳಾಂಗಣ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಕೊಪ್ಪಳ, ಶಾಲಾ ಶಿಕ್ಷಣ ಇಲಾಖೆ ಕೊಪ್ಪಳ ಸ್ಪಿರಿಟ್ ಕರಾಟೆ ಅಕಾಡೆಮಿ ಕೊಪ್ಪಳ ಸೇವಾ ವಿದ್ಯಾಲಯ ಕಿನ್ನಾಳ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರೌಢಶಾಲಾ ಹಾಗೂ ಪ್ರಾಥಮಿಕ ಶಾಲಾ ಮಟ್ಟದ 2023 24 ನೇ ಸಾಲಿನ ಜಿಲ್ಲಾಮಟ್ಟದ ಕರಾಟೆ ಕ್ರೀಡಾ ಸ್ಪರ್ಧೆಗೆ ಚಾಲನೆ ನೀಡಿ ಮಾತನಾಡುತ್ತಿದ್ದರು.

ಪ್ರೌಢ ಹಾಗೂ ಪ್ರಾಥಮಿಕ ಶಿಕ್ಷಣದಲ್ಲಿ ಮಕ್ಕಳಿಗೆ ಹೆಚ್ಚಿನ ಮಟ್ಟದಲ್ಲಿ ಕರಾಟೆ ತರಬೇತಿ ನೀಡುವಂತಾಗಬೇಕು ಮಕ್ಕಳಲ್ಲಿ ಸಾಕಷ್ಟು ಪ್ರತಿಬಿರುತ್ತದೆ ಆದರೆ ಅವರಿಗೆ ಅವಕಾಶಗಳು ಸಿಗುವುದಿಲ್ಲ. ಅವಕಾಶಗಳನ್ನು ಕಲ್ಪಿಸುವ ಕೆಲಸ ಸರ್ಕಾರ ಮಾಡುತ್ತಿದೆ. ವಿಶ್ವದಲ್ಲಿ ಜನಸಂಖ್ಯೆಯಲ್ಲಿ ನಾವು ಮೊದಲನೇ ಸ್ಥಾನದಲ್ಲಿದ್ದೇವೆ. ಸೂಕ್ತ ತರಬೇತಿ ಸಿಕ್ಕರೆ ನಮ್ಮ ಮಕ್ಕಳು ಸಹ ಒಲಂಪಿಕ್ಸ್ ನಲ್ಲಿ ಪದಕವನ್ನು ಪಡೆಯುತ್ತಾರೆ. ಮಕ್ಕಳಿಗೆ ಪ್ರೋತ್ಸಾಹಿಸಬೇಕು ಮತ್ತು ಕ್ರೀಡಾ ಮನೋಭಾವನೆಯನ್ನು ಬಳಸಬೇಕು ಹೀಗಾದಾಗ ಗ್ರಾಮೀಣ ಮಟ್ಟದಿಂದ ರಾಷ್ಟ್ರೀಯ ಅಂತರಾಷ್ಟ್ರೀಯ ಮಟ್ಟಕ್ಕೆ ನಮ್ಮ ಕ್ರೀಡಾಪಟುಗಳು ಬೆಳೆಯುತ್ತಾರೆ ಎಂದು ಹೇಳಿದರು.

ಉದ್ಯಮಿ ಶ್ರೀನಿವಾಸ ಗುಪ್ತಾ ಮಾತನಾಡಿ ಯಾವುದೇ ಆಯುಧಗಳಿಲ್ಲದೇ ತಮ್ಮ ಕೈಕಾಲುಗಳನ್ನು ಆಯುಧಗಳನ್ನಾಗಿಸಿಕೊಂಡು ಸ್ವರಕ್ಷಣೆ ಮಾಡಿಕೊಳ್ಳುವ ಕಲೆ ಕರಾಟೆ. ಶಾಲಾ ಶಿಕ್ಷಣದಲ್ಲಿ ಇದಕ್ಕಾಗಿ ಒಂದು ತರಗತಿಯನ್ನೂ ನಡೆಸಲಾಗುತ್ತಿದೆ. ವಿದೇಶಗಳಲ್ಲಿ ೧೧ನೇ ವಯಸ್ಸಿಗೆ ಮಕ್ಕಳು ಮುಂದೇನಾಗಬೇಕು ಎನ್ನುವುದನ್ನು ನಿರ್ಣಯಿಸಲಾಗುತ್ತೆ ಅವರಿಗೆ ತರಬೇತಿ ನೀಡಲಾಗುತ್ತೆ. ನಮ್ಮಲ್ಲೂ ಆ ರೀತಿಯ ತರಬೇತಿ ನೀಡುವಂತಾಗಬೇಕು ಎಂದು ಹೇಳಿದರು.

ವೇದಿಕೆಯ ಮೇಲೆ ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಬಸವರಾಜ್, ಕೃಷ್ಣ ಗಲಬಿ,ವೆಂಕನಗೌಡ ಹಿರೇಗೌಡ್ರ, ಗಾಳೆಪ್ಪ ಪೂಜಾರ್, ಹೊನ್ನೂರಸಾಬ ಬೈರಾಪೂರ, ರಾಜಾಬಕ್ಷಿ ಎಚ್.ವಿ. ಬಾಷಾ ದಾವಣಗೆರೆ, ಮೌನೇಶ ಬಡಿಗೇರ ಸೇರಿದಂತೆ ತರವೇತುದಾರರು ಹಾಗೂ ಶಿಕ್ಷಕರು ಇದ್ದರು.

ಕ್ರೀಡಾ ಕೂಟದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಮಟ್ಟದ ೨೫೦ಕ್ಕೂ ಹೆಚ್ಚು ಮಕ್ಕಳು ಭಾಗವಹಿಸಿದ್ದರು.

ಹಿಂದೂಸ್ತಾನ್ ಸಮಾಚಾರ್

You Might Also Like

ಯುಎಸ್ ಓಪನ್ ಬ್ಯಾಡ್ಮಿಂಟನ್ ಟೂರ್ನಿ ಗೆ ಚಾಲನೆ | BulletsIn
ರಾಜ್ಯಮಟ್ಟದ ಮಿನಿ ಓಲಂಪಿಕ್ಸ್ ; ಧಾರವಾಡ ಜಿಲ್ಲೆಗೆ 26 ಪದಕ
ಖೋ ಖೋ ಪಂದ್ಯ: ಕರ್ನಾಟಕ -ಉತ್ತರಾಖಂಡ ತಂಡಗಳ ಮುಖಾಮುಖಿ | BulletsIn
ಬಳ್ಳಾರಿ ಜಿಲ್ಲೆಗೆ ಗೃಹರಕ್ಷಕದಳದ `ಚಾಂಪಿಯನ್ಶಿಫ್'
ಇಂಗ್ಲೆಂಡ್ ವಿರುದ್ದ ಮೊದಲ ಟೆಸ್ಟ್ ಗೆ ಆಸ್ಟ್ರೇಲಿಯಾ ನಾಯಕ ಪ್ಯಾಟ್ ಕಮ್ಮಿನ್ಸ್ ಅಲಭ್ಯ

Sign Up For Daily Newsletter

Be keep up! Get the latest breaking news delivered straight to your inbox.
[mc4wp_form]
By signing up, you agree to our Terms of Use and acknowledge the data practices in our Privacy Policy. You may unsubscribe at any time.
Share This Article
Facebook Whatsapp Whatsapp Telegram Copy Link Print
Share
What do you think?
Love0
Sad0
Happy0
Angry0
Wink0
Previous Article ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ – Hindusthan Samachar Kannada
Next Article ಕೊಚ್ಚಿ ಸರಣಿ ಸ್ಪೋಟ,ಮೃತಪಟ್ಟವರ ಸಂಖ್ಯೆ ೩ಕ್ಕೆ ಏರಿಕೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

FacebookLike
XFollow
InstagramFollow
YoutubeSubscribe
- Advertisement -
Ad imageAd image

Latest News

ರೂಪಾಯಿ ಕುಸಿತ ಮತ್ತು ಹೆಚ್ಚುತ್ತಿರುವ ಕಚ್ಚಾ ತೈಲ ಬೆಲೆಗಳ ಮಧ್ಯೆ ಭಾರತೀಯ ಷೇರು ಮಾರುಕಟ್ಟೆಗಳು ಕೆಂಪು ಬಣ್ಣದಲ್ಲಿ ತೆರೆದಿವೆ
Business
May 23, 2026
ಮಹಾರಾಷ್ಟ್ರದ ಕ್ರಮದ ನಂತರ ವಾಯುಯಾನ ಇಂಧನಗಳ ಮೇಲಿನ ತೆರಿಗೆಯನ್ನು ಕಡಿಮೆ ಮಾಡಲು ಕಾಂಗ್ರೆಸ್ ಆಡಳಿತದ ರಾಜ್ಯಗಳಿಗೆ ಕೇಂದ್ರ ಒತ್ತಾಯಿಸಿದೆ
National
May 23, 2026
ಆರ್ಥಿಕವಾಗಿ ಮುಂದುವರಿದ ಒಬಿಸಿ ಕುಟುಂಬಗಳಿಗೆ ಮೀಸಲಾತಿ ಸೌಲಭ್ಯ ಮುಂದುವರಿಕೆ ಬಗ್ಗೆ ಸುಪ್ರೀಂ ಕೋರ್ಟ್ ಪ್ರಶ್ನೆ
National
May 23, 2026
ಲಕ್ನೋ ಸೂಪರ್ ಜೈಂಟ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಐಪಿಎಲ್ 2026ರ ಸ್ಪರ್ಧೆಗೆ ಸಿದ್ಧತೆ ನಡೆಸುತ್ತಿವೆ.
Sports
May 23, 2026

//

We are rapidly growing digital news startup that is dedicated to providing reliable, unbiased, and real-time news to our audience.

We are rapidly growing digital news startup that is dedicated to providing reliable, unbiased, and real-time news to our audience.

Sign Up for Our Newsletter

Sign Up for Our Newsletter

Subscribe to our newsletter to get our newest articles instantly!

Follow US

Follow US

© 2025 cliQ India. All Rights Reserved.

CliQ INDIA Kannada
  • English – अंग्रेज़ी
  • Hindi – हिंदी
  • Punjabi – ਪੰਜਾਬੀ
  • Marathi – मराठी
  • German – Deutsch
  • Gujarati – ગુજરાતી
  • Urdu – اردو
  • Telugu – తెలుగు
  • Bengali – বাংলা
  • Kannada – ಕನ್ನಡ
  • Odia – ଓଡିଆ
  • Assamese – অসমীয়া
  • Nepali – नेपाली
  • Spanish – Española
  • French – Français
  • Japanese – フランス語
  • Arabic – فرنسي
Welcome Back!

Sign in to your account

Username or Email Address
Password

Lost your password?